April 2024

ಅಮೆರಿಕಾದಲ್ಲಿ ಭೀಕರ ಕಾರು ಅಪಘಾತ| ಭಾರತದ ಮೂವರು ಮಹಿಳೆಯರು ಮೃತ್ಯು

ಸಮಗ್ರ ನ್ಯೂಸ್‌ : ಅಮೆರಿಕಾದಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗುಜರಾತ್‌ನ ಮೂವರು ಮಹಿಳೆಯರು ಸಾವನ್ನಪ್ಪಿದ ಘಟನೆ ನಡೆದಿದೆ. ಗುಜರಾತಿನ ಆನಂದ್ ಜಿಲ್ಲೆಯ ನಿವಾಸಿಗಳಾದ ರೇಖಾಬೆನ್ ಪಟೇಲ್, ಸಂಗೀತಾಬೆನ್ ಪಟೇಲ್ ಮತ್ತು ಮನೀಶಾಬೆನ್ ಪಟೇಲ್ ಅವರು ದಕ್ಷಿಣ ಕೆರೊಲಿನಾದ ಗ್ರೀನ್‌ವಿಲ್ಲೆ ಕೌಂಟಿಯಲ್ಲಿ ಎಸ್‌ಯುವಿ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. I-85 ನಲ್ಲಿ ಉತ್ತರದ ಕಡೆಗೆ ಪ್ರಯಾಣಿಸುತ್ತಿದ್ದ SUV ಕಾರು ಎಲ್ಲಾ ಲೇನ್‌ಗಳನ್ನು ದಾಟಿ ಒಡ್ಡುಗಳ ಮೇಲೇರಿದೆ. ಕೊನೆಗೆ ಸೇತುವೆಯ ಎದುರು ಭಾಗದಲ್ಲಿದ್ದ ಮರಗಳಿಗೆ […]

ಅಮೆರಿಕಾದಲ್ಲಿ ಭೀಕರ ಕಾರು ಅಪಘಾತ| ಭಾರತದ ಮೂವರು ಮಹಿಳೆಯರು ಮೃತ್ಯು Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಗ್ರಹಗತಿಗಳ ಸ್ಥಾನದ ಪ್ರಕಾರ ಈ ವಾರದ ಭವಿಷ್ಯ ನೀಡಲಾಗಿದೆ, ಈ ವಾರ ಏಪ್ರಿಲ್ 27ರಿಂದ ಮೇ 4 ದ್ವಾದಶ ರಾಶಿಗಳಿಗೆ ಹೇಗಿರಲಿದೆ ಎಂದು ನೋಡೋಣ ಬನ್ನಿ: ಮೇಷ ರಾಶಿ:ಮೇ ತಿಂಗಳ ಮೊದಲ‌ ವಾರ ರಾಶಿ ಚಕ್ರದ ಮೊದಲನೇ ರಾಶಿಯವರಿಗೆ ಶುಭವಿದೆ. ನಿಮ್ಮ ರಾಶಿಯಲ್ಲಿ ಉಚ್ಚನಾಗಿ ರವಿ ಇರುವುದು ನಿಮಗೆ ಶುಭ.‌ ವ್ಯಾವಹಾರಿಕವಾದ ಪ್ರಗತಿ ಇರುವುದು. ದ್ವಿತೀಯ ರಾಶಿಗೆ ಗುರುವಿನ ಪ್ರವೇಶವು ಆಗಲಿದೆ. ಸಂಪತ್ತಿನ ಸಮೃದ್ಧಿಯು ಸಿಗಲಿದೆ. ಸಂಪತ್ತು ಸಿಗುವ ಕಡೆ ನಿಮ್ಮ‌ ಪ್ರಯಾಣ ಇರಲಿದೆ.

ದ್ವಾದಶ ರಾಶಿಗಳ ವಾರಭವಿಷ್ಯ Read More »

ಹಾಸನ: ಪೆನ್ ಡ್ರೈವ್, ಅಶ್ಲೀಲ ವಿಡಿಯೋ ಪ್ರಕರಣ| ಎಸ್ಐಟಿ ತನಿಖೆಗೆ ರಾಜ್ಯ ಸರ್ಕಾರ ನಿರ್ಧಾರ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಹಾಸನ ಅಶ್ಲೀಲ ವಿಡಿಯೋ ಪೆನ್‌ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್.ಐ.ಟಿ) ರಚಿಸಲು‌ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಹಾಸನ ಜಿಲ್ಲೆಯಲ್ಲಿ ಪ್ರಭಾವಿ ರಾಜಕಾರಣಿಯೊಬ್ಬರ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್ ಐ ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚಿಸುವ

