April 2024

ಕಲಬುರಗಿ: ವಿಜ್ಞಾನ ವಿಭಾಗದಲ್ಲಿ ಕಲಬುರಗಿ ಜಿಲ್ಲೆಗೆ ಸಮರ್ಥ ಪ್ರಥಮ|ಡಿಸಿಯಿಂದ ಸನ್ಮಾನ

ಸಮಗ್ರ ನ್ಯೂಸ್‌ : ಅಫಜಲಪೂರ ಸರಕಾರಿ ಪದವಿ ಪೂರ್ವ ಕಾಲೇಜಿನ ಗಣಿತ ಉಪನ್ಯಾಸಕಿ ಅನಿತಾ ಹನ್ನೂರೆ ಅವರ ಸುಪುತ್ರ ಸಮರ್ಥ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಲಬುರಗಿ ಜಿಲ್ಲೆಗೆ ಪ್ರಥಮ ಸ್ಥಾನ ಮತ್ತು ರಾಜ್ಯದಲ್ಲಿ ಅಗ್ರಸ್ಥಾನ ಪಡೆದಿದ್ದಕ್ಕೆ ಕಲಬುರ್ಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ ಅವರು ಸನ್ಮಾನಿಸಿದರು. ಒಟ್ಟು 600 ಅಂಕಗಳ ಪೈಕಿ 595 ಅಂಕಗಳನ್ನು ಪಡೆದು ವಿಜ್ಞಾನ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಕ್ಕೆ. ಅಫಜಲಪುರ ಸರಕಾರಿ ಕಾಲೇಜಿನ ಪ್ರಾಂಶುಪಾಲರಾದ ಜಿ.ಎಮ್. ಸಾಲಿಮಠ ಮತ್ತು ಸಿಬ್ಬಂದಿ ವರ್ಗ […]

ಕಲಬುರಗಿ: ವಿಜ್ಞಾನ ವಿಭಾಗದಲ್ಲಿ ಕಲಬುರಗಿ ಜಿಲ್ಲೆಗೆ ಸಮರ್ಥ ಪ್ರಥಮ|ಡಿಸಿಯಿಂದ ಸನ್ಮಾನ Read More »

ನಾಯಂಡಹಳ್ಳಿ ಫ್ಲೈಓವರ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ನಾಯಂಡಹಳ್ಳಿ ಫ್ಲೈಓವರ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು(ಎ.12) ಬೆಳಗ್ಗೆ ನಡೆದಿದೆ. ಮೃತ ನವೀನ್ (30) ಜ್ಞಾನಭಾರತಿ ನಿವಾಸಿಯಾಗಿದ್ದು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL)ದಲ್ಲಿ ಗುತ್ತಿಗೆ ನೌಕರನಾಗಿ ಕೆಲಸ‌ ಮಾಡುತ್ತಿದ್ದನು. ನವೀನ್​ ಇಂದು ಬೆಳಿಗ್ಗೆ 8:20ರ ಸುಮಾರಿಗೆ ಫ್ಲೈಓವರ್​ ಮೇಲೆ ಬೈಕ್​ ಪಾರ್ಕ್​ ಮಾಡಿ, ಏಕಾಏಕಿ ಕೆಳಗೆ ಜಿಗಿದಿದ್ದಾನೆ. ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಟರಾಯನಪುರ ಸಂಚಾರ ಪೊಲೀಸರು ಕೂಡಲೆ ನವೀನ್​ ಬಳಿ ಧಾವಿಸಿದ್ದಾರೆ. ಸ್ಥಳಕ್ಕೆ ಬ್ಯಾಟರಾಯನಪುರ ಠಾಣೆಯ ಪೊಲೀಸರು

ನಾಯಂಡಹಳ್ಳಿ ಫ್ಲೈಓವರ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ Read More »

