April 2024

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ| ಶಂಕಿತನನ್ನು ಪ.ಬಂಗಾಳದಲ್ಲಿ ಬಂಧಿಸಿದ ಎನ್ಐಎ

ಸಮಗ್ರ ನ್ಯೂಸ್: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಶಂಕಿತರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಶಕ್ಕೆ ಪಡೆದಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ. ಶಂಕಿತರನ್ನು ಪಶ್ಚಿಮ ಬಂಗಾಳದಿಂದ ಬಂಧಿಸಲಾಗಿದೆ ಎಂದು ಅದು ಹೇಳಿದೆ. ಆದಾಗ್ಯೂ, ಉನ್ನತ ಮಟ್ಟದ ಪ್ರಕರಣದ ಬೆಳವಣಿಗೆಯನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ. ಮೂಲಗಳ ಪ್ರಕಾರ, ಗುಪ್ತಚರ ಬ್ಯೂರೋ (ಐಬಿ) ನೀಡಿದ ಮಾಹಿತಿಯ ಮೇರೆಗೆ ರಾಮೇಶ್ವರಂ ಕೆಫೆಯಲ್ಲಿ ನಡೆದ ಭಯಾನಕ ಘಟನೆಯ ಹಿಂದಿನ ಇಬ್ಬರು ಮಾಸ್ಟರ್ ಮೈಂಡ್ಗಳಾದ ಮುಸ್ಸಾವಿರ್ ಹುಸೇನ್ ಶಾಜಿಬ್ […]

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ| ಶಂಕಿತನನ್ನು ಪ.ಬಂಗಾಳದಲ್ಲಿ ಬಂಧಿಸಿದ ಎನ್ಐಎ Read More »

ಸುಳ್ಯದ ಕಲ್ಮಕಾರಿನಲ್ಲಿ ರಬ್ಬರ್ ಗೋಡೌನ್ ಗೆ ಬೆಂಕಿ; ಅಪಾರ ನಷ್ಟ

ಸಮಗ್ರ ನ್ಯೂಸ್: ರಬ್ಬರ್‌ ಗೋಡೌನ್‌ಗೆ ಆಕಸ್ಮಿಕವಾಗಿ ಬೆಂಕಿ ತಗಲಿ ಅಪಾರ ಪ್ರಮಾಣದ ನಷ್ಟ ಉಂಟಾಗಿರುವ ಘಟನೆ ಸುಳ್ಯ ತಾಲೂಕಿನ ಕಲ್ಮಕಾರಿನಲ್ಲಿ ಸಂಭವಿಸಿದೆ. ಇಲ್ಲಿನ ಕೊರಗಪ್ಪ ಮೆಂಟೆಕಜೆ ಅವರ ರಬ್ಬರ್‌ ಗೋಡೌನ್‌ಗೆ ಆಕಸ್ಮಿಕವಾಗಿ ಬೆಂಕಿ ತಗಲಿದ ಪರಿಣಾಮ ಅಪಾರ ನಷ್ಟ ಸಂಭವಿಸಿದೆ.ಘಟನೆಯಲ್ಲಿ ಐದು ಕ್ವಿಂಟಾಲ್‌ ಗೂ ಅಧಿಕ ರಬ್ಬರ್‌ ಬೆಂಕಿಗಾಹುತಿಗಾಗಿದೆ ಎಂದು ಅಂದಾಜಿಸಲಾಗಿದೆ. ಸ್ಥಳೀಯರ ಸಹಕಾರದಲ್ಲಿ ಬೆಂಕಿ ನಂದಿಸಲಾಯಿತು.

