ಬೀದರ್: ಅಂಧ ವ್ಯಕ್ತಿ ನಾಮಪತ್ರ ಸಲ್ಲಿಕೆ-ಬ್ರೈಲ್ ಲಿಪಿಯಿಂದ ಪ್ರತಿಜ್ಞೆ ಸ್ವೀಕಾರ
ಸಮಗ್ರ ನ್ಯೂಸ್ : ಲೋಕಸಭಾ ಕ್ಷೇತ್ರದ ಚುನಾವಣೆಗೆ ಇಂದು ಅಧಿಸೂಚನೆ ಹೊರಬಿದ್ದಿದ್ದು, ಮೊದಲ ದಿನ ಅಂಧ ವ್ಯಕ್ತಿಯೊಬ್ಬರು ಉಮೇದುವಾರಿಕೆ ಸಲ್ಲಿಸಿದರು. ಬೀದರ ತಾಲ್ಲೂಕಿನ ಕಾಡವಾದ ಗ್ರಾಮದ ಅಂಧ ದಿಲೀಪ್ ನಾಗಪ್ಪ ಬೂಸಾ ಅವರು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದರು. ಜಿಲ್ಲಾ ಚುನಾವಣಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ನಾಮಪತ್ರ ಸಲ್ಲಿಸಿ, ಬ್ರೈಲ್ ಲಿಪಿ ಸಹಾಯದಿಂದ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಯಾವುದೇ ಆಡಂಬರವಿಲ್ಲದೆ ಸರಳವಾಗಿ ಬೆರಳೆಣಿಕೆಯ ಜನರೊಂದಿಗೆ ಬಂದು ನಾಮಪತ್ರ ಸಲ್ಲಿಸಿದರು. ಹಾಗೂ ಯನಿವರ್ಸ್ ಸಿಟಿಜನ ಪಕ್ಷದಿಂದ ವಿನಯ ತಂದೆ ರಾಜೆಂದ್ರ […]
ಬೀದರ್: ಅಂಧ ವ್ಯಕ್ತಿ ನಾಮಪತ್ರ ಸಲ್ಲಿಕೆ-ಬ್ರೈಲ್ ಲಿಪಿಯಿಂದ ಪ್ರತಿಜ್ಞೆ ಸ್ವೀಕಾರ Read More »