ಹಾಸನ: ಪೆನ್ ಡ್ರೈವ್, ಅಶ್ಲೀಲ ವಿಡಿಯೋ ಪ್ರಕರಣ| ಎಸ್ಐಟಿ ತನಿಖೆಗೆ ರಾಜ್ಯ ಸರ್ಕಾರ ನಿರ್ಧಾರ Read More »

ಬೀದರ್ : ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ ರಾಜ್ಯಕ್ಕೆ ಸಂದ ಜಯ- ಈಶ್ವರ ಖಂಡ್ರೆ

ಸಮಗ್ರ ನ್ಯೂಸ್‌ : ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊನೆಗೂ 3454 ಕೋಟಿ ರೂ. ಬರ ಪರಿಹಾರ ಘೋಷಿಸಿದೆ. ಇದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ನಡೆಸಿದ ಹೋರಾಟಕ್ಕೆ ಸಂದ ಮೊದಲ ಜಯವಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯ ಕೊರತೆಯಿಂದಾಗಿ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿತ್ತು, ಕಳೆದ ಸೆಪ್ಟೆಂಬರ್ ತಿಂಗಳಲ್ಲೇ ರಾಜ್ಯದಲ್ಲಿ ಬರದಿಂದ ಆಗಿರುವ ಬೆಳೆ ನಷ್ಟಕ್ಕೆ ಹಾಗೂ ನೀರಿನ ಕೊರತೆ ಇರುವ ಪ್ರದೇಶಗಳಲ್ಲಿ ಪರಿಹಾರ

ಬೀದರ್ : ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ ರಾಜ್ಯಕ್ಕೆ ಸಂದ ಜಯ- ಈಶ್ವರ ಖಂಡ್ರೆ Read More »

ದ್ವಿತೀಯ ಪಿ.ಯು.ಸಿ ಮರುಮೌಲ್ಯಮಾಪನ ಫಲಿತಾಂಶ ಪ್ರಕಟ|ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ, ಭಕ್ತಿ ಕಾಮತ್ ರಾಜ್ಯಕ್ಕೆ ಐದನೇ ರ‍್ಯಾಂಕ್

ಸಮಗ್ರ ನ್ಯೂಸ್’: ಶೈಕ್ಷಣಿಕ ಸಾಧನೆಯಲ್ಲಿ ತನ್ನದೇ ಛಾಪು ಮೂಡಿಸುತ್ತಿರುವ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯು ರಾಜ್ಯಮಟ್ಟದಲ್ಲಿ ಗಮನಾರ್ಹ ಸಾಧನೆಗೈದಿದ್ದು ವಾಣಿಜ್ಯ ವಿಭಾಗದ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದು ವಿಶೇಷ ಸಾಧನೆಗೈದಿದ್ದಾರೆ. ಸಂಸ್ಕೃತ ಮತ್ತು ಇ.ಬಿ.ಎ.ಸಿ ಯಲ್ಲಿ ತಲಾ 100 ಕ್ಕೆ 100 ಅಂಕಗಳನ್ನು ಪಡೆದುಕೊಂಡಿದ್ದ ಸಾನ್ವಿ ರಾವ್ ಆಂಗ್ಲ ಭಾಷೆಯಲ್ಲಿ 95 ಅಂಕಗಳನ್ನು ಗಳಿಸಿದ್ದರು. ಇದೀಗ ಮರುಮೌಲ್ಯಮಾಪನ ಫಲಿತಾಂಶದಲ್ಲಿ 03 ಅಂಕಗಳನ್ನು ಹೆಚ್ಚುವರಿಯಾಗಿ ಗಳಿಸಿಕೊಂಡು 598 ಅಂಕಗಳೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ಇವರು

ದ್ವಿತೀಯ ಪಿ.ಯು.ಸಿ ಮರುಮೌಲ್ಯಮಾಪನ ಫಲಿತಾಂಶ ಪ್ರಕಟ|ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ, ಭಕ್ತಿ ಕಾಮತ್ ರಾಜ್ಯಕ್ಕೆ ಐದನೇ ರ‍್ಯಾಂಕ್ Read More »