ಸುಳ್ಯದ ಕಲ್ಮಕಾರಿನಲ್ಲಿ ರಬ್ಬರ್ ಗೋಡೌನ್ ಗೆ ಬೆಂಕಿ; ಅಪಾರ ನಷ್ಟ Read More »

ಬೆಳ್ತಂಗಡಿ: ಬೈಹುಲ್ಲು ತರುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ| ಸ್ಥಳೀಯರ ಸಾಹಸದಿಂದ ಬಚಾವಾದ ವಾಹನ| ಕಣ್ಣೀರಾದ ಚಾಲಕ

ಸಮಗ್ರ ನ್ಯೂಸ್: ಬೈಹುಲ್ಲು ಮಾರಾಟಕ್ಕೆ ಆಗಮಿಸುತ್ತಿದ್ದ ಮಿನಿ ಲಾರಿಗೆ ಆಕಸ್ಮಿಕ ಬೆಂಕಿ ಬಿದ್ದ ಘಟನೆ ನಡೆ ಬೆಳ್ತಂಗಡಿ ತಾಲ್ಲೂಕಿನ ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಟ್ಟೆಮಾರು ಎಂಬಲ್ಲಿ ನಡೆದಿದ್ದು, ಸ್ಥಳೀಯರು ಸಾಹಸ ಪ್ರದರ್ಶಿಸಿ ಬೆಂಕಿಯನ್ನು ನಂದಿಸಿ ಲಾರಿಯನ್ನು ಉಳಿಸಿದ್ದಾರೆ. ಹಾಸನದ ಸಕಲೇಶಪುರದ ಬೈಹುಲ್ಲು ವ್ಯಾಪಾರಸ್ಥರೋರ್ವರು ಹೈನುಗಾರಿಕೆ ಮಾಡುವ ಕೃಷಿಕರ ಮನೆ ಮನೆಗೆ ಬೈ ಹುಲ್ಲನ್ನು ಹಾಕಲು ತನ್ನ ಮಿನಿ ಲಾರಿಯಲ್ಲಿ ಹುಲ್ಲನ್ನು ತರುವಾಗ ಬಟ್ಟೆ ಮಾರು ವಿನಲ್ಲಿ ಏಕಾಏಕಿ ಬೆಂಕಿ ಹತ್ತಿಕೊಂಡಿದೆ. ಈ ವೇಳೆ ಸ್ಥಳೀಯವರೊಬ್ಬರು ಬೊಬ್ಬೆ

ಬೆಳ್ತಂಗಡಿ: ಬೈಹುಲ್ಲು ತರುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ| ಸ್ಥಳೀಯರ ಸಾಹಸದಿಂದ ಬಚಾವಾದ ವಾಹನ| ಕಣ್ಣೀರಾದ ಚಾಲಕ Read More »

ಏರ್​ಕ್ರಾಫ್ಟ್​ ಟೆಕ್ನಿಷಿಯನ್​ ಜಾಬ್ ಗೆ ಅಪ್ಲೈ ಮಾಡಿ, ಇಲ್ಲಿದೆ ಸಂಪೂರ್ಣ ವಿವರ

ಸಮಗ್ರ ಉದ್ಯೋಗ: ಏರ್​ ಇಂಡಿಯಾ ಎಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 40 ಏರ್​ಕ್ರಾಫ್ಟ್​ ಟೆಕ್ನಿಷಿಯನ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 2, 2024ರಂದು ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು, ಚೆನ್ನೈ & ಹೈದರಾಬಾದ್​​ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ಏರ್​ ಇಂಡಿಯಾ ಎಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ

ಏರ್​ಕ್ರಾಫ್ಟ್​ ಟೆಕ್ನಿಷಿಯನ್​ ಜಾಬ್ ಗೆ ಅಪ್ಲೈ ಮಾಡಿ, ಇಲ್ಲಿದೆ ಸಂಪೂರ್ಣ ವಿವರ Read More »

Health Tips|ಬೇಸಿಗೆಯಲ್ಲಿ ಬಾಳೆಹಣ್ಣು ತಿಂದರೆ ಒಳ್ಳೆಯದಾ?

