ಲೋಕಸಭಾ ಚುನಾವಣೆ/ ಮಾಧವಿ ಲತಾ ಮತ್ತು ಸೀತಾ ಸೊರೇನ್ ಗೆ ವೈ ಪ್ಲಸ್ ಭದ್ರತೆ
ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಹೈದರಾಬಾದ್‌ನ ಕೊಂಪೆಲ್ಲಾ ಮಾಧವಿ ಲತಾ ಹಾಗೂ ಜೆಎಂಎಂ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಸೀತಾ ಸೊರೆನ್ ಅವರಿಗೆ ಕೇಂದ್ರ ಸರ್ಕಾರವು ವೈ ಪ್ಲಸ್ ಭದ್ರತೆಯನ್ನು ಒದಗಿಸಿದೆ. ಕೊಂಪೆಲ್ಲಾ ಮಾಧವಿ ಲತಾ ಅವರನ್ನು ಅಸಾದುದ್ದೀನ್ ಓವೈಸಿ ಎದುರು ಕಣಕ್ಕಿಳಿಸಲಾಗಿದ್ದು, ಅವರಿಗೆ ಬೆದರಿಕೆ ಇದೆ ಎಂದು ಕೇಂದ್ರ ಗುಪ್ತಚರ ಸಂಸ್ಥೆಗಳ ಗ್ರಹಿಕೆಯ ಹಿನ್ನೆಲೆಯಲ್ಲಿ ಈ ಭದ್ರತೆಯನ್ನು ಒದಗಿಸಲಾಗುತ್ತಿದೆ. ಕೇಂದ್ರ ಮೀಸಲು ಪೊಲೀಸ್ ಪಡೆಯು ವೈ ಪ್ಲಸ್ ಭದ್ರತೆಯನ್ನು ಒದಗಿಸಿದ್ದು, ವಿಐಪಿ ಭದ್ರತೆಯ […]
ಲೋಕಸಭಾ ಚುನಾವಣೆ/ ಮಾಧವಿ ಲತಾ ಮತ್ತು ಸೀತಾ ಸೊರೇನ್ ಗೆ ವೈ ಪ್ಲಸ್ ಭದ್ರತೆ Read More »