April 2024

ಅತ್ಯಂತ ಶ್ರೀಮಂತ ದೇವಸ್ಥಾನ ಯಾವುದು ಗೊತ್ತಾ? ದಕ್ಷಿಣ ಕನ್ನಡದ ಜನರಿಗೆ ಹೆಮ್ಮೆಯ ವಿಚಾರವಿದು?

ಸಮಗ್ರ ನ್ಯೂಸ್: ದಕ್ಷಿಣ ಭಾರತದ ಹೆಸರಾಂತ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಸತತ ಹದಿಮೂರನೇಯ ವರ್ಷವೂ ರಾಜ್ಯದ ನಂಬರ್ ಒನ್ ಶ್ರೀಮಂತ ದೇಗುಲ ಎಂಬ ಪಟ್ಟ ಉಳಿಸಿಕೊಂಡಿದೆ. ಈ ಬಾರಿ ದೇಗುಲದ ಆದಾಯ ದಾಖಲೆಯನ್ನು ಬರೆದಿದೆ. ಕುಕ್ಕೆಯ ಆದಾಯ ಕೇವಲ ಭಕ್ತರಿಂದ ಮಾತ್ರ ಬರುತ್ತಾ? ದೇಗುಲಕ್ಕೆ ಇರುವ ಬೇರೆ ಆದಾಯದ ಮೂಲಗಳು ಯಾವುದು ಎಂಬುವುದರ ಬಗ್ಗೆ ಕುತುಹೂಲ ಇದ್ಯಾ, ಹಾಗಾದರೆ ಈ ಸ್ಟೋರಿ ನೋಡಿ. 13ನೇ ವರ್ಷವೂ ರಾಜ್ಯದ ನಂಬರ್ 1 ಶ್ರೀಮಂತ ದೇಗುಲದಕ್ಷಿಣ ಭಾರತದಲ್ಲೇ ನಾಗಾರಾಧನೆಗೆ […]

ಅತ್ಯಂತ ಶ್ರೀಮಂತ ದೇವಸ್ಥಾನ ಯಾವುದು ಗೊತ್ತಾ? ದಕ್ಷಿಣ ಕನ್ನಡದ ಜನರಿಗೆ ಹೆಮ್ಮೆಯ ವಿಚಾರವಿದು? Read More »

ಎ.14: ಕಡಲನಗರಿಯಲ್ಲಿ ಕೇಸರಿ ಕಹಳೆ ಮೊಳಗಿಸಲು ನಮೋ ಎಂಟ್ರಿ| ಕಾವೇರಿದ ಚುನಾವಣಾ ರಣಾಂಗಣ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ಕಾವು ದಿನೇ ದಿನೇ ಏರಲಾರಂಭಿಸಿದ್ದು ಏಪ್ರಿಲ್ 14ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ನಗರದ ಬಂಗ್ರಕೂಳೂರಿನ ಗೋಲ್ಡ್‌ಫಿಂಚ್ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರು ಇಂದು ಸಂಜೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು. ದ.ಕ ಜಿಲ್ಲೆಗೆ

ಎ.14: ಕಡಲನಗರಿಯಲ್ಲಿ ಕೇಸರಿ ಕಹಳೆ ಮೊಳಗಿಸಲು ನಮೋ ಎಂಟ್ರಿ| ಕಾವೇರಿದ ಚುನಾವಣಾ ರಣಾಂಗಣ Read More »

ಚಾರ್ಮಾಡಿ ಘಾಟಿಯಲ್ಲಿ ಹಗಲಲ್ಲೇ ಕಾಡಾನೆ ಸಂಚಾರ| ಬೈಕ್ ಸವಾರ ಜಸ್ಟ್ ಮಿಸ್!

ಸಮಗ್ರ ನ್ಯೂಸ್: ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನ ಸಮೀಪ ಒಂಟಿ ಸಲಗ ಸೋಮವಾರ ಮಧ್ಯಾಹ್ನ 12ರ ಸುಮಾರಿಗೆ ಕಂಡುಬಂದಿದೆ. ಸೋಮವಾರ ನೆರಿಯದ ಬಾಂಜಾರು ಮಲೆ ಕಡೆಯಿಂದ ಆಗಮಿಸಿದ ಕಾಡಾನೆ ಕೆಲವು ಹೊತ್ತು ರಸ್ತೆ ಬದಿಯಲ್ಲಿ ನಿಂತುಕೊಂಡು ಬಳಿಕ ಅಲ್ಲಿಂದ ತೆರಳಿ ರಸ್ತೆಯಲ್ಲಿ ಒಂದಿಷ್ಟು ಹೊತ್ತು ಸಂಚರಿಸಿ ಮತ್ತೆ ನೆರಿಯ ಕಾಡಿನ ಕಡೆಗೆ ತೆರಳಿದೆ. ರಸ್ತೆ ಬದಿ ಆನೆಯನ್ನು ಗಮನಿಸಿದ ವಾಹನ ಸವಾರರು ಆನೆ ದಾಟಿ ಹೋಗಲು ಅನುಕೂಲವಾಗುವಂತೆ ಇಕ್ಕೆಲಗಳಲ್ಲೂ ವಾಹನಗಳನ್ನು ನಿಲ್ಲಿಸಿದ್ದರು. ಆದರೆ ರಸ್ತೆಯ ಒಂದು ಬದಿಯಲ್ಲಿ