ಸಮಗ್ರ ನ್ಯೂಸ್: ಬಾಳೆಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ವಿಟಮಿನ್ ಎ, ವಿಟಮಿನ್ ಬಿ6, ವಿಟಮಿನ್ ಸಿ, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ ಸಮೃದ್ಧವಾಗಿದೆ. ಬಾಳೆಹಣ್ಣು ದೇಹದಲ್ಲಿರುವ ಹಲವಾರು ರೋಗಗಳನ್ನು ತಡೆಗಟ್ಟಿ ನಮ್ಮನ್ನು ಆರೋಗ್ಯವಾಗಿರಿಸುತ್ತದೆ. ಮಾರ್ಷ್ಮ್ಯಾಲೋ, ರುಸ್ತಾಲಿ, ಬಾವನ್ ಹಣ್ಣು, ಹಳ್ಳಿಗಾಡಿನ ಹಣ್ಣು, ಹಸಿರು ಹಣ್ಣು ಹೀಗೆ ಹಲವು ಬಗೆಯ ಬಾಳೆಹಣ್ಣುಗಳಿವೆ. ಇವೆಲ್ಲವೂ ಆರೋಗ್ಯಕರ ಪೋಷಕಾಂಶಗಳಿಂದ ಕೂಡಿದೆ. ಹಲವರಿಗೆ ಊಟದ ನಂತರ ಬಾಳೆಹಣ್ಣು ತಿನ್ನುವ ಅಭ್ಯಾಸವಿದೆ.. ಪ್ರತಿದಿನ ಬಾಳೆಹಣ್ಣು ತಿನ್ನುವುದರಿಂದ ಎಲ್ಲಾ ವಯಸ್ಸಿನವರೂ ಆರೋಗ್ಯವಾಗಿರುತ್ತಾರೆ ಎಂದು ಹೇಳಲಾಗುತ್ತದೆ ಏಕೆಂದರೆ

Health Tips|ಬೇಸಿಗೆಯಲ್ಲಿ ಬಾಳೆಹಣ್ಣು ತಿಂದರೆ ಒಳ್ಳೆಯದಾ? Read More »

ಲೋಕಸಭಾ ಚುನಾವಣೆ/ ಬಳ್ಳಾರಿ ಮತ್ತು ರಾಯಚೂರಿನಲ್ಲಿ ನಟ ಪವನ್ ಕಲ್ಯಾಣ್ ಪ್ರಚಾರ

ಸಮಗ್ರ ನ್ಯೂಸ್: ಕರ್ನಾಟಕ ಲೋಕಸಭಾ ಚುನಾವಣಾ ಪ್ರಚಾರ ಭರಾಟೆ ಹೆಚ್ಚುತ್ತಿದ್ದು, ಕೇಂದ್ರದಿಂದ ಹಾಗೂ ಅಕ್ಕಪಕ್ಕದ ನಾಯಕರಿಂದ ಘಟನಾನುಘಟಿ ನಾಯಕರನ್ನೇ ಕರೆತಂದು ಪ್ರಚಾರ ನಡೆಸಲು ಎನ್‍ಡಿಎ ನಾಯಕರು ನಿರ್ಧರಿಸಿದ್ದಾರೆ. ಆ ಹಿನ್ನೆಲೆಯಲ್ಲಿ, ಏ. 14ರಂದು ಪ್ರಧಾನಿ ನರೇಂದ್ರ ಮೋದಿಯವರು ಮೈಸೂರು, ಮಂಗಳೂರಿನಲ್ಲಿ ಪ್ರಚಾರ ನಡೆಸಿದರೆ, ಏ. 17ರಂದು ತೆಲುಗು ಸೂಪರ್ ಸ್ಟಾರ್ ಹಾಗೂ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ಬಳ್ಳಾರಿ ಹಾಗೂ ರಾಯಚೂರಿಗೆ ಹೋಗಿ ಅಲ್ಲಿ ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವ ಬಿಜೆಪಿ ನಾಯಕ

ಲೋಕಸಭಾ ಚುನಾವಣೆ/ ಬಳ್ಳಾರಿ ಮತ್ತು ರಾಯಚೂರಿನಲ್ಲಿ ನಟ ಪವನ್ ಕಲ್ಯಾಣ್ ಪ್ರಚಾರ Read More »

