April 2024

ಇಂದು ವರ್ಷದ ಮೊದಲ‌ ಸೂರ್ಯಗ್ರಹಣ| ಭಾರತದಲ್ಲಿ ಗೋಚರಿಸುತ್ತಾ?

ಸಮಗ್ರ ನ್ಯೂಸ್: ಎಪ್ರಿಲ್ 8, 2024 ರಂದು ಅಂದರೆ ಸೋಮವಾರ ಖಗೋಳ ವಿಜ್ಞಾನವು ವಿಸ್ಮಯಕಾರಿ ವಿದ್ಯಮಾನಕ್ಕೆ ಸಾಕ್ಷಿಯಾಗುತ್ತಿದೆ. ವರ್ಷದ ಮೊದಲ ಸೂರ್ಯಗ್ರಹಣ ಗೋಚರವಾಗುತ್ತಿದ್ದು, ಅದರ ಫಲಾಫಲಗಳ ಬಗ್ಗೆ ಭಾರೀ ಚರ್ಚೆ ಆಗುತ್ತಿದೆ. ಯುಗಾದಿಗೆ ಮೊದಲು ಸಂಭವಿಸುತ್ತಿರುವ ಈ ಗ್ರಹಣ‌ ಧಾರ್ಮಿಕವಾಗಿ ಹಲವು ‌ಚರ್ಚೆಗೆ ಎಡೆಮಾಡಿಕೊಟ್ಟಿದೆ. ಅಪರೂಪದ ವಿದ್ಯಮಾನವು ಭಾರತದಲ್ಲಿ ಗೋಚರವಾಗದಿದ್ದರೂ, ಇತರೆ ದೇಶಗಳಲ್ಲಿ ಸೂರ್ಯಗ್ರಹಣವನ್ನು ನೋಡಬಹುದಾಗಿದೆ. ಮ್ಯಾಕ್ಸಿಕೋ, ಯುನೈಟೆಡ್ ಸ್ಟೇಟ್, ಕೆನಾಡದಲ್ಲಿ ವರ್ಷದ ಮೊದಲ ಸೂರ್ಯಗ್ರಹಣ ಗೋಚರಿಸುತ್ತದೆ. ಗ್ರಹಣದ ನೆರಳು ಮೊದಲ ಬಾರಿಗೆ ದಕ್ಷಿಣ ಪೆಸಿಫಿಕ್ ಸಮುದ್ರದ […]

ಇಂದು ವರ್ಷದ ಮೊದಲ‌ ಸೂರ್ಯಗ್ರಹಣ| ಭಾರತದಲ್ಲಿ ಗೋಚರಿಸುತ್ತಾ? Read More »

ಮುಂಬೈ:ನಟಿ ಕಂಗನಾ ರಣಾವತ್ ನನಗೆ ಗೋಮಾಂಸ ಇಷ್ಟ ಅಂದಿದ್ದರು|ಕಾಂಗ್ರೆಸ್ ನಾಯಕ ವಿಜಯ್ ವಾಡೆತ್ತಿವಾರ್

ಸಮಗ್ರ ನ್ಯೂಸ್‌ : ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿಯ ಲೋಕಸಭಾ ಅಭ್ಯರ್ಥಿಯಾಗಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ನನಗೆ ಗೋಮಾಂಸ ಇಷ್ಟ ಅಂದಿದ್ದರು ಎಂದು ಕಾಂಗ್ರೆಸ್ ನಾಯಕ ವಿಜಯ್ ವಾಡೆತ್ತಿವಾರ್ ಹೇಳಿದ್ದಾರೆ. ಅವರು ಮಹಾರಾಷ್ಟ್ರದಲ್ಲಿ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿ, ತಾನು ಗೋಮಾಂಸವನ್ನು ಇಷ್ಟಪಡುತ್ತೇನೆ ಮತ್ತು ತಿನ್ನುತ್ತೇನೆ ಎಂದು ಎಕ್ಸ್‌ನಲ್ಲಿ ಬರೆದಿದ್ದ ರಣಾವತ್‌ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ನಾಯಕ ವಿಜಯ್ ವಡೆತ್ತಿವಾರ್ ಅವರ ಮಾತಿಗೆ ಬಿಜೆಪಿ ವಕ್ತಾರ ಕೇಶವ ಉಪಾಧ್ಯೆ