ಚಾರ್ಮಾಡಿ ಘಾಟಿಯಲ್ಲಿ ಹಗಲಲ್ಲೇ ಕಾಡಾನೆ ಸಂಚಾರ| ಬೈಕ್ ಸವಾರ ಜಸ್ಟ್ ಮಿಸ್! Read More »

ಲೋಕಸಭಾ ಚುನಾವಣೆ| ದ.ಕ ಅಖಾಡದಲ್ಲಿ 9 ಮಂದಿ ಕಣದಲ್ಲಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದು, ಒಟ್ಟು ಒಂಬತ್ತು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಪಕ್ಷೇತರವಾಗಿ ನಾಮಪತ್ರ ಸಲ್ಲಿಸಿದ್ದ ಸತೀಶ್‌ ಬೂಡುಮಕ್ಕಿ ನಾಮಪತ್ರ ಹಿಂಪಡೆದ ಅಭ್ಯರ್ಥಿ. ಕ್ಷೇತ್ರದಲ್ಲಿ 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಪಕ್ಷೇತರ ಅಭ್ಯರ್ಥಿಗಳ ಪೈಕಿ ಫ್ರಾನ್ಸಿಸ್‌ ಲ್ಯಾನ್ಸಿ ಮಾಡ್ತಾ ಅವರ ನಾಮಪತ್ರ ತಿರಸ್ಕೃತಗೊಂಡಿತ್ತು. ಬಿಜೆಪಿಯ ಕ್ಯಾ.ಬ್ರಿಜೇಶ್‌ ಚೌಟ, ಕಾಂಗ್ರೆಸ್‌ನ ಆರ್‌.ಪದ್ಮರಾಜ್ , ಬಹುಜನ ಸಮಾಜ ಪಕ್ಷದ ಕಾಂತಪ್ಪ ಅಲಂಗಾರ್‌, ಕರ್ನಾಟಕ ರಾಷ್ಟ್ರ ಸಮಿತಿಯ ರಂಜಿನಿ ಎಂ,

ಲೋಕಸಭಾ ಚುನಾವಣೆ| ದ.ಕ ಅಖಾಡದಲ್ಲಿ 9 ಮಂದಿ ಕಣದಲ್ಲಿ Read More »

Washing Machine ಯೂಸ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ, ಇಲ್ಲಿದೆ ಯೂಸ್ ಫುಲ್ ಟಿಪ್ಸ್

ಸಮಗ್ರ ನ್ಯೂಸ್: ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮನೆಗಳಲ್ಲಿ ಬಟ್ಟೆ ಒಗೆಯಲು ವಾಷಿಂಗ್ ಮೆಷಿನ್‌ಗಳಿವೆ. ಮನೆ ಮತ್ತು ಕಚೇರಿಯಲ್ಲಿ ಕಷ್ಟಪಟ್ಟು ಕೆಲಸ ಮಾಡುವ ಜನರಿಗೆ ಬಟ್ಟೆ ಒಗೆಯುವುದು ದೊಡ್ಡ ಸವಾಲಾಗಿದೆ. ಇದರಿಂದ ಅನೇಕರು ಮನೆಯಲ್ಲಿ ವಾಷಿಂಗ್ ಮೆಷಿನ್ ಅವಲಂಬಿಸುತ್ತಿದ್ದಾರೆ. ದುಬಾರಿ ವಾಷಿಂಗ್ ಮೆಷಿನ್‌ಗಳಲ್ಲಿ ಬಟ್ಟೆ ಒಗೆಯುವಾಗ ಅನೇಕರು ದೊಡ್ಡ ತಪ್ಪು ಮಾಡುತ್ತಾರೆ. ಈ ಅರಿವಿಲ್ಲದ ತಪ್ಪಿನಿಂದಾಗಿ ಯಂತ್ರ ಬೇಗ ಹಾಳಾಗುತ್ತಿದೆ. ಸರ್ವಿಸ್ ಮಾಡಿದ ನಂತರವೂ ಕೆಲಸ ಮಾಡುವ ಸ್ಥಿತಿಯಲ್ಲಿಲ್ಲ. ಏಕೆ ಎಂದು ಕಂಡುಹಿಡಿಯೋಣ. ಹೆಚ್ಚಿನ ಜನರು ತೊಳೆಯುವ ಯಂತ್ರಗಳೊಂದಿಗೆ

