ಕಲಬುರಗಿ : ಗಲಾಟೆ ನಿಲ್ಲಿಸಲು ಹೋದ ಪೊಲೀಸಪ್ಪನ ಮೇಲೆ ಹಲ್ಲೆ!
ಸಮಗ್ರ ನ್ಯೂಸ್ : ಅಪಘಾತ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದ ಎರಡು ಗುಂಪುಗಳ ಮಧ್ಯೆ ಜಗಳ ಬಿಡಿಸಲು ಮುಂದಾಗಿದ್ದಕ್ಕೆ ಪುಂಡರು ಪೊಲೀಸ್ ಕಾನ್ಸ್‌ಟೇಬಲ್ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಹೊರವಲಯದಲ್ಲಿ ನಡೆದಿದೆ. ಕಾನ್ಸ್‌ಟೇಬಲ್ ಗಣಪತಿರಾವ್ ಘಂಟೆ ಹಲ್ಲೆಗೊಳಗಾಗಿರುವ ಪೇದೆ .ಆಳಂದ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆಳಂದ ಪಟ್ಟಣದ ಚಿಲ್ಲಾಳ ಪೆಟ್ರೋಲ್ ಬಂಕ್ ಬಳಿ ಬುಲೇರೋ ಟಂಟಂ ಆಟೋ ಮಧ್ಯೆ ಅಪಘಾತವಾಗಿದೆ. ಅಪಘಾತವಾಗಿದ್ದಕ್ಕೆ ಸ್ಥಳಕ್ಕೆ ಹೋಗಿದ್ದ ಪೊಲೀಸರು. ಆಕ್ಸಿಡೆಂಟ್ ವಿಚಾರಕ್ಕೆ ಎರಡು ಕಡೆಯ […]
ಕಲಬುರಗಿ : ಗಲಾಟೆ ನಿಲ್ಲಿಸಲು ಹೋದ ಪೊಲೀಸಪ್ಪನ ಮೇಲೆ ಹಲ್ಲೆ! Read More »