April 2024

ಕಾರ್ಕಳ:ರಂಜಾನ್ ಹಬ್ಬ ಭಾವೈಕ್ಯತೆಯ ದಿನ;ಜಹೀರ್ ಅಹ್ಮದ್

ಸಮಗ್ರ ನ್ಯೂಸ್ : ಪವಿತ್ರ ರಂಜಾನ್ ತಿಂಗಳಲ್ಲಿ 30 ದಿನಗಳ ಕಠಿಣ ಉಪವಾಸ ವ್ರತವನ್ನು ಸಂಪೂರ್ಣವಾಗಿ ಮಾಡಿದ ಭಕ್ತನಿಗೆ ಇಂದು ಅವನ ಪರಿಶ್ರಮದ ಬೆಲೆಯನ್ನು ಪಡೆಯುವ ದಿನವಾಗಿದೆ. ಅದಲ್ಲದೆ ರಂಜಾನ್ ಹಬ್ಬ ಭಾವೈಕ್ಯದ ದಿನವಾಗಿದೆ ಎಂದು ಜಾಮಿಯಾ ಮಸೀದಿಯ ಧರ್ಮ ಗುರುಗ ಜಹೀರ್ ಅಹ್ಮದ್ ಖಾಸ್ಮಿ ಕಾರ್ಕಳದ ಜಾಮಿಸಿದಿಯ ಇಧ್ಗಾದಲ್ಲಿ ಮೆರೆದಿರುವ ಮುಸ್ಲಿಂ ಬಾಂಧವರಿಗೆ ಉದ್ದೇಶಿಸಿ ಹೇಳಿದರು. ಇಂದು ಬೆಳಗಿನಿಂದಲೇ ಕಾರ್ಕಳದ ಸುತ್ತಮುತ್ತಲಿನ ಮುಸ್ಲಿಂ ಬಾಂಧವರು ರಂಜಾನ್ ಹಬ್ಬದ ವಿಶೇಷ ನಮಾಜಿಗೋಸ್ಕರ ಬೆಳಕಿನಿಂದಲೇ ಇದ್ದಗಾದಲ್ಲಿ ಜಮಾಹಿಸಿದ್ದರು. ನಂತರ […]

ಕಾರ್ಕಳ:ರಂಜಾನ್ ಹಬ್ಬ ಭಾವೈಕ್ಯತೆಯ ದಿನ;ಜಹೀರ್ ಅಹ್ಮದ್ Read More »

ಐರ್ಲೆಂಡ್ ದೇಶದ ಅತ್ಯಂತ ಕಿರಿಯ ವಯಸ್ಸಿನ ಪ್ರಧಾನಿಯಾಗಿ ಹ್ಯಾರಿಸ್ ಆಯ್ಕೆ

ಸಮಗ್ರ ನ್ಯೂಸ್: ಐರ್ಲೆಂಡ್ ದೇಶದ ಅತ್ಯಂತ ಕಿರಿಯ ವಯಸ್ಸಿನ ಪ್ರಧಾನಿಯಾಗಿ 37 ವರ್ಷದ ಹ್ಯಾರಿಸ್ ಆಯ್ಕೆಯಾಗಿದ್ದಾರೆ. ಇವರು ಐರ್ಲೆಂಡ್ ದೇಶದ ಅತ್ಯಂತ ಕಿರಿಯ ವಯಸ್ಸಿನ ಪ್ರಧಾನಿಯಾಗಿದ್ದಾರೆ. ಇತ್ತೀಚೆಗೆ ಪ್ರಧಾನಿ ಲಿಯೊ ವರಾಡ್ಕರ್ ದಿಢೀರ್ ಪದತ್ಯಾಗ ಮಾಡಿದ ಹಿನ್ನೆಲೆಯಲ್ಲಿ ನೂತನ ಪ್ರಧಾನಿ ಆಯ್ಕೆಗೆ ಸಂಸತ್ತಿನಲ್ಲಿ ನಡೆದ ಮತದಾನ ಪ್ರಕ್ರಿಯೆಯಲ್ಲಿ ಸೈಮನ್ ಆಯ್ಕೆಯಾಗಿದ್ದಾರೆ. ಆರೋಗ್ಯ ಮತ್ತು ಉನ್ನತ ಶಿಕ್ಷಣ ಇಲಾಖೆಯ ಸಚಿವರಾಗಿ ಕೆಲಸ ಮಾಡಿರುವ ಸೈಮನ್, ಕೋವಿಡ್ ಸಮಯದಲ್ಲಿ ಉತ್ತಮ ಕೆಲಸ ಮಾಡಿದ್ದರು. ಕಳೆದ ತಿಂಗಳು ಸೆಂಟರ್-ರೈಟ್ ಫೈನ್ ಪಕ್ಷದ