Washing Machine ಯೂಸ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ, ಇಲ್ಲಿದೆ ಯೂಸ್ ಫುಲ್ ಟಿಪ್ಸ್ Read More »

ಎನ್‌ ಆರ್ ಸಿ ಜಾರಿಯಾದರೆ ಭಾರತಕ್ಕೆ‌ ಬೆಂಕಿ ಇಡುತ್ತೇವೆ/ ಲಷ್ಕರ್ ಇ ತೊಯ್ಬಾ ಬೆದರಿಕೆ

ಸಮಗ್ರ ನ್ಯೂಸ್: ಪ್ರಧಾನಿ ಮೋದಿ ಮೂರನೇ ಅವಧಿಯಲ್ಲಿ ದೇಶದಲ್ಲಿ ಎನ್‌ಆರ್‌ಸಿ ಜಾರಿಯಾಗಲಿದೆ ಎಂಬ ವಿಚಾರ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಪಾಕಿಸ್ತಾನದ ಲಷ್ಕರ್ ಇ ತೈಬಾ ಉಗ್ರ ಸಂಘಟನೆ ಕೇಂದ್ರ ಸಚಿವ ಶಂತನು ಠಾಕೂರ್‌ಗೆ ಬೆದರಿಕೆ ಹಾಕಿದೆ. ಕೇಂದ್ರದ ರಾಜ್ಯ ಖಾತೆ ಸಚಿವ ಶಂತನು ಠಾಕೂರ್‌ಗೆ ಉಗ್ರ ಸಂಘಟನೆ ಲಷ್ಕರ್ ಇ ತೋಯ್ಸಾ ಪತ್ರದ ಮೂಲಕ ಬೆದರಿಕೆ ಹಾಕಿದ್ದು, ಪಶ್ಚಿಮ ಬಂಗಾಳದಲ್ಲಿ ಎನ್‌ಆರ್‌ಸಿ ಜಾರಿಯಾದರೆ ಬಂಗಾಳ ಮಾತ್ರವಲ್ಲ ಇಡೀ ಭಾರತಕ್ಕೆ ಬೆಂಕಿ ಇಡುತ್ತೇವೆ ಎಂದು ಎಚ್ಚರಿಸಿದೆ. ಶಂತನು ಠಾಕೂ‌ರ್ ಇತ್ತೀಚೆಗೆ

ಎನ್‌ ಆರ್ ಸಿ ಜಾರಿಯಾದರೆ ಭಾರತಕ್ಕೆ‌ ಬೆಂಕಿ ಇಡುತ್ತೇವೆ/ ಲಷ್ಕರ್ ಇ ತೊಯ್ಬಾ ಬೆದರಿಕೆ Read More »

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಮಾಜಿ ಸ್ಪೀಕರ್ ರಮೇಶ್ ಕುಮಾರ್

ಸಮಗ್ರ ನ್ಯೂಸ್: ಮಾಜಿ ಸಿಎಂ, ಮಾಜಿ ಸಂಸದ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ಹಾಗೂ ಮಾಜೀ ಸ್ಪೀಕರ್ ರಮೇಸ್ ಕುಮಾರ್ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದ್ದಾರೆ. ಈ ಕುರಿತಂತೆ ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಮೊಯ್ಲಿ ಅವರು, ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆಯುತ್ತಿದ್ದೇನೆ. ಚಿಕ್ಕಬಳ್ಳಾಪುರದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರಿಗೆ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದರು. ಕೇವಲ ರಾಜಕಾರಣಿಯಾಗದ ವೀರಪ್ಪ ಮೊಯ್ಲಿ ಅವರು, ಸಾಹಿತಿ ಕೂಡ ಆಗಿದ್ದಾರೆ. ಅವರ

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಮಾಜಿ ಸ್ಪೀಕರ್ ರಮೇಶ್ ಕುಮಾರ್ Read More »

ಚುನಾವಣಾ ಪ್ರಚಾರದ ಭರಾಟೆ ಶುರು/ ಎಪ್ರಿಲ್14ಕ್ಕೆ ಕರಾವಳಿಗೆ ಮೋದಿ ಎಂಟ್ರಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ ನಡೆಯಬೇಕಿದ್ದ ಪ್ರಧಾನಿ ಮೋದಿ ಅವರ ಚುನಾವಣಾ ಪ್ರಚಾರ ಸಮಾವೇಶವನ್ನು ಮಂಗಳೂರಿಗೆ ಸ್ಥಳಾಂತರಿಸಲಾಗಿದ್ದು, ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೋದಿಯಿಂದ ಚುನಾವಣಾ ಪ್ರಚಾರ ನಡೆಯಲಿದೆ. ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ಸಭೆಲಯಲ್ಲಿ ಭಾಗವಹಿಸಿದ ನಂತರ ಪ್ರಧಾನಿ ಮೋದಿ ಸಂಜೆ ಬೆಂಗಳೂರಿನಲ್ಲಿ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಹೆಬ್ಬಾಳ- ಬ್ಯಾಟರಾಯನಪುರದಲ್ಲಿ ಸಂಜೆ 6:00 ರಿಂದ 7:00 ರವರೆಗೆ ಪಥಸಂಚಲನ ನಡೆಯಲಿದೆ.