ಇವಿಎಂ ಕುರಿತು ಅಪಪ್ರಚಾರ/ ಮಾನಿಟರಿಂಗ್ ತಂಡ ರಚಿಸಿದ ಪೊಲೀಸ್ ಇಲಾಖೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹೊತ್ತಿನಲ್ಲಿ ವಿದ್ಯುನ್ಮಾನ ಮತಯಂತ್ರ ಕುರಿತಾಗಿ ಸುಳ್ಳು ಸುದ್ದಿ ಹಬ್ಬಿಸುವವರ ಮೇಲೆ ನಿಗಾ ಇರಿಸಿರುವ ಕೇರಳ ಪೊಲೀಸರು ಮುಲಾಜಿಲ್ಲದೆ ಪ್ರಕರಣ ದಾಖಲಿಸಿಕೊಳ್ಳುತ್ತಿದ್ದಾರೆ. ಸಮಾಜದಲ್ಲಿ ಒಡಕು, ಘರ್ಷಣೆ, ದ್ವೇಷ ಹುಟ್ಟು ಹಾಕುವ, ಮತದಾರರನ್ನು ದಾರಿ ತಪ್ಪಿಸುವ ಸಂದೇಶ ರವಾನೆ, ಪ್ರಚಾರಕ್ಕೆ ಸಂಬಂಧಿಸಿ ಇದುವರೆಗೆ ಕೇರಳದಲ್ಲಿ ಒಟ್ಟು 12 ಪ್ರಕರಣಗಳು ದಾಖಲಾಗಿವೆ. ಮಲಪ್ಪುರಂ, ಎರ್ನಾಕುಳಂ ನಗರ, ತ್ರಿಶೂರ್ ನಗರದಲ್ಲಿ ತಲಾ ಎರಡು ಪ್ರಕರಣ ದಾಖಲಾಗಿದ್ದರೆ, ತಿರುವನಂತಪುರಂ ಗ್ರಾಮಾಂತರ, ಕೊಲ್ಲಂ ನಗರ, ಪತ್ತನಂತಿಟ್ಟ, ಅಲಪ್ಪುಳ, ಪಾಲಕ್ಕಾಡ್ ಮತ್ತು

ಇವಿಎಂ ಕುರಿತು ಅಪಪ್ರಚಾರ/ ಮಾನಿಟರಿಂಗ್ ತಂಡ ರಚಿಸಿದ ಪೊಲೀಸ್ ಇಲಾಖೆ Read More »

ವಿಜಯಪುರ: ದೇಶದಲ್ಲಾದ ಬದಲಾವಣೆಯಿಂದ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಫಿಕ್ಸ್- ಯತ್ನಾಳ್‌

ಸಮಗ್ರ ನ್ಯೂಸ್‌ : ವಿಶ್ವಮೆಚ್ಚಿದ ನಾಯಕ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುವುದು ನಿಶ್ಚಿತ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಅವರು ಬಿಜೆಪಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಕೆ.ಹೆಚ್.ಬಿ ಕಾಲೋನಿಯಲ್ಲಿ ಹಮ್ಮಿಕೊಂಡಿದ್ದ ಪಾಲಿಕೆಯ ಐದು ವಾರ್ಡ್ ಗಳ ವ್ಯಾಪ್ತಿಯ ಪಂಡಿತ ದೀನ್ ದಯಾಳ ಉಪಾಧ್ಯಾಯ ಮಹಾಶಕ್ತಿ ಕೇಂದ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರ ಪರ‌ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾಂಗ್ರೆಸ್ಸಿಗರಿಗೆ ಮೋದಿ‌ ಸರ್ಕಾರದ ವಿರುದ್ಧ ಆರೋಪ ಮಾಡಲು ಯಾವುದೇ

ವಿಜಯಪುರ: ದೇಶದಲ್ಲಾದ ಬದಲಾವಣೆಯಿಂದ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಫಿಕ್ಸ್- ಯತ್ನಾಳ್‌ Read More »