ಮುಂಬೈ:ನಟಿ ಕಂಗನಾ ರಣಾವತ್ ನನಗೆ ಗೋಮಾಂಸ ಇಷ್ಟ ಅಂದಿದ್ದರು|ಕಾಂಗ್ರೆಸ್ ನಾಯಕ ವಿಜಯ್ ವಾಡೆತ್ತಿವಾರ್ Read More »

ಸುಬ್ರಹ್ಮಣ್ಯ: ಗ್ರಾಮ ಕಾಂಗ್ರೆಸ್ ಸಮಿತಿ ಪೂರ್ವಭಾವಿ ಸಭೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಕಡಬ ಬ್ಲಾಕ್ ನ ಸುಬ್ರಹ್ಮಣ್ಯದ ಕಾಂಗ್ರೆಸ್ ಗ್ರಾಮ ಸಮಿತಿ ಯ ಚುನಾವಣೆ ಪ್ರಚಾರ ಪೂರ್ವಭಾವಿ ಸಭೆಯು ಎ.6ರಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸುಳ್ಯ ವಿಧಾನಸಭೆ ಕ್ಷೇತ್ರದ ಚುಣಾವಣಾ ಉಸ್ತುವಾರಿ ಜಯಪ್ರಕಾಶ್ ರೈ, ಕಡಬ ಬ್ಲಾಕ್ ನ ಚುಣಾವಣಾ ಉಸ್ತುವಾರಿ ಕಿರಣ್ ಬುಡ್ಲೆಗುತ್ತು, ಚುನಾವಣೆ ಪ್ರಚಾರ ಸಮಿತಿ ಸಂಯೋಜಕ ಪಿ.ಪಿ.ವರ್ಗೀಸ್, ಜಿಲ್ಲಾ ಕಾಂಗ್ರೆಸ್ ಸಮಿತಿ ಸಹ ಸಂಯೋಜಕ ಕೆ.ಪಿ.ತೋಮಸ್ಸ್, ಚುನಾವಣೆ ಪ್ರಚಾರ

ಸುಬ್ರಹ್ಮಣ್ಯ: ಗ್ರಾಮ ಕಾಂಗ್ರೆಸ್ ಸಮಿತಿ ಪೂರ್ವಭಾವಿ ಸಭೆ Read More »

ಚುನಾವಣಾ ಪ್ರಚಾರ/ ಕರ್ನಾಟಕಕ್ಕೆ ಮೋದಿ ಎಂಟ್ರಿ ಯಾವಾಗ ಗೊತ್ತಾ?

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಉಭಯ ಪಕ್ಷಗಳ ನಾಯಕರು ಅಬ್ಬರದ ಪ್ರಚಾರ ಕಾರ್ಯಗಳನ್ನು ನಡೆಸುತ್ತಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 14 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಏ.14ರಂದು ಚಿಕ್ಕಬಳ್ಳಾಪುರ ಕ್ಷೇತ್ರದ ದೇವನಹಳ್ಳಿಯಲ್ಲಿ ಮಧ್ಯಾಹ್ನ 3:00 ಗಂಟೆಗೆ ಬೃಹತ್ ಸಾರ್ವಜನಿಕ ಸಭೆ ಹಮ್ಮಿಕೊಳ್ಳಲಾಗಿದ್ದು. ಅದೇ ದಿನ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಬೃಹತ್ ರೋಡ್ ಶೋ ನಡೆಸಲು ಯೋಜಿಸಲಾಗಿದೆ. ಬೆಂಗಳೂರಿನ ಎರಡು ಕ್ಷೇತ್ರಗಳಲ್ಲಿ ರೋಡ್ ಶೋ ನಡೆಸುವ ಯೋಜನೆ ಇದ್ದು.

