April 2024

ಉಡುಪಿ: ಎಸ್ ಡಿಪಿಐ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ- ಶಾಸಕ ಯಶ್ ಪಾಲ್

ಸಮಗ್ರ ನ್ಯೂಸ್‌ : ರಾಜ್ಯಾದ್ಯಂತ ಹತ್ತಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದ ಸೋಷಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ನಾಮಪತ್ರವನ್ನು ಸಲ್ಲಿಕೆ ಮಾಡದೆ ತಟಸ್ಥವಾಗಿದೆ. ರಾಜ್ಯ ಲೋಕಸಭಾ ಚುನಾವಣೆಯ ಮೊದಲ ಹಂತದ ನಾಮಪತ್ರ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈವರೆಗೆ ಯಾರೂ ಆ ಪಕ್ಷದಿಂದ ಉಮೇದುವಾರಿಕೆ ಸಲ್ಲಿಸಿಲ್ಲ. ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಗಿಂತ ಹೆಚ್ಚು ಪ್ರಭಾವಶಾಲಿಯಾಗಿ ಸ್ಪರ್ಧೆ ಕೊಡುತ್ತೇವೆ ಎಂದು ಈ ಹಿಂದೆ ಎಸ್ ಡಿಪಿಐ ಹೇಳಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿದ ಉಡುಪಿ ಶಾಸಕ ಯಶ್ […]

ಉಡುಪಿ: ಎಸ್ ಡಿಪಿಐ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ- ಶಾಸಕ ಯಶ್ ಪಾಲ್ Read More »

ನವದೆಹಲಿ:ಕೇಜ್ರಿವಾಲ್‌ ಅವರು ಜೈಲಿಗೆ ಹೋಗಲು ಬಿಜೆಪಿ ಸಂಚು; ಸಂಜಯ್‌ ಸಿಂಗ್‌

ಸಮಗ್ರ ನ್ಯೂಸ್‌ : ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಜೈಲಿಗೆ ತಳ್ಳಲು ಬಿಜೆಪಿ ಹಿರಿಯ ನಾಯಕರು ಸಂಚು ರೂಪಿಸಿದ್ದಾರೆ ಎಂದು ಎಎಪಿ ಸಂಸದ ಸಂಜಯ್‌ ಸಿಂಗ್‌ ಹೇಳಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಆರೋಪಿಯಾಗಿರುವ ರಾಘವ್‌ ಮಾಗುಂಟಾ ಅವರಿಗೆ ಕೇಜ್ರಿವಾಲ್‌ ಅವರ ವಿರುದ್ಧ ಸುಳ್ಳು ಹೇಳಿಕೆ ನೀಡುವಂತೆ ಬಿಜೆಪಿ ಒತ್ತಡ ಹೇರುತ್ತಿದೆ ಎಂದು ಆರೋಪ ಮಾಡಿದ್ದಾರೆ. ರಾಘವ್‌ ಮಾಗುಂಟಾ ಅವರ

ನವದೆಹಲಿ:ಕೇಜ್ರಿವಾಲ್‌ ಅವರು ಜೈಲಿಗೆ ಹೋಗಲು ಬಿಜೆಪಿ ಸಂಚು; ಸಂಜಯ್‌ ಸಿಂಗ್‌ Read More »

ತುಮಕೂರು: ನೀರು ಕೇಳುವ ನೆಪದಲ್ಲಿ ಮನೆ ದರೋಡೆಗೆ ಯತ್ನ| ಆರೋಪಿಗಳ ಬಂಧನ

ಸಮಗ್ರ ನ್ಯೂಸ್‌ : ಮನೆಗೆ ಬಂದು ನೀರು ಕೇಳುವ ನೆಪದಲ್ಲಿ ಮಾಲೀಕನಿಗೆ ಪಿಸ್ತೂಲ್‍ನಿಂದ ಗುಂಡು ಹಾರಿಸಿ ಮನೆ ದರೋಡೆ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಜಾರ್ಖಂಡ್ ಮೂಲದ ಏಜಾಸ್ ಮಿರ್ದಹ (30), ಸಹಿಬುಲ್ ಅನ್ಸಾರಿ (30) ಎಂದು ಗುರುತಿಸಲಾಗಿದೆ. ಆರೋಪಿಗಳು ಮಾ.26 ರಂದು ಕುಣಿಗಲ್‍ನ ಉರ್ಕೆಹಳ್ಳಿ ಗ್ರಾಮದ ಗಂಗಣ್ಣ ಎಂಬುವರ ತೋಟದ ಮನೆಗೆ ಕುಡಿಯುವ ನೀರು ಕೇಳಿಕೊಂಡು ಬಂದಿದ್ದರು. ಬಳಿಕ ಮನೆಯಲ್ಲಿದ್ದ ಹಣ ದೋಚಲು ಯತ್ನಿಸಿದ್ದರು. ಈ ವೇಳೆ ದರೋಡೆ

