April 2024

ಕಲಬುರಗಿ:ತಲ್ವಾರ್‌ ನಿಂದ ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿದ ಯುವಕ ಪೊಲೀಸರ ವಶಕ್ಕೆ

ಸಮಗ್ರ ನ್ಯೂಸ್‌ : ಇತ್ತೀಚಿಗೆ ಹುಟ್ಟುಹಬ್ಬ ಆಗಿರಲಿ ಅಥವಾ ಸಭೆ ಸಮಾರಂಭಗಳಲ್ಲಿ ತಲ್ವಾರ್ ಹಿಡಿದು ಡ್ಯಾನ್ಸ್ ಮಾಡುವುದು, ಹುಟ್ಟು ಹಬ್ಬದ ಸಂದರ್ಭದಲ್ಲಿ ತಲ್ವಾರ್ ಹಾಗೂ ಚಾಕುವಿನಿಂದ ಕೇಕ್ ಕತ್ತರಿಸುವುದು, ಒಂದು ಶೋಕಿಯಾಗಿ ಬಿಟ್ಟಿದೆ. ಇದೀಗ ಇದಕ್ಕೆ ಪೊಲೀಸರು ಕಡಿವಾಣ ಹಾಕುತ್ತಿದ್ದು ಕಲ್ಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ವ್ಯಕ್ತಿ ಒಬ್ಬ ತಲ್ವಾರ್‌ ನಿಂದ ಕೇಕ್ ಕತ್ತರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಇದೀಗ ಆತನನ್ನು ಸೇಡಂ ಪೊಲೀಸರು ಬಂಧಿಸಿದ್ದಾರೆ. ಸೇಡಂನ ಇಂದಿರಾನಗರದ ನಿವಾಸಿ ರಾಮು ಅಲಿಯಾಸ್ ರಮೇಶ ಇಂಜಳ್ಳಿಕರ್ ಎಂಬಾತ […]

ಕಲಬುರಗಿ:ತಲ್ವಾರ್‌ ನಿಂದ ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿದ ಯುವಕ ಪೊಲೀಸರ ವಶಕ್ಕೆ Read More »

ಕಲಬುರಗಿ:ಕಂದಾಯ ಇಲಾಖೆಯಿಂದ ಬೋರ್ ವೇಲ್ ಕೊರೆಸಿ ನೀರಿನ ಹಾಹಾಕಾರ ತಪ್ಪಿಸಿದ ಅಧಿಕಾರಗಳು

ಸಮಗ್ರ ನ್ಯೂಸ್‌ : ಭೀಕರ ಬರಗಾಲ ಎದುರಿಸುತ್ತಿರುವ ಕರ್ನಾಟಕದ ಜನತೆಗೆ ಕುಡಿಯುವ ನೀರು ಸಿಗದಂತಹ ಪರಿಸ್ಥಿತಿ ಎದುರಾಗಿದೆ. ‌ ಅಫಜಲಪುರ ತಾಲೂಕಿನ ದಿಕ್ಸಂಗಾ(ಕೆ) ಗ್ರಾಮದ ಜೈಭೀಮ ನಗರದ ನಿವಾಸಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಇರುವುದನ್ನು ಕಂದಾಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದ ಯುವ ಮುಖಂಡ ಪ್ರಶಾಂತ ಮ್ಯಾಕೇರಿ ಸತತ ಪತ್ರಗಳ ಮುಖಾಂತರ ಅಧಿಕಾರಿಗಳಿಗೆ ಮನವಿ ಮಾಡಿ ಬೋರ್ ವೇಲ್ ಯಶಸ್ವಿಯಾಗಿದ್ದಾರೆ . ಸಂತಸದ ವಿಷಯವೇನೆಂದರೆ ಅಧಿಕಾರಿಗಳಿಗೆ ನೀರಿನ ಸಮಸ್ಯೆಯನ್ನು ಹತ್ತು ಹಲವು ಬಾರಿ ತಿಳಿಸಿ ಗ್ರಾಮದ ಜನರಿಗೆ

ಕಲಬುರಗಿ:ಕಂದಾಯ ಇಲಾಖೆಯಿಂದ ಬೋರ್ ವೇಲ್ ಕೊರೆಸಿ ನೀರಿನ ಹಾಹಾಕಾರ ತಪ್ಪಿಸಿದ ಅಧಿಕಾರಗಳು Read More »