ಚುನಾವಣಾ ಪ್ರಚಾರ/ ಕರ್ನಾಟಕಕ್ಕೆ ಮೋದಿ ಎಂಟ್ರಿ ಯಾವಾಗ ಗೊತ್ತಾ? Read More »

ಕಾರ್ಕಳ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯ ಶಿಕ್ಷಕ ಬಂಧನ

ಸಮಗ್ರ ನ್ಯೂಸ್‌ : ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಮುಖ್ಯ ಶಿಕ್ಷಕನನ್ನು ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬೋಳ ವಂಜಾರಕಟ್ಟೆ ನಿವಾಸಿ ಬರಬೈಲು ಶಾಲೆಯ ಮುಖ್ಯ ಶಿಕ್ಷಕ ಹಾಗೂ ವಂಜಾರಕಟ್ಟೆ ಇಲ್ನೋಡಿ ಮಹಾಲಿಂಗೇಶ್ವರ ದೇವಳದ ಪ್ರಧಾನ ಅರ್ಚಕ ರಾಜೇಂದ್ರ ಆಚಾರ್ (58) ಬಂಧಿತ ಆರೋಪಿ. ಈತ ಪ್ರಾಥಮಿಕ ಶಾಲೆಯ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ಅನೇಕ ದೂರಿಗಳಿದ್ದು, ಊರವರು ಕೂಡಾ ಆತನಿಗೆ ಬುದ್ದಿವಾದ ಹೇಳಿದ್ದರು. ಆದರೂ ಈ ಮುಖ್ಯ

ಕಾರ್ಕಳ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯ ಶಿಕ್ಷಕ ಬಂಧನ Read More »

ಪೊಳಲಿ ರಾಜರಾಜೇಶ್ವರಿ ದೇವಿಯ ವಾರ್ಷಿಕ ಜಾತ್ರೆಯಲ್ಲಿ ಚೆಂಡು ವಿಶೇಷ

ಸಮಗ್ರ ನ್ಯೂಸ್‌ : ಇತಿಹಾಸ ಪ್ರಸಿದ್ಧ ಸಾವಿರ ಸೀಮೆ ಪೊಳಲಿ ರಾಜರಾಜೇಶ್ವರಿ ದೇವಿಯ ವಾರ್ಷಿಕ ಜಾತ್ರೆ ಈಗಾಗಲೇ ಆರಂಭಗೊಂಡಿದ್ದು, ನಿನ್ನೆಯಿಂದ ಐದು ದಿನಗಳ ಚೆಂಡು ನಡೆಯಲಿದೆ. ಈ ಪೊಳಲಿ ಚೆಂಡನ್ನು ಮೂಡಬಿದ್ರೆಯಲ್ಲಿ ತಯಾರಿಸಿ ಪುತ್ತಿಗೆಯಿಂದ ಮಳಲಿ(ಮಣೇಲ್) ಮೂಲಕ ಪೊಳಲಿ ದೇಗುಲಕ್ಕೆ ಶನಿವಾರ ತರಲಾಯಿತು. ಪುತ್ತಿಗೆಯಿಂದ ಪೊಳಲಿಗೆ ಚೆಂಡನ್ನು ತರುವ ಜವಾಬ್ದಾರಿ ಮಳಲಿ ಕಡಪುಕರಿಯ ಗಾಣಿಕ ಸಮಾಜದವರದ್ದು. ಈ ಚೆಂಡನ್ನು ತರುವ ಪ್ರಕ್ರಿಯೆ ಅನೇಕ ರೀತಿ- ರಿವಾಜುಗಳನ್ನು ಒಳಗೊಂಡಿದೆ. ಪೊಳಲಿ ದೇವಸ್ಥಾನವವು ಮೂಡಬಿದ್ರೆ ಪುತ್ತಿಗೆ ಚೌಟ ಅರಸರ ಆಡಳಿತಕ್ಕೆ

ಪೊಳಲಿ ರಾಜರಾಜೇಶ್ವರಿ ದೇವಿಯ ವಾರ್ಷಿಕ ಜಾತ್ರೆಯಲ್ಲಿ ಚೆಂಡು ವಿಶೇಷ Read More »