ವಿಜಯಪುರ:ತೊರವಿ ಭಾಗಕ್ಕೂ ಬಹು ಬೇಗ ನೀರು- ಎಂ.ಬಿ.ಪಾಟೀಲ

ಸಮಗ್ರ ನ್ಯೂಸ್: ತೊರವಿ ಭಾಗಕ್ಕೂ ನೀರಾವರಿ ಸೌಲಭ್ಯ ಕಲ್ಪಿಸಲು ಯೋಜನೆ ರೂಪಿಸಲಾಗಿದ್ದು, ತವರೂರಿನ ಋಣ ತೀರಿಸುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.‌ ತೊರವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಪರ ಬುಧವಾರ ರಾತ್ರಿ ಪ್ರಚಾರ ಕೈಗೊಂಡು ಅವರು ಮಾತನಾಡಿದರು. ರಾಜ್ಯ ಸರಕಾರ ಪ್ರತಿಯೊಬ್ಬರ ಮನೆಗಳಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಿದೆ.ಆದರೆ, ಕೇಂದ್ರ ಸರಕಾರ ಜನರ ಜೀವನವನ್ನು ಬೆಲೆ ಏರಿಕೆಯಿಂದ ದುರ್ಭರಗೊಳಿಸಿದೆ. ಪೆಟ್ರೋಲ್, ಅಡುಗೆ ಅನಿಲ

ವಿಜಯಪುರ:ತೊರವಿ ಭಾಗಕ್ಕೂ ಬಹು ಬೇಗ ನೀರು- ಎಂ.ಬಿ.ಪಾಟೀಲ Read More »

ಗುಲ್ಬರ್ಗ: ರೈತೋಪಯೋಗಿ ಪರಿಕರಗಳು ವಿದ್ಯುತ್ ತಂತಿಯಿಂದ ಬೆಂಕಿಗಾಹುತಿ

ಸಮಗ್ರ ನ್ಯೂಸ್‌ : ಭೀಕರ ಬರಗಾಲದಿಂದ ಕಂಗೆಟ್ಟ ಭೀಮಾತೀರದ ರೈತರಿಗೆ ಒಂದರ ಮೇಲೊಂದು ತೊಂದರೆಗಳು ಉಲ್ಬಣವಾಗುತ್ತಿವೆ. ಕಳೆದ ರಾತ್ರಿ ವಿದ್ಯುತ್ ತಂತಿ ಸ್ಪರ್ಶದಿಂದ ಬೆಂಕಿ ಉದ್ಬವಿಸಿ ಎರಡು ಎಕರೆ ಕಬ್ಬು ಸೇರಿದಂತೆ ಸುಮಾರು 20 ಕ್ಕೂ ಹೆಚ್ಚು ರೈತರ ಮೋಟಾರುಗಳು ಮತ್ತು ಪಂಪಸೇಟಗಳು ಬೆಂಕಿಗಾಹುತಿಯಾಗಿವೆ. ನಂತರ ಮಾತನಾಡಿದ ರೈತ ಸೋಮಣ್ಣಾ ದೊಡ್ಮನಿ ಇರುವ ಎರಡು ಎಕರೆ ಹೊಲದಲ್ಲಿ ನದಿಯಲ್ಲಿ ನೀರು ಇಲ್ಲದಿದ್ದರೂ ಕಷ್ಟ ಪಟ್ಟು ಕಬ್ಬು ಬೆಳೆದಿದ್ದೆನೆ. ಇನ್ನೇನು ಕಬ್ಬು ಕಟಾವು ಮಾಡಬೇಕು ಎನ್ನುವಷ್ಟರಲ್ಲಿ ವಿದ್ಯುತ್ ತಂತಿಯಿಂದ

ಗುಲ್ಬರ್ಗ: ರೈತೋಪಯೋಗಿ ಪರಿಕರಗಳು ವಿದ್ಯುತ್ ತಂತಿಯಿಂದ ಬೆಂಕಿಗಾಹುತಿ Read More »