ತುಮಕೂರು: ನೀರು ಕೇಳುವ ನೆಪದಲ್ಲಿ ಮನೆ ದರೋಡೆಗೆ ಯತ್ನ| ಆರೋಪಿಗಳ ಬಂಧನ Read More »

ರಾಂಚಿ: ಹೇಮಂತ್‌ ಸೊರೇನ್‌ನ 31 ಕೋಟಿ ರೂ. ಮೌಲ್ಯದ ಆಸ್ತಿ, ಬಿಎಂಡಬ್ಲ್ಯೂ ಕಾರು ಇಡಿ ವಶಕ್ಕೆ

ಸಮಗ್ರ ನ್ಯೂಸ್‌ : ಅಕ್ರಮ ಹಣ ವರ್ಗಾವಣೆ & ಭೂ ಕಬಳಿಕೆ ಪ್ರಕರಣದಲ್ಲಿ ಬಂಧಿತರಾಗಿರುವ ಜಾರ್ಖಂಡ್‌ನ ಮಾಜಿ ಸಿಎಂ ಹೇಮಂತ್‌ ಸೊರೇನ್‌ ಅವರಿಗೆ ಸೇರಿದ್ದ 31 ಕೋಟಿ ರೂ. ಮೌಲ್ಯದ ಆಸ್ತಿ ಜೊತೆಗೆ ದೆಹಲಿಯಲ್ಲಿರುವ ಅವರ ನಿವಾಸದಿಂದ 36 ಲಕ್ಷ ರೂ. ನಗದು ಹಾಗೂ ಬಿಎಂಡಬ್ಲ್ಯೂ ಕಾರನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದುಕೊಂಡಿದೆ. ಹೇಮಂತ್‌ ಸೊರೇನ್‌ ವಿರುದ್ಧ ಜಾರಿ ನಿರ್ದೇಶನಾಲಯ ಜಾರ್ಜ್‌ಶೀಟ್‌ ದಾಖಲಿಸಿದ್ದು, ಪ್ರಕರಣದ ಹಲವು ರಹಸ್ಯಗಳು ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಇತರ ಆರೋಪಿಗಳಿಂದ ಸುಮಾರು 256

ರಾಂಚಿ: ಹೇಮಂತ್‌ ಸೊರೇನ್‌ನ 31 ಕೋಟಿ ರೂ. ಮೌಲ್ಯದ ಆಸ್ತಿ, ಬಿಎಂಡಬ್ಲ್ಯೂ ಕಾರು ಇಡಿ ವಶಕ್ಕೆ Read More »

ಮುಂಬೈ ಇಂಡಿಯನ್ಸ್ ತೊರೆಯಲು ಮುಂದಾದ ರೋಹಿತ್ ಶರ್ಮಾ

ಸಮಗ್ರ ನ್ಯೂಸ್‌ : ರೋಹಿತ್ ಶರ್ಮಾ 2011 ರಿಂದ ತಂಡದ ಭಾಗವಾಗಿ, ಐದು ಬಾರಿ ಟ್ರೋಫಿ ಗೆಲ್ಲಿಸಿ, ದೊಡ್ಡ ಸಕ್ಸಸ್ ತಂದುಕೊಟ್ಟಿದ್ದಾರೆ. ಇದೀಗ ಚಾಂಪಿಯನ್ ಕ್ಯಾಪ್ಟನ್ ಮುಂಬೈ ಇಂಡಿಯನ್ಸ್ ತಂಡ ತೊರೆಯಲು ನಿರ್ಧರಿಸಿದ್ದಾರೆ. ಈ ಐಪಿಎಲ್ ಹಿಟ್ಮ್ಯಾನ್ ಪಾಲಿಗೆ ಮುಂಬೈ ಪರ ಕೊನೆ ಐಪಿಎಲ್. 2024ನೇ ಐಪಿಎಲ್ ಮುಗಿಯುತ್ತಿದ್ದಂತೆ ಮುಂಬೈ ಇಂಡಿಯನ್ಸ್ಗೆ ಗುಡ್ ಬೈ ಹೇಳಲಿದ್ದಾರೆ ಎಂದು ವರದಿಯಾಗಿದೆ. ರೋಹಿತ್ರ ಈ ನಡೆಯಿಂದ ಫ್ಯಾನ್ಸ್ ಆಘಾತಕ್ಕೊಳಗಾಗಿದ್ದಾರೆ. ರೋಹಿತ್ ಶರ್ಮಾ ಹಾಗೂ ಮುಂಬೈ ಇಂಡಿಯನ್ಸ್ಗೆ ಸುದೀರ್ಘ 14 ವರ್ಷಗಳ