ಕಲಬುರಗಿ: ಕುಡಿಯುವ ನೀರಿಗಾಗಿ ರಾಜ್ಯಹೆದ್ದಾರಿ ತಡೆದು ಪ್ರತಿಭಟನೆ

ಸಮಗ್ರ ನ್ಯೂಸ್‌ : ಮಳೆಗಾಲದ ಅಭಾವದಿಂದ ಭೀಕರ ಬರಗಾಲ ಎದುರಿಸುತ್ತಿರುವ ಕಲಬುರಗಿ ಜನರು ಕುಡಿಯುವ ನೀರಿಗಾಗಿ ಸರಣಿ ಪ್ರತಿಭಟನೆಗಳನ್ನು ಮಾಡುತ್ತಿದ್ದಾರೆ. ಭೀಮಾನದಿಗೆ ಅಡ್ಡಲಾಗಿ ಕಟ್ಟಿರುವ ಸೊನ್ನೆ ಡ್ಯಾಮನಲ್ಲಿ ನೀರು ಬಂದಿದ್ದು, ಅಲ್ಲಿಂದ ಪಕ್ಕದ ಗಾಣಗಾಪುರ ವರೆಗೆ ನೀರು ಹರಿಸಬೇಕು ಎಂದು ಇಂದು ರೈತಪರ ಹೋರಾಟಗಾರ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ರಮೇಶ ಹೂಗಾರ ನೇತೃತ್ವದಲ್ಲಿ ಅಫಜಲಪುರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಹೋರಾಟಗಾರ ರಮೇಶ ಹೂಗಾರ, ರಾಜ್ಯದಲ್ಲಿ

ಕಲಬುರಗಿ: ಕುಡಿಯುವ ನೀರಿಗಾಗಿ ರಾಜ್ಯಹೆದ್ದಾರಿ ತಡೆದು ಪ್ರತಿಭಟನೆ Read More »

ಸಾಯುವ ವಯಸ್ಸಲ್ಲಿ ಹೊಂದಾಣಿಕೆ ರಾಜಕೀಯ ಬೇಕಿತ್ತಾ..? ದೇವೆಗೌಡರ ವಿರುದ್ಧ ನಾಲಿಗೆ ಹರಿ ಬಿಟ್ಟ ಕೆ.ಎನ್ ರಾಜಣ್ಣ

ಸಮಗ್ರ ನ್ಯೂಸ್: ಮತ್ತೆ ದೇವೆಗೌಡರ ವಿರುದ್ದ ಕೆ.ಎನ್ ರಾಜಣ್ಣ ನಾಲಿಗೆ ಹರಿ ಬಿಟ್ಟಿದ್ದಾರೆ. ಕಳೆದ ವರ್ಷ “ದೇವೇಗೌಡರಿಗೆ ನಾಲ್ಕು ಜನ ಹೊತ್ತೊಯ್ಯುವ ಕಾಲ ಹತ್ತಿರ ಬಂದಿದೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಕೆ.ಎನ್‌.ರಾಜಣ್ಣ ಅವರು ಇದೀಗ ಮತ್ತೊಮ್ಮೆ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಸಾವಿನ ವಿಚಾರ ಎತ್ತಿದ್ದಾರೆ. ಇಂದು ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ ಮುದ್ದೆಹನುಮೇಗೌಡ ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ನಡೆದ ರೋಡ್ ಶೋದಲ್ಲಿ ದೇವೇಗೌಡರಿಗೆ‌ ಸಾಯುವ ವಯಸ್ಸಲ್ಲಿ ಹೊಂದಾಣಿಕೆ ರಾಜಕೀಯ ಬೇಕಿತ್ತಾ ಎಂದು ಕೆ‌.ಎನ್‌. ರಾಜಣ್ಣ

ಸಾಯುವ ವಯಸ್ಸಲ್ಲಿ ಹೊಂದಾಣಿಕೆ ರಾಜಕೀಯ ಬೇಕಿತ್ತಾ..? ದೇವೆಗೌಡರ ವಿರುದ್ಧ ನಾಲಿಗೆ ಹರಿ ಬಿಟ್ಟ ಕೆ.ಎನ್ ರಾಜಣ್ಣ Read More »