370 ನೇ ವಿಧಿಯನ್ನು ತಿದ್ದುಪಡಿ ಮಾಡಲು ಪ್ರಯತ್ನಿಸಬೇಡಿ/ ಅಮಿತ್ ಷಾ ಎಚ್ಚರಿಕೆ

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370 ನೇ ವಿಧಿಯನ್ನು ಕೇಂದ್ರ ಸರ್ಕಾರವು ರದ್ದುಗೊಳಿಸಿದ್ದು, ಅದನ್ನು ಮತ್ತೊಮ್ಮೆ ತಿದ್ದುಪಡಿ ಮಾಡುವ ಧೈರ್ಯ ಮಾಡಬೇಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಂಗ್ರೆಸ್‍ಗೆ ಎಚ್ಚರಿಕೆ ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370 ನೇ ವಿಧಿಯನ್ನು ರದ್ದುಗೊಳಿಸುವ ನಿರ್ಧಾರವನ್ನು ಬಿಜೆಪಿ ಕಾರ್ಯಕರ್ತರು ಮತ್ತು ಪ್ರಧಾನಿ ನರೇಂದ್ರ ಮೋದಿಯವರು ತೆಗೆದುಕೊಂಡಿದ್ದಾರೆ ಎಂದು ಮಧ್ಯಪ್ರದೇಶದ ಮಂಡ್ಲಾದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಹೇಳಿದರು. ಕಾಂಗ್ರೆಸ್

370 ನೇ ವಿಧಿಯನ್ನು ತಿದ್ದುಪಡಿ ಮಾಡಲು ಪ್ರಯತ್ನಿಸಬೇಡಿ/ ಅಮಿತ್ ಷಾ ಎಚ್ಚರಿಕೆ Read More »

ಲೋಕಸಭಾ ಚುನಾವಣೆ/ ಎರಡನೇ ಹಂತದ ನಾಮಪತ್ರ ಸಲ್ಲಿಕೆ ಇಂದಿನಿಂದ ಆರಂಭ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದ್ದು, ನಾಮನಿರ್ದೇಶನ ಸಲ್ಲಿಕೆಗೆ ಇಂದಿನಿಂದ ಅವಕಾಶ ಲಭ್ಯವಿದೆ. ನಾಮನಿರ್ದೇಶನ ಸಲ್ಲಿಕೆ ಮಾಡಲು ಏಪ್ರಿಲ್ 19 ಕೊನೆಯ ದಿನವಾಗಿದೆ. ಏಪ್ರಿಲ್ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 22 ರಂದು ನಾಮಪತ್ರ ಹಿಂಪಡೆಯಲು ಅವಕಾಶವಿದೆ. ರಾಜ್ಯಾದ್ಯಂತ ಒಟ್ಟು 14 ಕ್ಷೇತ್ರಗಳಲ್ಲಿ ಮೇ 7ರಂದು ಮತದಾನ ನಡೆಯಲಿದೆ. ಎರಡನೇ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ,

ಲೋಕಸಭಾ ಚುನಾವಣೆ/ ಎರಡನೇ ಹಂತದ ನಾಮಪತ್ರ ಸಲ್ಲಿಕೆ ಇಂದಿನಿಂದ ಆರಂಭ Read More »

18 ವರ್ಷ ತುಂಬಿದವರಿಗೆಲ್ಲಾ ಮತದಾನಕ್ಕೆ ಅವಕಾಶ

ಸಮಗ್ರ ನ್ಯೂಸ್: ಈ ವರ್ಷ 18 ಪ್ರಾಯ ತುಂಬಿದವರಿಗೂ ಚುನಾವಣಾ ಆಯೋಗ ಗುಡ್ ನ್ಯೂಸ್ ನೀಡಿದ್ದು, 2016 ರ ಜನವರಿ 1 ಮಾರ್ಚ್ 31ರ ನಡುವೆ ಜನಿಸಿದವರಿಗೂ ಮತದಾನಕ್ಕೆ ಅವಕಾಶ ನೀಡಲಾಗುವುದು ಎಂದು ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ. ಈಗಷ್ಟೇ 18 ವರ್ಷ ಆದವರಿಗೆ ಈಗ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶ ನೀಡದಿದ್ದರೆ ಅವರು ಮೊದಲ ಬಾರಿಗೆ ಮತ ಚಲಾಯಿಸಲು ಮುಂದಿನ ಚುನಾವಣೆಯವರೆಗೆ ಕಾಯಬೇಕಾಗುತ್ತದೆ. ಹೀಗಾಗಿ ಫಾರ್ಮ್ 6 ರ ನಿಬಂಧನೆಯ