ಐರ್ಲೆಂಡ್ ದೇಶದ ಅತ್ಯಂತ ಕಿರಿಯ ವಯಸ್ಸಿನ ಪ್ರಧಾನಿಯಾಗಿ ಹ್ಯಾರಿಸ್ ಆಯ್ಕೆ Read More »

ಚುನಾವಣಾ ಆಯುಕ್ತರ ಮೇಲೆ ದಾಳಿ ಭೀತಿ/ ಝಡ್ ಕೆಟಗರಿ ಭದ್ರತೆ ಒದಗಿಸಿದ ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್: ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮೇಲೆ ಸಂಭಾವ್ಯ ದಾಳಿ ಭೀತಿ ಇರುವ ಹಿನ್ನೆಲೆಯಲ್ಲಿ, ಅವರಿಗೆ ಝಡ್ ಕೆಟಗರಿ ಭದ್ರತೆಯನ್ನು ಕೇಂದ್ರ ಸರ್ಕಾರ ನೀಡಿದೆ. ಶಸ್ತ್ರ ಸಜ್ಜಿತ ಕಮಾಂಡೋಗಳು ರಾಜೀವ್ ಕುಮಾರ್ ಅವರಿಗೆ ದಿನದ 24 ಗಂಟೆಯೂ ಭದ್ರತೆ ನೀಡಲಿದ್ದಾರೆ ಎಂದು ಅಧಿಕೃತ ಮೂಲಗಳ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ಕೇಂದ್ರೀಯ ಮೀಸಲು ಪೆÇಲೀಸ್ ಪಡೆಗೆ ಕೇಂದ್ರ ಗೃಹ ಸಚಿವಾಲಯವು ಸೂಚನೆ ನೀಡಿದ್ದು, 40 ರಿಂದ 45 ಸಿಬ್ಬಂದಿ ಇರುವ

ಚುನಾವಣಾ ಆಯುಕ್ತರ ಮೇಲೆ ದಾಳಿ ಭೀತಿ/ ಝಡ್ ಕೆಟಗರಿ ಭದ್ರತೆ ಒದಗಿಸಿದ ಕೇಂದ್ರ ಸರ್ಕಾರ Read More »

ಹೈಕೋರ್ಟ್‍ನಲ್ಲಿ ಅರ್ಜಿ ವಜಾ/ ಸುಪ್ರೀಂ ಮೊರೆ ಹೋದ ಕೇಜ್ರೀವಾಲ್

ಸಮಗ್ರ ನ್ಯೂಸ್: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮದ್ಯ ನೀತಿ ಹಗರಣದಲ್ಲಿ ಇಡಿ ಬಂಧನವನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‍ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದು, ಅರವಿಂದ್ ಕೇಜ್ರಿವಾಲ್ ಇದೀಗ ಸುಪ್ರೀಂ ಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಮಾರ್ಚ್ 21 ರಂದು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ತನ್ನ ಬಂಧನದ ವಿರುದ್ದ ಕೇಜ್ರವಾಲ್ ಮಾಡಿದ ಮನವಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದ್ದು, ಕೇಜ್ರಿವಾಲ್ ಅವರ ಬಂಧನವು ಯಾವುದೇ ಕಾನೂನನ್ನು ಉಲ್ಲಂಘಿಸಿಲ್ಲ ಮತ್ತು ಅವರ

ಹೈಕೋರ್ಟ್‍ನಲ್ಲಿ ಅರ್ಜಿ ವಜಾ/ ಸುಪ್ರೀಂ ಮೊರೆ ಹೋದ ಕೇಜ್ರೀವಾಲ್ Read More »