ಬೀದರ್: ಜಿಲ್ಲೆಯ ಅಭಿವೃದ್ಧಿಯಲ್ಲಿ ಖೂಬಾ ಕೊಡುಗೆ ಶೂನ್ಯ ಎಂದ ಸಾಗರ ಖಂಡ್ರೆ

ಸಮಗ್ರ ನ್ಯೂಸ್‌ : ಲೋಕಸಭೆಯ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಜಿಲ್ಲೆಯಲ್ಲಿ ಹೇಳುವಂತಹ ಯಾವುದೇ ಅಭಿವೃದ್ಧಿ ಮಾಡಿಲ್ಲ. ಜನರಿಗೆ ಸುಳ್ಳು ಹೇಳುವುದೆ ಖೂಬಾ ಕಾಯಕವಾಗಿದೆ ಎಂದು ಕಾಂಗ್ರೆಸ್ ಲೋಕಸಭೆ ಅಭ್ಯರ್ಥಿ ಸಾಗರ ಖಂಡ್ರೆ ವಾಗ್ದಾಳಿ ನಡೆಸಿದರು. ತಾಲೂಕಿನ ತಾಂಚೋದಿ, ಮುಧೋಳ, ಬೆಳಕೋಣಿ (ಭೌ), ದಾಬಕಾ, ಬೋಂತಿ ಗ್ರಾಮದಲ್ಲಿ ಮತಯಾಚನೆ ಮಾಡುವ ಮೂಲಕ ಮಾತನಾಡಿದರು. ಕರೊನಾ ಸಂಕಷ್ಟದಲ್ಲಿ ಖೂಬಾ ಮೌನಾಚರಣೆ ಮಾಡಿದ್ದಾರೆ. ಆದ್ದರಿಂದ ಚುನಾವಣೆಯಲ್ಲಿ ಸೋಲಿಸುವ ಮೂಲಕ ಭಗವಂತ ಖೂಬಾಗೆ ಶಾಶ್ವತವಾಗಿ ಮನೆಯಲ್ಲಿ ಮೌನ ಮಾಡುವಂತೆ

ಬೀದರ್: ಜಿಲ್ಲೆಯ ಅಭಿವೃದ್ಧಿಯಲ್ಲಿ ಖೂಬಾ ಕೊಡುಗೆ ಶೂನ್ಯ ಎಂದ ಸಾಗರ ಖಂಡ್ರೆ Read More »

ಉತ್ತರ ಪ್ರದೇಶ : ರಸ್ತೆ ಅಪಘಾತದಲ್ಲಿ ಪತ್ನಿ ಸಾವನ್ನಪ್ಪಿದ ನೋವಿನಿಂದ ಪತಿಯೂ ಆತ್ಮಹತ್ಯೆ

ಸಮಗ್ರ ನ್ಯೂಸ್ : ರಸ್ತೆ ಅಪಘಾತದಲ್ಲಿ ಪತ್ನಿ ಸಾವನ್ನಪ್ಪಿದ ನೋವಿನಿಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಹರ್ದೋಯಿನಲ್ಲಿ ನಡೆದಿದೆ. ಯೋಗೇಶ್ ಕುಮಾರ್ (36) ಸಾವಿಗೆ ಶರಣಾದ ವ್ಯಕ್ತಿ.ಇವರ ಪತ್ನಿ ಮಣಿಕರ್ಣಿಕಾ ಕುಮಾರಿ (28) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಈಕೆ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಶಿಕ್ಷಕರಾಗಿದ್ದ ಯೋಗೇಶ್, ಕಳೆದ 6 ತಿಂಗಳ ಹಿಂದಷ್ಟೇ ಮಣಿಕರ್ಣಿಕಾರನ್ನು ಮದುವೆಯಾಗಿದ್ದರು. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ನಾವು ಒಟ್ಟಿಗೆ ಬದುಕುತ್ತೇವೆ, ಒಟ್ಟಿಗೆ ಸಾಯುತ್ತೇವೆ ಎಂದು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ

ಉತ್ತರ ಪ್ರದೇಶ : ರಸ್ತೆ ಅಪಘಾತದಲ್ಲಿ ಪತ್ನಿ ಸಾವನ್ನಪ್ಪಿದ ನೋವಿನಿಂದ ಪತಿಯೂ ಆತ್ಮಹತ್ಯೆ Read More »