ಚುನಾವಣಾ ಪ್ರಚಾರದ ಭರಾಟೆ ಶುರು/ ಎಪ್ರಿಲ್14ಕ್ಕೆ ಕರಾವಳಿಗೆ ಮೋದಿ ಎಂಟ್ರಿ Read More »

ಮಂಗಳೂರು: ಮನೆಯವರು ಇಫ್ತಾರ್ ಗೆ ತೆರಳಿದ್ದ ವೇಳೆ ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಕೊಣಾಜೆ ಠಾಣಾ ವ್ಯಾಪ್ತಿಯ ಉರುಮಣೆ ಸಮೀಪ ಭಾನುವಾರ ನಡೆದಿದೆ. ಸಫ್ವಾನ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ಯುವಕ ಸಫ್ವಾನ್ ನ ಮನೆಯವರೆಲ್ಲಾ ಇಫ್ತಾರ್ ಕೂಟಕ್ಕೆ ತೆರಳಿದ್ದರು. ಈ ವೇಳೆ ಮನೆಯಲ್ಲಿ ಒಬ್ಬನೇ ಇದ್ದ ಸಫ್ವಾನ್ ಕೊಠಡಿಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ ಎನ್ನಲಾಗಿದೆ. ಇನ್ನು ಈ ಬಗ್ಗೆ ಮನೆಯವರು ನೀಡಿದ ದೂರಿನ ಮೇರೆಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಮನೆಯವರು ಇಫ್ತಾರ್ ಗೆ ತೆರಳಿದ್ದ ವೇಳೆ ಯುವಕ ಆತ್ಮಹತ್ಯೆ Read More »

ಭಾರತದ ಡಿಜಿಟಲೀಕರಣ ವ್ಯವಸ್ಥೆ ಜಗತ್ತಿಗೆ ಮಾದರಿ/ ಮೆಚ್ಚುಗೆ ವ್ಯಕ್ತಪಡಿಸಿದ ವಿಶ್ವಸಂಸ್ಥೆ

ಸಮಗ್ರ ನ್ಯೂಸ್: ಭಾರತದ ಡಿಜಟಲೀಕರಣ ದೇಶದಲ್ಲಿ ಆರ್ಥಿಕ ವ್ಯವಹಾರ ಹಾಗೂ ಬಡತನ ತಗ್ಗಿಸಲು ನೆರವಾಗಿದೆ. ಇದನ್ನು ಜಾಗತಿಕ ಸಮುದಾಯಕ್ಕೆ ಉದಾಹರಣೆಯಾಗಿ ಹೇಳಬಹುದು ಎಂದು ವಿಶ್ವಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅಧ್ಯಕ್ಷ ಡೆನಿಸ್ ಫ್ರಾನ್ಸಿಸ್ ಹೇಳಿದ್ದು, ಭಾರತದ ಡಿಜಿಟಲೀಕರಣ ವ್ಯವಸ್ಥೆಗೆ ಮೆಚ್ಚುಗೆ ಸೂಚಿಸಿದ್ದಾರೆ. ನಾನು ಭಾರತಕ್ಕೆ ಭೇಟಿ ನೀಡಿದ ಪ್ರತೀ ಬಾರಿಯೂ ಆ ದೇಶ ಅಸಾಧಾರಣವಾಗಿ ಕಂಡಿದೆ. ಅಲ್ಲಿನ ಡಿಜಿಟಲೀಕರಣದ ಅಭಿವೃದ್ಧಿ ನನ್ನನ್ನು ಅಚ್ಚರಿಗೀಡುಮಾಡಿದೆ ಎಂದು ಅವರು ಹೇಳಿದ್ದಾರೆ. ಡಿಜಿಟಲೀಕರಣ ಒಂದು ದೇಶದ ಅಭಿವೃದ್ಧಿಯಲ್ಲಿ ಅತ್ಯಂತ ಪ್ರಮುಖ ಪಾತ್ರ

ಭಾರತದ ಡಿಜಿಟಲೀಕರಣ ವ್ಯವಸ್ಥೆ ಜಗತ್ತಿಗೆ ಮಾದರಿ/ ಮೆಚ್ಚುಗೆ ವ್ಯಕ್ತಪಡಿಸಿದ ವಿಶ್ವಸಂಸ್ಥೆ Read More »