ಮೋದಿಗೆ ಬೆಂಬಲ ಘೋಷಿಸಿದ ರಾಜ್ ಠಾಕ್ರೆ

ಸಮಗ್ರ ನ್ಯೂಸ್: ಮಹಾರಾಷ್ಟ್ರ ನವನಿರ್ಮಾಣ ಸೇನೆ ಅಧ್ಯಕ್ಷ ರಾಜ್ ಠಾಕ್ರೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೇಷರತ್ ಬೆಂಬಲ ಘೋಷಿಸಿದ್ದು, ಇದು ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗೆ ಸಾಕ್ಷಿಯಾಗಿದೆ. ತಮ್ಮ ಪಕ್ಷ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ನಡೆಸಿದ ಬೃಹತ್ ಯಾತ್ರೆಯಲ್ಲಿ ರಾಜಕೀಯ ಮಾರ್ಗಸೂಚಿಯನ್ನು ಘೋಷಿಸುವ ಸಂದರ್ಭ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಬಲ ಇರುವುದಾಗಿ ಘೋಷಿಸಿದ್ದಾರೆ. ಈ ಹಿಂದೆ 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕೆ ಬಿಜೆಪಿಯು ಠಾಕ್ರೆಯವರ ಬೆಂಬಲ ಬಿಜೆಪಿ ನಿರೀಕ್ಷಿಸುತ್ತದೆ

ಮೋದಿಗೆ ಬೆಂಬಲ ಘೋಷಿಸಿದ ರಾಜ್ ಠಾಕ್ರೆ Read More »

ಆರ್‌ಎಸ್‌ಎಸ್‌ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸಿದ ಕಾಂಗ್ರೆಸ್| ಪೆಂಡಾಲ್‌, ಮೈಕ್‌ ತೆಗೆಸಿದ ಬಿಬಿಎಂಪಿ

ಸಮಗ್ರ ನ್ಯೂಸ್: ಬೆಂಗಳೂರಿನ ವೈಯ್ಯಾಲಿಕಾವಲ್‌ನ ಕರ್ನಲ್ ವಸಂತ್ ಕ್ರೀಡಾಂಗಣದಲ್ಲಿ ಆರ್‌ಎಸ್‌ಎಸ್‌ ವತಿಯಿಂದ ಏಪ್ರಿಲ್‌ 9 ಆಯೋಜನೆ ಮಾಡಲಾಗಿದ ಯುಗಾದಿ ಉತ್ಸವ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಈ ರೀತಿ ಕಾರ್ಯಕ್ರಮ ಹೇಗೆ ಮಾಡಲು ಅನುಮತಿ ನೀಡಲಾಗಿದೆ ಎಂದು ಪೊಲೀಸರಿಗೆ ಪ್ರಶ್ನಿಸಿದ್ದಾರೆ. ಇದರಿಂದ ಕಾರ್ಯಕ್ರಮಕ್ಕಾಗಿ ಹಾಕಲಾಗಿದ್ದ ಪೆಂಡಾಲ್‌ ಹಾಗೂ ಮೈಕ್‌ ಅನ್ನು ಬಿಬಿಎಂಪಿ ಹಾಗೂ ಚುನಾವಣಾ ಅಧಿಕಾರಿಗಳು ತೆಗೆಸಿದ್ದು, ಕಾರ್ಯಕ್ರಮ ಮುಂದುರೆದಿದೆ. ಇನ್ನು ಮುನ್ನಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು

ಆರ್‌ಎಸ್‌ಎಸ್‌ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸಿದ ಕಾಂಗ್ರೆಸ್| ಪೆಂಡಾಲ್‌, ಮೈಕ್‌ ತೆಗೆಸಿದ ಬಿಬಿಎಂಪಿ Read More »

ಅಕ್ರಮ ಮದ್ಯ ನೀತಿ ಪ್ರಕರಣ/ ಕೇಜ್ರಿವಾಲ್ ಬಂಧನ ಕಾನೂನುಬಾಹಿರ ಅಲ್ಲ ಎಂದ ಹೈಕೋರ್ಟ್

ಸಮಗ್ರ ನ್ಯೂಸ್: ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ತಮ್ಮ ಬಂಧನವನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ದೆಹಲಿ ಹೈಕೋರ್ಟ್‍ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದ ಹೈಕೋರ್ಟ್,ಒಂದು ರಾಜ್ಯದ ಮುಖ್ಯಮಂತ್ರಿ ಎನ್ನುವ ಕಾರಣಕ್ಕೆ ಸ್ಪೆಷಲ್ ಟೀಟ್‍ಮೆಂಟ್ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. ದೆಹಲಿ ಸರ್ಕಾರದ ಅಬಕಾರಿ ನೀತಿಯಲ್ಲಿ ಅವ್ಯವಹಾರ ಆಗಿದೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯವು ಅರವಿಂದ್ ಕೇಜಿವಾಲ್ ಅವರನ್ನು ಬಂಧಿಸಿದೆ. ಈ ಪ್ರಕರಣದಲ್ಲಿ ತಮ್ಮನ್ನು ಕಾನೂನು ಬಾಹಿರವಾಗಿ ಬಂಧಿಸಲಾಗಿದೆ ಎಂದು ಹೈಕೋರ್ಟ್‍ನಲ್ಲಿ ಕೇಜ್ರಿವಾಲ್ ಪ್ರಶ್ನೆ ಮಾಡಿದ್ದರು. ಇದರ

