ವಿಜಯಪುರದ ವೇದಾಂತ ನಾವಿ ದ್ವಿತೀಯ ಪಿಯು ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ
ಸಮಗ್ರ ನ್ಯೂಸ್ : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಕಲಾ ವಿಭಾಗದಲ್ಲಿ ವಿಜಯಪುರ ನಗರದ ಎಸ್.ಎಸ್. ಪಿ.ಯು ಕಾಲೇಜಿನ ವಿದ್ಯಾರ್ಥಿ ವೇದಾಂತ ಜ್ಞಾನೋಬಾ ನಾವಿ 596 ಅಂಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವೇದಾಂತ ನಾವಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಕಲಬೀಳಗಿ ಗ್ರಾಮದವನು. ರಾಜ್ಯಕ್ಕೆ ಪ್ರಥಮ ಬರುತ್ತೇನೆ ಎಂಬ ನಿರೀಕ್ಷೆ ಇರಲಿಲ್ಲ, ಖುಷಿಯಾಗಿದೆ. ಓದಿಗಾಗಿ ಹೆಚ್ಚು ಸಮಯ ಮೀಸಲಿಟ್ಟಿರಲಿಲ್ಲ. ಅವಕಾಶ ಸಿಕ್ಕಾಗ ಓದುತ್ತಿದ್ದೆ. ಯಾವುದೇ ಟ್ಯೂಷನ್‌ಗೆ ಹೋಗಿಲ್ಲ, ಪ್ರತಿ ದಿನ ಕಾಲೇಜಿನಲ್ಲಿ ಮಾಡುವ ಪಾಠಗಳನ್ನು […]
ವಿಜಯಪುರದ ವೇದಾಂತ ನಾವಿ ದ್ವಿತೀಯ ಪಿಯು ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ Read More »