18 ವರ್ಷ ತುಂಬಿದವರಿಗೆಲ್ಲಾ ಮತದಾನಕ್ಕೆ ಅವಕಾಶ Read More »

ರಾಜ್ಯ ರಾಜಕೀಯದಲ್ಲಿ ಜೋರಾಗಿದೆ ಒಕ್ಕಲಿಗ ಪಾಲಿಟಿಕ್ಸ್‌| ಚಲುವರಾಯಸ್ವಾಮಿ, ಎಚ್‌ಡಿಕೆ ಮಧ್ಯೆ ಪೋನ್ ಟ್ಯಾಪಿಂಗ್ ಸಮರ

ಸಮಗ್ರ ನ್ಯೂಸ್: ರಾಜ್ಯ ರಾಜಕೀಯದಲ್ಲಿ ಒಕ್ಕಲಿಗ ಪಾಲಿಟಿಕ್ಸ್‌ ಇದೀಗ ಜೋರಾಗಿದೆ. ಒಕ್ಕಲಿಗ ಸಮುದಾಯದ ಸಿಎಂ ಆಗಿದ್ದ ಎಚ್.ಡಿ. ಕುಮಾರಸ್ವಾಮಿ ಅವರನ್ನು ಕೆಳಗೆ ಇಳಿಸಿದ್ದು ಯಾರು? ಇದನ್ನು ಕೇಳುವ ಶಕ್ತಿ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಅವರಿಗೆ ಇದೆಯಾ? ಎಂಬ ಡಿ.ಕೆ. ಶಿವಕುಮಾರ್‌ ಹೇಳಿಕೆಯು ಈಗ ಮತ್ತೊಂದು ತಿರುವನ್ನು ಪಡೆದುಕೊಂಡಿದೆ. ಎಚ್‌ಡಿಕೆ ಅವರು ನಿರ್ಮಲಾನಂದನಾಥ ಶ್ರೀಗಳ ಫೋನ್‌ ಟ್ಯಾಪ್‌ ಮಾಡಿಸಿದ್ದರು ಎಂದು ಸಚಿವ ಎನ್. ಚಲುವರಾಯಸ್ವಾಮಿ‌ ಆರೋಪ ಮಾಡಿದ್ದಾರೆ. ಇದಕ್ಕೆ ಎಚ್‌ಡಿಕೆ ತಿರುಗೇಟು ನೀಡಿದ್ದು, ನಾನು ಫೋನ್ ಟ್ಯಾಪಿಂಗ್

ರಾಜ್ಯ ರಾಜಕೀಯದಲ್ಲಿ ಜೋರಾಗಿದೆ ಒಕ್ಕಲಿಗ ಪಾಲಿಟಿಕ್ಸ್‌| ಚಲುವರಾಯಸ್ವಾಮಿ, ಎಚ್‌ಡಿಕೆ ಮಧ್ಯೆ ಪೋನ್ ಟ್ಯಾಪಿಂಗ್ ಸಮರ Read More »

ಲಖನೌ: ಅರ್ಚಕರಂತೆ ವಸ್ತ ಧರಿಸಿ ಕಾಶಿ ದೇಗುಲದಲ್ಲಿ ಕರ್ತವ್ಯ ನಿರ್ವಹಿಸಲಿರುವ ಪೊಲೀಸ್‌ ಸಿಬ್ಬಂದಿ