ಮೋದಿ ವಿರುದ್ಧ ಆಧಾರ ರಹಿತ ಆರೋಪ/ ಸಿದ್ಧರಾಮಯ್ಯ ವಿರುದ್ಧ ದೂರು

ಸಮಗ್ರ ನ್ಯೂಸ್: ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ಆಧಾರ ರಹಿತ ಆರೋಪ ಮಾಡಿರುವ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸಚಿವರ ವಿರುದ್ಧ ಬಿಜೆಪಿ ಮುಖ್ಯ ಚುನಾವಣಾ ಆಯುಕ್ತರ ಕಚೇರಿಗೆ ದೂರು ಸಲ್ಲಿಸಿದೆ. ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ವಕ್ತಾರ ಅಶೋಕ್ ಗೌಡ, ರಾಜ್ಯ ಕಾನೂನು ಆಯೋಗದ ಪ್ರತಿನಿಧಿ ವಸಂತ್ ಕುಮಾರ್ ನೇತೃತ್ವದ ಬಿಜೆಪಿ ನಿಯೋಗ ಮುಖ್ಯ ಚುನಾವಣಾ ಆಯುಕ್ತರ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿದೆ. ಚುನಾವಣಾ ಸಚಿವರ ಸಮಿತಿಗೆ ಒಟ್ಟು ನಾಲ್ಕು

ಮೋದಿ ವಿರುದ್ಧ ಆಧಾರ ರಹಿತ ಆರೋಪ/ ಸಿದ್ಧರಾಮಯ್ಯ ವಿರುದ್ಧ ದೂರು Read More »

ಕೇಜ್ರೀವಾಲ್ ಬಂಧನ/ ಆಮ್ ಆದ್ಮಿ ಕಾರ್ಯಕರ್ತರ ಉಪವಾಸ ಸತ್ಯಾಗ್ರಹ

ಸಮಗ್ರ ನ್ಯೂಸ್: ಅಬಕಾರಿ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜಿವಾಲ್ ಅವರ ಬಂಧನವನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡರು ಮತ್ತು ಕಾರ್ಯಕರ್ತರು ಇಂದು ಜಂತರ್ ಮಂತರ್‍ನಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ದೆಹಲಿ ಸರ್ಕಾರದ ಸಚಿವ ಗೋಪಾಲ್ ರೈ, ಆಮ್ ಆದ್ಮ ಪಕ್ಷದ ಶಾಸಕರು, ಸಚಿವರು, ಸಂಸದರು ಮತ್ತು ಕೌನ್ಸಿಲರ್‍ಗಳು ದೆಹಲಿಯ ಜಂತರ್ ಮಂತರ್ ಮತ್ತು ಪಂಜಾಬ್‍ನ ಶಾಹೀದ್ ಭಗತ್ ಸಿಂಗ್ ಅವರ ಹಳ್ಳಿಯಾದ ಖತ್ಸರ್ಕಲನ್ನಲ್ಲಿ ಬೆಳಗ್ಗೆ 11ರಿಂದ ಸಂಜೆ 5ರವರೆಗೆ ಸಾಮೂಹಿಕ ಉಪವಾಸವನ್ನು ನಡೆಸಲಿದ್ದಾರೆ

ಕೇಜ್ರೀವಾಲ್ ಬಂಧನ/ ಆಮ್ ಆದ್ಮಿ ಕಾರ್ಯಕರ್ತರ ಉಪವಾಸ ಸತ್ಯಾಗ್ರಹ Read More »