ಅಕ್ರಮ ಮದ್ಯ ನೀತಿ ಪ್ರಕರಣ/ ಕೇಜ್ರಿವಾಲ್ ಬಂಧನ ಕಾನೂನುಬಾಹಿರ ಅಲ್ಲ ಎಂದ ಹೈಕೋರ್ಟ್ Read More »

ಪತ್ರಿಕೆಯ ತುಣುಕಿನಂತೆ ನಕಲಿ ಸೃಷ್ಟಿಸಿ ಜಾಲತಾಣಗಳಲ್ಲಿ ಹರಿಬಿಟ್ಟು ಕುಕೃತ್ಯ| ಪತ್ರಕರ್ತ ವಸಂತ ಗಿಳಿಯಾರ್ ಸಹಿತ ಹಲವರ ಮೇಲೆ‌ ಸಿಎಂ ಸಿದ್ದರಾಮಯ್ಯ ದೂರು ದಾಖಲು

ಸಮಗ್ರ ನ್ಯೂಸ್: ಪತ್ರಿಕೆಯೊಂದನ್ನು ಹೋಲುವ ನಕಲಿ ಸುದ್ದಿ ತುಣುಕೊಂದನ್ನು ಸೃಷ್ಟಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಕುಕೃತ್ಯದಲ್ಲಿ ಭಾಗಿಯಾದ ಹಲವರ ವಿರುದ್ದ ಸಿಎಂ ಸಿದ್ದರಾಮಯ್ಯ ದೂರು ದಾಖಲಿಸಿದ್ದಾರೆ. ಪ್ರಭಾಕರ್ ರೆಡ್ಡಿ, ಪತ್ರಕರ್ತ ವಸಂತ ಗಿಳಿಯಾರ್, ವಿಜಯ್ ಹೆರಗು ಮುಂತಾದವರ ವಿರುದ್ಧ ದೂರು ದಾಖಲಾಗಿದೆ. ಫೇಕ್ ನ್ಯೂಸ್‌ಗಳ ಸೃಷ್ಟಿ ಮತ್ತು ಹರಡುವಿಕೆಯನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಯಾರೂ ಕೂಡ ಅಂತಹ ಕಾನೂನುಬಾಹಿರ ಕೃತ್ಯಕ್ಕೆ ಕೈಹಾಕಬಾರದು ಎಂದು ಹಲವು ಬಾರಿ ಎಚ್ಚರಿಕೆಯನ್ನೂ ನೀಡಿದ್ದೆವು. ಆದರೂ ನನ್ನ ವಿರುದ್ಧವೇ

ಪತ್ರಿಕೆಯ ತುಣುಕಿನಂತೆ ನಕಲಿ ಸೃಷ್ಟಿಸಿ ಜಾಲತಾಣಗಳಲ್ಲಿ ಹರಿಬಿಟ್ಟು ಕುಕೃತ್ಯ| ಪತ್ರಕರ್ತ ವಸಂತ ಗಿಳಿಯಾರ್ ಸಹಿತ ಹಲವರ ಮೇಲೆ‌ ಸಿಎಂ ಸಿದ್ದರಾಮಯ್ಯ ದೂರು ದಾಖಲು Read More »

ಪತ್ರಿಕೆಯ ತುಣುಕಿನಂತೆ ನಕಲಿ ಸೃಷ್ಟಿಸಿ ಜಾಲತಾಣಗಳಲ್ಲಿ ಹರಿಬಿಟ್ಟು ಕುಕೃತ್ಯ| ಪತ್ರಕರ್ತ ವಸಂತ ಗಿಳಿಯಾರ್ ಸಹಿತ ಹಲವರ ಮೇಲೆ‌ ಸಿಎಂ ಸಿದ್ದರಾಮಯ್ಯ ದೂರು ದಾಖಲು