ಸಮಗ್ರ ನ್ಯೂಸ್: ಕಾಶಿ ದೇಗುಲದಲ್ಲಿ ಪೊಲೀಸರಿಗೆ ಹೊಸ ವಸ್ತ್ರಸಂಹಿತೆ ಜಾರಿಗೊಳಿಸಲಾಗಿದೆ. ಕೊರಳಲ್ಲಿ ರುದ್ರಾಕ್ಷಿ ಮಾಲೆ ಧರಿಸಿ, ಹಣೆಯಲ್ಲಿ ಗಂಧ ಅಥವಾ ವಿಭೂತಿ ಹಚ್ಚಿಕೊಂಡು, ಕಿತ್ತಳೆ ಬಣ್ಣದ ವಸ್ತ ಧರಿಸಿಕೊಂಡು ಥೇಟ್‌ ಅರ್ಚಕರಂತೆ ಪ್ರಸಿದ್ಧ ವಾರಾಣಸಿಯ ಕಾಶಿ ವಿಶ್ವನಾಥ ದೇಗುಲದ ಗರ್ಭಗುಡಿಯಲ್ಲಿ ಉತ್ತರಪ್ರದೇಶದ ಪೊಲೀಸ್‌ ಸಿಬ್ಬಂದಿ, ಭಕ್ತರು ದರ್ಶನಕ್ಕೆ ಬರುವ ವೇಳೆ ಕರ್ತವ್ಯ ನಿರ್ವಹಿಸಲಿದ್ದಾರೆ.‌ ವಿಶ್ವನಾಥನ ಗರ್ಭಗುಡಿಯ ಕರ್ತವ್ಯಕ್ಕೆ ನಿಯೋಜಿಸಲಾದ ಪೊಲೀಸ್‌ ಸಿಬ್ಬಂದಿಗೆ ಮಾತ್ರ ಈ ಹೊಸ ವಸ್ತ್ರಸಂಹಿತೆ ಅನ್ವಯಿಸಲಿದೆ. ಗರ್ಭಗುಡಿಯಲ್ಲಿ ಕರ್ತವ್ಯ ನಿಯೋಜಿತ ಮಹಿಳಾ ಪೊಲೀಸ್‌ ಸಿಬ್ಬಂದಿಯೂ

ಲಖನೌ: ಅರ್ಚಕರಂತೆ ವಸ್ತ ಧರಿಸಿ ಕಾಶಿ ದೇಗುಲದಲ್ಲಿ ಕರ್ತವ್ಯ ನಿರ್ವಹಿಸಲಿರುವ ಪೊಲೀಸ್‌ ಸಿಬ್ಬಂದಿ Read More »

Inter Result ಬಂದೇ ಬಿಡ್ತು, ಈ ಲಿಂಕ್ ಅನ್ನು ಕ್ಲಿಕ್ ಮಾಡಿ, ರಿಸಲ್ಟ್ ಚೆಕ್ ಮಾಡಬಹುದು

ಸಮಗ್ರ ನ್ಯೂಸ್: ಆಂಧ್ರಪ್ರದೇಶ ಬೋರ್ಡ್ ಆಫ್ ಇಂಟರ್ಮೀಡಿಯೇಟ್ ಎಕ್ಸಾಮಿನೇಷನ್ (BIEAP) ಫಲಿತಾಂಶಗಳನ್ನು ಇಂದು (ಏಪ್ರಿಲ್ 12) ಪ್ರಕಟಿಸಲಾಗುವುದು. ಇಂದು ಬೆಳಗ್ಗೆ 11 ಗಂಟೆಗೆ ತಾಡೆಪಲ್ಲಿಯಲ್ಲಿ ಇಂಟರ್ ಬೋರ್ಡ್ ಕಾರ್ಯದರ್ಶಿ ಇಂಟರ್ ಫಲಿತಾಂಶಗಳನ್ನು ಬಿಡುಗಡೆ ಮಾಡಲಿದ್ದಾರೆ. ಇಂಟರ್ ಮೊದಲ ವರ್ಷ ಮತ್ತು ದ್ವಿತೀಯ ವರ್ಷದ ಫಲಿತಾಂಶಗಳನ್ನು ಏಕಕಾಲದಲ್ಲಿ ಪ್ರಕಟಿಸಲಾಗುವುದು. ಎಪಿ ಮಧ್ಯಂತರ ಮಂಡಳಿಯು ಈ ನಿಟ್ಟಿನಲ್ಲಿ ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ. ಈ ವರ್ಷ ಮಾರ್ಚ್ 1ರಿಂದ 20ರವರೆಗೆ ನಡೆದ ಇಂಟರ್ ಮೀಡಿಯೇಟ್ ಪರೀಕ್ಷೆಗೆ 10 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು

Inter Result ಬಂದೇ ಬಿಡ್ತು, ಈ ಲಿಂಕ್ ಅನ್ನು ಕ್ಲಿಕ್ ಮಾಡಿ, ರಿಸಲ್ಟ್ ಚೆಕ್ ಮಾಡಬಹುದು Read More »