ಕಾರ್ಕಳ: ಬೂತ್ ಗಳನ್ನು ಗೆದ್ದರೆ ಬಿಜೆಪಿ ಅಭ್ಯರ್ಥಿಗಳು ಗೆದ್ದಂತೆ; ವಿ.ಸುನಿಲ್ ಕುಮಾರ್

ಸಮಗ್ರ ನ್ಯೂಸ್‌ : ಲೋಕಸಭೆ ಚುನಾವಣೆಯಲ್ಲಿ ಬೂತ್ ಗಳನ್ನು ಗೆದ್ದರೆ ಬಿಜೆಪಿ ಅಭ್ಯರ್ಥಿಗಳು ಗೆದ್ದಂತೆ, ಆದ್ದರಿಂದ ಕಾರ್ಯಕರ್ತರು ಮುಂದಿನ 20 ದಿನಗಳಲ್ಲಿ ಎಲ್ಲರೂ ಪ್ರಧಾನಿ ಮೋದಿಯವರಿಗಾಗಿ ಒಗ್ಗಟ್ಟಾಗಿ ದುಡಿಯಬೇಕಿದೆ ಎಂದು ಬೂತ್ ಮಟ್ಟದ ಬಿಜೆಪಿ ಕಾರ್ಯಕರ್ತರಿಗೆ ಮಾಜಿ ಸಚಿವ ಹಾಗು ರಾಜ್ಯ ಬಿಜೆಪಿ ಚುನಾವಣಾ ಸಂಚಾಲಕ ವಿ.ಸುನಿಲ್ ಕುಮಾರ್ ಕರೆ ನೀಡಿದರು. ಅವರು ಶುಕ್ರವಾರ ಕಾರ್ಕಳದ ಮಂಜುನಾಥ ಪೈ ಸಭಾಭವನದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು.ವಿಧಾನಸೌಧದಲ್ಲೇ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರಿಗೆ, ಬಾಂಬ್ ಸ್ಪೋಟ ನಡೆಸುವ

ಕಾರ್ಕಳ: ಬೂತ್ ಗಳನ್ನು ಗೆದ್ದರೆ ಬಿಜೆಪಿ ಅಭ್ಯರ್ಥಿಗಳು ಗೆದ್ದಂತೆ; ವಿ.ಸುನಿಲ್ ಕುಮಾರ್ Read More »

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ| ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಎನ್​ಐಎ ವಶ

ಸಮಗ್ರ ನ್ಯೂಸ್: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಶಿವಮೊಗ್ಗದ ಓರ್ವ ಎನ್​ಐಎ ವಶ ಸಮಗ್ರ ನ್ಯೂಸ್: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣದ ತನಿಖೆ ಮುಂದುವರೆಯುತ್ತಿದ್ದು, ಇದೀಗ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್​ಐಎ) ತೀವ್ರಗೊಳಿಸಿದೆ, ಈಗ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಸಾಯಿಪ್ರಸಾದ್ ಎನ್ನುವಾತನನ್ನು ಇಂದು ಎನ್​ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ವಾರ ತೀರ್ಥಹಳ್ಳಿಯಲ್ಲಿ ಇಬ್ಬರು ಮುಸ್ಲಿಂ ಯುವಕರ ಮನೆ ಹಾಗೂ ಮೊಬೈಲ್ ಅಂಗಡಿ ಮೇಲೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ ಶೋಧ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ| ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಎನ್​ಐಎ ವಶ Read More »

ಬೆಂಗಳೂರಿನ ಆರ್.ಟಿ ನಗರದಲ್ಲಿ ಬೆಂಕಿ ಅವಘಡ

ಸಮಗ್ರ ನ್ಯೂಸ್: ಬೆಂಗಳೂರಿನ ಮಿರಾಕಲ್ ಡ್ರಿಂಕ್ಸ್ ಮತ್ತು ಐಡಿಎಸ್ ಕಟ್ಟಡದ ನೆಲಮಹಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಟ್ಟಡದಲ್ಲಿ 10ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಆರ್.ಟಿ.ನಗರ ಪೊಲೀಸರ ದೌಡಾಯಿಸಿದ್ದು, ಪಕ್ಕದ ಕಟ್ಟಡಕ್ಕೆ ಏಣಿ ಇಟ್ಟು ಕಟ್ಟಡದಲ್ಲಿದ್ದವರ ರಕ್ಷಣಾ ಕಾರ್ಯಚರಣೆ ನಡೆಸಿದ್ದಾರೆ.5 ನೀರಿನ ಟ್ಯಾಂಕರ್ ಗಳಲ್ಲಿ ನೀರಿನ ವ್ಯವಸ್ಥೆ ಮಾಡಿದ್ದು ಬೆಂಕಿ ನಂದಿಸಲು ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದಾರೆ.

ಬೆಂಗಳೂರಿನ ಆರ್.ಟಿ ನಗರದಲ್ಲಿ ಬೆಂಕಿ ಅವಘಡ Read More »

ಚಾಮರಾಜನಗರ:ಬಟ್ಟೆ ಒಗೆಯಲು ಹೋದ ತಾಯಿ, ಇಬ್ಬರು ಮಕ್ಕಳು ನೀರುಪಾಲು

ಸಮಗ್ರ ನ್ಯೂಸ್ : ಬಟ್ಟೆ ಒಗೆಯಲು ಹೋದ ತಾಯಿ ಮತ್ತು ಇಬ್ಬರು ಮಕ್ಕಳು ನೀರುಪಾಲಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗೋಪಿನಾಥಂ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪುದೂರು ಗ್ರಾಮದ ಮೀನಾ (33) ಪವಿತ್ರ (13) ಕೀರ್ತಿ (12) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಶುಕ್ರವಾರ ಮಧ್ಯಾಹ್ನ ಗೋಪಿನಾಥಂ ಜಲಾಶಯಕ್ಕೆ ಬಟ್ಟೆ ತೊಳೆಯಲು ಹೋಗಿದ್ದ ವೇಳೆ ಅವಘಡ ಸಂಭವಿಸಿದ್ದು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ತಾಯಿಯನ್ನು ರಕ್ಷಣೆ ಮಾಡಲು