ಸಮಗ್ರ ನ್ಯೂಸ್: ಪತ್ರಿಕೆಯೊಂದನ್ನು ಹೋಲುವ ನಕಲಿ ಸುದ್ದಿ ತುಣುಕೊಂದನ್ನು ಸೃಷ್ಟಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಕುಕೃತ್ಯದಲ್ಲಿ ಭಾಗಿಯಾದ ಹಲವರ ವಿರುದ್ದ ಸಿಎಂ ಸಿದ್ದರಾಮಯ್ಯ ದೂರು ದಾಖಲಿಸಿದ್ದಾರೆ. ಪ್ರಭಾಕರ್ ರೆಡ್ಡಿ, ಪತ್ರಕರ್ತ ವಸಂತ ಗಿಳಿಯಾರ್, ವಿಜಯ್ ಹೆರಗು ಮುಂತಾದವರ ವಿರುದ್ಧ ದೂರು ದಾಖಲಾಗಿದೆ. ಫೇಕ್ ನ್ಯೂಸ್‌ಗಳ ಸೃಷ್ಟಿ ಮತ್ತು ಹರಡುವಿಕೆಯನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಯಾರೂ ಕೂಡ ಅಂತಹ ಕಾನೂನುಬಾಹಿರ ಕೃತ್ಯಕ್ಕೆ ಕೈಹಾಕಬಾರದು ಎಂದು ಹಲವು ಬಾರಿ ಎಚ್ಚರಿಕೆಯನ್ನೂ ನೀಡಿದ್ದೆವು. ಆದರೂ ನನ್ನ ವಿರುದ್ಧವೇ

ಪತ್ರಿಕೆಯ ತುಣುಕಿನಂತೆ ನಕಲಿ ಸೃಷ್ಟಿಸಿ ಜಾಲತಾಣಗಳಲ್ಲಿ ಹರಿಬಿಟ್ಟು ಕುಕೃತ್ಯ| ಪತ್ರಕರ್ತ ವಸಂತ ಗಿಳಿಯಾರ್ ಸಹಿತ ಹಲವರ ಮೇಲೆ‌ ಸಿಎಂ ಸಿದ್ದರಾಮಯ್ಯ ದೂರು ದಾಖಲು Read More »

ಫೀಸ್ ಕಟ್ಟಲು & ಸಿಇಟಿ ಪರೀಕ್ಷೆ ಆಯ್ಕೆಗೆ ಏಪ್ರಿಲ್ 12ರವರೆಗೆ ಡೆಡ್ ಲೈನ್

ಬೆಂಗಳೂರು(ಏ.10): ಏ.18 ಮತ್ತು 19ರಂದು ನಡೆಯಲಿರುವ ಸಿಇಟಿ ಪರೀಕ್ಷೆಗೆ ಆನ್ ಲೈನ್ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಮನವಿಯ ಮೇರೆಗೆ ಶುಲ್ಕ ಪಾವತಿಸಲು ಮತ್ತು ಸಿಇಟಿ ಪರೀಕ್ಷೆಯ ಆಯ್ಕೆ ಮಾಡಿಕೊಳ್ಳಲು ಕೆಲವು ಷರತ್ತುಗಳೊಂದಿಗೆ ಅನುಮತಿ ಕೊಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಬುಧವಾರ ತಿಳಿಸಿದ್ದಾರೆ. ಇದರಂತೆ, ಇದುವರೆಗೂ ಶುಲ್ಕ ಪಾವತಿಸದೆ ಇರುವ ಅಭ್ಯರ್ಥಿಗಳು ಏ.10ರ ಬೆಳಿಗ್ಗೆಯಿಂದ ಏ.12ರ ಸಂಜೆ 5 ಗಂಟೆಯವರೆಗೆ ಶುಲ್ಕ ಪಾವತಿಸಬಹುದಾಗಿದೆ. ಇಂತಹ ಅಭ್ಯರ್ಥಿಗಳು ‘ಕಾರ್ಯ ನಿರ್ವಾಹಕ ನಿರ್ದೇಶಕರು,

ಫೀಸ್ ಕಟ್ಟಲು & ಸಿಇಟಿ ಪರೀಕ್ಷೆ ಆಯ್ಕೆಗೆ ಏಪ್ರಿಲ್ 12ರವರೆಗೆ ಡೆಡ್ ಲೈನ್ Read More »