ನೊಯಿಡಾ: ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲ ರೀಲ್ಸ್- ಮೂವರ ಬಂಧನ

.ಸಮಗ್ರ ನ್ಯೂಸ್‌ : ರೀಲ್ಸ್ ಮಾಡುತ್ತ ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲವಾಗಿ ವರ್ತಿಸಿದ ಆರೋಪದ ಮೇಲೆ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಉತ್ತರ ಪ್ರದೇಶದ ನೊಯಿಡಾ ಪೊಲೀಸರು ಗುರುವಾರ ಬಂಧಿಸಿರುವ ಘಟನೆ ನಡೆದಿದೆ. ವಿಡಿಯೊ ಅಶ್ಲೀಲವಾಗಿವೆ ಎಂದು ಸಾಮಾಜಿಕ ಜಾಲತಾಣ ಬಳಕೆದಾರರು ಆರೋಪಿಸಿದ ಬಳಿಕ ಮೂವರನ್ನು ಬಂಧಿಸಿದ್ದಾರೆ. ಅಲ್ಲದೇ ರಸ್ತೆ ಸುರಕ್ಷತಾ ಕ್ರಮಗಳನ್ನು ಪಾಲಿಸದ ಕಾರಣ ₹80,500 ದಂಡ ವಿಧಿಸಲಾಗಿದೆ. ಮೂವರ ವಿರುದ್ಧ ಪ್ರತ್ಯೇಕ ಎಫ್‌ಐಆರ್‌ ದಾಖಲಿಸಲಾಗಿದೆ. ಜಮುನಾ ಪ್ರಸಾದ್‌ ಅಲಿಯಾಸ್‌ ಪಿಯೂಷ್‌ ಎಂಬ ವ್ಯಕ್ತಿ ಅಜಾಗರೂಕತೆಯಿಂದ ಸ್ಕೂಟರ್‌

ನೊಯಿಡಾ: ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲ ರೀಲ್ಸ್- ಮೂವರ ಬಂಧನ Read More »

ಚಂಡೀಗಢ:ಇಂದಿರಾ ಗಾಂಧಿ ಹಂತಕನ ಪುತ್ರ ಲೋಕಸಭಾ ಚುನಾವಣೆಗೆ ಸ್ಪರ್ಧೆ

ಸಮಗ್ರ ನ್ಯೂಸ್‌ : ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹಂತಕನ ಪುತ್ರನೊಬ್ಬ ಪಂಜಾಬ್‌ನ ಸಂಸತ್ ಚುನಾವಣೆಯಲ್ಲಿ ಫರೀದ್‌ಕೋಟ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. 12ನೇ ತರಗತಿಯಲ್ಲಿ ಡ್ರಾಪ್ಔಟ್ ಆಗಿದ್ದ ಸರಬ್ಜಿತ್ ಸಿಂಗ್ ಖಾಲ್ಸಾ (45) ಚುನಾವಣೆಯಲ್ಲಿ ಸ್ಪರ್ಧೆಗಿಳಿದಿದ್ದಾರೆ. ಇವರು ದಿವಂಗತ ಪ್ರಧಾನಿಯ ಇಬ್ಬರು ಹಂತಕರಲ್ಲಿ ಒಬ್ಬನಾದ ಬಿಯಾಂತ್ ಸಿಂಗ್ ಮಗ. 2014 ಮತ್ತು 2009 ರಲ್ಲಿ ಸರಬ್ಜಿತ್ ಸಿಂಗ್ ಖಾಲ್ಸಾ ಅವರು ಅನುಕ್ರಮವಾಗಿ ಫತೇಘರ್ ಸಾಹಿಬ್ (ಮೀಸಲು) ಮತ್ತು ಬಟಿಂಡಾ ಕ್ಷೇತ್ರಗಳಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು.

ಚಂಡೀಗಢ:ಇಂದಿರಾ ಗಾಂಧಿ ಹಂತಕನ ಪುತ್ರ ಲೋಕಸಭಾ ಚುನಾವಣೆಗೆ ಸ್ಪರ್ಧೆ Read More »