ದಾಖಲೆಯ ಏರಿಕೆ ಕಂಡ ಬಂಗಾರದ ಬೆಲೆ/ 71 ಸಾವಿರ ದಾಟಿದ 10 ಗ್ರಾಂ ಚಿನ್ನದ ಬೆಲೆ

ಸಮಗ್ರ ನ್ಯೂಸ್: ಬಂಗಾರದ ಬೆಲೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿ ಮೊದಲ ಬಾರಿ 10 ಗ್ರಾಂ ಚಿನ್ನದ (24 ಕ್ಯಾರೆಟ್ ಗೋಲ್ಡ್) ದರ 71 ಸಾವಿರ ದಾಟಿದ್ದು, ಯುಗಾದಿಗೆ ಹಬ್ಬಕ್ಕೆ ಒಂದೆರಡು ದಿನ ಬಾಕಿ ಇರುವಾಗ ಬಂಗಾರ ದರ ಜನತೆಯ ತಲೆ ತಿರುಗಿಸುತ್ತಿದೆ. ಮದುವೆಗಾಗಿ ಜ್ಯುವೆಲ್ಲರಿ ಖರೀದಿಗೆ ಹೋದವರು ಹೌಹಾರುತ್ತಿದ್ದಾರೆ. ಹೀಗಾಗಿ ಖರೀದಿ ಪ್ರಮಾಣವನ್ನು ಕಡಿಮೆಗೊಳಿಸುವ ಅನಿವಾರ್ಯತೆ ಗ್ರಾಹಕರಿಗೆ ಎದುರಾಗಿದೆ. ಕಳೆದ ಹತ್ತು ದಿನಗಳಲ್ಲಿ ಬಂಗಾರದ ಬೆಲೆ 3500 – 4000 ರೂ. ನಷ್ಟು ಹೆಚ್ಚಳವಾಗಿದ್ದು, ಈ ನಡುವೆ

ದಾಖಲೆಯ ಏರಿಕೆ ಕಂಡ ಬಂಗಾರದ ಬೆಲೆ/ 71 ಸಾವಿರ ದಾಟಿದ 10 ಗ್ರಾಂ ಚಿನ್ನದ ಬೆಲೆ Read More »

2023-24ರಲ್ಲಿ 146.01 ಕೋಟಿ ಆದಾಯ/ ಮೊದಲನೇ ಸ್ಥಾನ ಉಳಿಸಿಕೊಂಡ ಕುಕ್ಕೆ ದೇವಾಲಯ

ಸಮಗ್ರ ನ್ಯೂಸ್: 2023-24ರ ಆರ್ಥಿಕ ವರ್ಷದಲ್ಲಿ ಅತಿಹೆಚ್ಚು ಗಳಿಕೆ ಕಂಡ ಮುಜರಾಯಿ ಇಲಾಖೆಯ ದೇವಾಲಯಗಳ ಮಾಹಿತಿಯನ್ನು ಇಲಾಖೆಯ ಆಯುಕ್ತರು ಬಿಡುಗಡೆಗೊಳಿಸಿದ್ದು, ಕುಕ್ಕೆ ಸುಬ್ರಮಣ್ಯ ದೇವಾಲಯವು ಮೊದಲನೇ ಸ್ಥಾನವನ್ನು ಉಳಿಸಿಕೊಂಡಿದೆ. ಸತತವಾಗಿ ಹದಿಮೂರು ವರ್ಷವೂ ದಕ್ಷಿಣ ಕನ್ನಡ ಜಿಲ್ಲೆ, ಸುಳ್ಯ ತಾಲೂಕಿನ ಪ್ರಸಿದ್ದ ನಾಗರಾಧಾನೆಯ ಸನ್ನಿಧಿ ಕುಕ್ಕೆ ಸುಬ್ರಮಣ್ಯ ದೇವಾಲಯವು ಮೊದಲನೇ ಸ್ಥಾನವನ್ನು ಉಳಿಸಿಕೊಂಡಿದೆ. ಎರಡನೇ ಸ್ಥಾನದಲ್ಲಿ ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕೆ ದೇವಾಲಯವಿದೆ. 2022-23ಕ್ಕೆ ಹೋಲಿಸಿದರೆ ಕುಕ್ಕೆ ದೇವಾಲಯದ ಆದಾಯವು 26 ಕೋಟಿ ಹೆಚ್ಚಾಗಿದೆ. ಕುಕ್ಕೆ ದೇವಾಲಯಕ್ಕೆ

2023-24ರಲ್ಲಿ 146.01 ಕೋಟಿ ಆದಾಯ/ ಮೊದಲನೇ ಸ್ಥಾನ ಉಳಿಸಿಕೊಂಡ ಕುಕ್ಕೆ ದೇವಾಲಯ Read More »