ಎ.30ರವರೆಗೆ ಕರಾವಳಿಗರಿಗೆ ಹೀಟ್ ವೇವ್ ಸಂಕಷ್ಟ| ಹೊರಗೆ ಹೋಗದಂತೆ ಸೂಚನೆ ನೀಡಿದ ಐಎಂಡಿ

ಸಮಗ್ರ ನ್ಯೂಸ್: ಕರಾವಳಿಯಲ್ಲಿಎ.30ರವರೆಗೆ ಬಿಸಿಗಾಳಿ ಅಲೆ ಬೀಸಲಿದ್ದು ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿಯಲ್ಲಿ ಬೇಸಿಗೆಯ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಈ ವಿದ್ಯಮಾನ ನಡೆಯುತ್ತಿದ್ದು, ಎ.30ರವರೆಗೆ ಬಿಸಿಗಾಳಿಯ ಅಲೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ. ಭಾರತೀಯ ಹವಾಮಾನ ಇಲಾಖೆ ಮುಂದಿನ ಐದು ದಿನಗಳ ಕಾಲ ದ.ಕ, ಉಡುಪಿ ಸಹಿತ ಕರ್ನಾಟಕದ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ಅಲೆ ಹೆಚ್ಚಾಗಲಿದೆ ಎಂದು ವರದಿ

ಎ.30ರವರೆಗೆ ಕರಾವಳಿಗರಿಗೆ ಹೀಟ್ ವೇವ್ ಸಂಕಷ್ಟ| ಹೊರಗೆ ಹೋಗದಂತೆ ಸೂಚನೆ ನೀಡಿದ ಐಎಂಡಿ Read More »

ಈ ಹುದ್ದೆಗಳಿಗೆ 2.25 ಲಕ್ಷ ಸಂಬಳ, ಈಗಲೇ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಖಾಲಿ ಇರುವ ಅನೇಕ ಪ್ರೆಸಿಡೆಂಟ್​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಸಿಲಿಕಾನ್ ಸಿಟಿಯಲ್ಲಿ ಉದ್ಯೋಗ ಮಾಡಲು ಬಯಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಮೇ 4, 2024 ಆಫ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಶೈಕ್ಷಣಿಕ ಅರ್ಹತೆ:ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ

ಈ ಹುದ್ದೆಗಳಿಗೆ 2.25 ಲಕ್ಷ ಸಂಬಳ, ಈಗಲೇ ಅಪ್ಲೈ ಮಾಡಿ Read More »

ಈ ಒಂದು ಕೋರ್ಸ್ ಮಾಡಿದ್ರೆ ಸಾಕು, ಲಕ್ಷ ಲಕ್ಷ ಸಂಬಳ ಕೊಡೋ ಕಂಪನಿಯಲ್ಲಿ ಕೆಲಸ ಸಿಗುತ್ತೆ!

ಸಮಗ್ರ ಉದ್ಯೋಗ: ಒಂದು ಕಾಲದಲ್ಲಿ ಬಿಬಿಎ, ಬಿಕಾಂ, ಬಿಎಸ್ಸಿಯಂತಹ ಸಾಂಪ್ರದಾಯಿಕ ಪದವಿ ಕೋರ್ಸ್‌ಗಳಿಗೆ ಉತ್ತಮ ಬೇಡಿಕೆ ಇತ್ತು. ಆದರೆ ಈಗ ಕಾಲ ಬದಲಾಗಿದೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಆಗಮನದೊಂದಿಗೆ ಡೇಟಾ ಸೈನ್ಸ್, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಮೆಷಿನ್ ಲರ್ನಿಂಗ್, ಸೈಬರ್ ಸೆಕ್ಯುರಿಟಿಯಂತಹ ಕೋರ್ಸ್‌ಗಳು ಪ್ರಾಮುಖ್ಯತೆಯನ್ನು ಪಡೆಯುತ್ತಿವೆ. ಇವುಗಳೊಂದಿಗೆ ಡಿಜಿಟಲ್ ಮಾರ್ಕೆಟಿಂಗ್ ಮತ್ತು ಪರಿಸರ ವಿಜ್ಞಾನದಂತಹ ವಿಷಯಗಳು ಸಹ ಉತ್ತಮ ಉದ್ಯೋಗಾವಕಾಶಗಳನ್ನು ನೀಡುತ್ತವೆ. ಆದರೆ ಭವಿಷ್ಯದ ಬಗ್ಗೆ ಯೋಚಿಸುವವರು AI ಕೋರ್ಸ್‌ಗಳನ್ನು ಕಲಿಯಬೇಕು. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಪ್ರಸ್ತುತ ಎಲ್ಲಾ

ಈ ಒಂದು ಕೋರ್ಸ್ ಮಾಡಿದ್ರೆ ಸಾಕು, ಲಕ್ಷ ಲಕ್ಷ ಸಂಬಳ ಕೊಡೋ ಕಂಪನಿಯಲ್ಲಿ ಕೆಲಸ ಸಿಗುತ್ತೆ! Read More »