ಚಾಮರಾಜನಗರ:ಬಟ್ಟೆ ಒಗೆಯಲು ಹೋದ ತಾಯಿ, ಇಬ್ಬರು ಮಕ್ಕಳು ನೀರುಪಾಲು Read More »

Lok Sabha Election: ಪ್ರತಿ ಕುಟುಂಬಕ್ಕೆ ಒಂದು ಲಕ್ಷ ರೂ! ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

ಸಮಗ್ರ ನ್ಯೂಸ್: ಕಾಂಗ್ರೆಸ್ ಪಕ್ಷದ ಲೋಕಸಭಾ ಚುನಾವಣಾ ಪ್ರಣಾಳಿಕೆ ಬಿಡುಗಡೆ. ನ್ಯಾಯ ಪತ್ರ ಎಂಬ ಹೆಸರಿನಲ್ಲಿ ಪ್ರಣಾಳಿಕೆ ಬಿಡುಗಡೆಯಾಗಿದೆ. ದೆಹಲಿಯಲ್ಲಿ ನಡೆದ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಭಾಗವಹಿಸಿದ್ದರು. ಮಲ್ಲಿಕಾರ್ಜುನ ಖರ್ಗೆ ಪ್ರಣಾಳಿಕೆಯ ಅಂಶಗಳನ್ನು ವಾಚಿಸಿದರು. ಈ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷಗಳು ಬಡವರ ಮೇಲೆ ಭರವಸೆಗಳ ಸುರಿಮಳೆಗೈದಿವೆ. ಪ್ರಣಾಳಿಕೆಯಲ್ಲಿ 25 ಬಗೆಯ ಭರವಸೆಗಳನ್ನು ನೀಡಲಾಗಿದೆ. ‘ಭಾಗಿದರಿ ನ್ಯಾಯ’, ‘ಕಿಸಾನ್ ನ್ಯಾಯ’, ‘ನಾರಿ ನ್ಯಾಯ’, ‘ಶ್ರಮಿಕ್ ನ್ಯಾಯ’ ಮತ್ತು

Lok Sabha Election: ಪ್ರತಿ ಕುಟುಂಬಕ್ಕೆ ಒಂದು ಲಕ್ಷ ರೂ! ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ Read More »

Boat Watch ಪರ್ಚೇಸ್ ಮಾಡಬೇಕು ಅಂತ ಇದ್ದೀರಾ? ಹಾಗಾದ್ರೆ ಇಲ್ಲಿದೆ ನೋಡಿ ಸೂಪರ್ ಆಫರ್!

ಇದು ಬೋಟ್ ಕಂಪನಿ ತಯಾರಿಸಿದ Xtend ಸ್ಮಾರ್ಟ್ ವಾಚ್ ಆಗಿದೆ. ಇದು ಅಲೆಕ್ಸಾ ಅಂತರ್ನಿರ್ಮಿತವನ್ನು ಹೊಂದಿದೆ. ಇದು 1.69 ಇಂಚಿನ HD ಡಿಸ್ಪ್ಲೇ ಹೊಂದಿದೆ. ಇದು ಬಹು ವಾಚ್ ಫೇಸ್‌ಗಳನ್ನು ಸಹ ಹೊಂದಿದೆ. ಅಂದರೆ ನಾವು ಗಡಿಯಾರದ ನೋಟವನ್ನು ಬದಲಾಯಿಸಬಹುದು. ಇನ್ನಷ್ಟು ತಿಳಿದುಕೊಳ್ಳೋಣ. ಈ ಗಡಿಯಾರದಲ್ಲಿ ಒತ್ತಡ ಮಾನಿಟರ್ ಇದೆ. ಇದು ಹೃದಯ ಬಡಿತವನ್ನು ಪರಿಶೀಲಿಸುತ್ತದೆ. SpO2 ಮಾನಿಟರಿಂಗ್, 14 ಕ್ರೀಡಾ ವಿಧಾನಗಳು, ನಿದ್ರೆ ಮಾನಿಟರ್, 5 ATM, 7 ದಿನಗಳ ಬ್ಯಾಟರಿ ಬ್ಯಾಕಪ್ ಹೊಂದಿದೆ. ಆದಾಗ್ಯೂ,

Boat Watch ಪರ್ಚೇಸ್ ಮಾಡಬೇಕು ಅಂತ ಇದ್ದೀರಾ? ಹಾಗಾದ್ರೆ ಇಲ್ಲಿದೆ ನೋಡಿ ಸೂಪರ್ ಆಫರ್! Read More »