ಮುಂಬೈ ಇಂಡಿಯನ್ಸ್ ತೊರೆಯಲು ಮುಂದಾದ ರೋಹಿತ್ ಶರ್ಮಾ Read More »

ನವದೆಹಲಿ: ಜೈಲಿನಲ್ಲಿ ಕೇಜ್ರಿವಾಲ್‌ ರವರ ದಿನಚರಿ ಹೇಗಿದೆ ಗೊತ್ತಾ?

ಸಮಗ್ರ ನ್ಯೂಸ್‌ : ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಿಹಾರ್ ಜೈಲಿನಲ್ಲಿದ್ದು, ಸೆಲ್‌ನಲ್ಲಿ ಧ್ಯಾನ, ಪುಸ್ತಕಗಳನ್ನು ಓದುವುದು ಮತ್ತು ಯೋಗ ಮಾಡುವುದರಲ್ಲಿ ಹೆಚ್ಚಿನ ಸಮಯವನ್ನು ತೊಡಗಿಸಿಕೊಳ್ಳುತ್ತಿದ್ದಾರೆ. ಅವರಿಗೆ ಸೆಲ್‌ನಲ್ಲಿ ಟಿವಿ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ ಬೇಗನೆ ಎದ್ದು ತನ್ನ ಸೆಲ್ ಅನ್ನು ಗುಡಿಸಿ, ಬಳಿಕ ಯೋಗ ಮಾಡುತ್ತಾರೆ. ನಂತರ ಉಪಾಹಾರಕ್ಕಾಗಿ ಎರಡು ಪೀಸ್ ಬ್ರೆಡ್ ಮತ್ತು ಚಹಾವನ್ನು ತೆಗೆದುಕೊಳ್ಳುತ್ತಾರೆ. ಬಳಿಕ ಜೈಲಿನ

ನವದೆಹಲಿ: ಜೈಲಿನಲ್ಲಿ ಕೇಜ್ರಿವಾಲ್‌ ರವರ ದಿನಚರಿ ಹೇಗಿದೆ ಗೊತ್ತಾ? Read More »

‘ದಿ ಕೇರಳ ಸ್ಟೋರಿ ದೂರದರ್ಶನದಲ್ಲಿ ಪ್ರಸಾರ/ ಪ್ರಸಾರ ಮಾಡದಂತೆ ಪಿಣರಾಯಿ ವಿಜಯನ್ ಸೂಚನೆ

ಸಮಗ್ರ ನ್ಯೂಸ್: ‘ದಿ ಕೇರಳ ಸ್ಟೋರಿ’ ಸಿನಿಮಾವನ್ನು ಏಪ್ರಿಲ್ 5 ರಂದು ಪ್ರಸಾರ ಮಾಡುವುದಾಗಿ ದೂರದರ್ಶನ ಪ್ರಕಟಿಸಿದ್ದು, ದೂರದರ್ಶನದ ಈ ನಿರ್ಧಾರವನ್ನು ಕೇರಳದ ಆಡಳಿತಾರೂಢ ಸಿಪಿಐ(ಎಂ) ಮತ್ತು ವಿರೋಧ ಪಕ್ಷವಾದ ಕಾಂಗ್ರೆಸ್ ತೀವ್ರವಾಗಿ ವಿರೋಧಿಸಿದೆ. ಲೋಕಸಭೆ ಚುನಾವಣೆ ಸನ್ನಿಹಿತವಾಗಿರುವ ಕಾರಣ ‘ದಿ ಕೇರಳ ಸ್ಟೋರಿ’ ಸಿನಿಮಾವನ್ನು ದೂರದರ್ಶನದಲ್ಲಿ ಪ್ರಸಾರ ಮಾಡದಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೂಚಿಸಿದ್ದಾರೆ. ‘ಜನರ ಮನಸ್ಸಿನಲ್ಲಿ ದ್ವೇಷ ತುಂಬುವ ಇಂತಹ ಚಲನಚಿತ್ರಗಳ ಪ್ರದರ್ಶನ ಖಂಡನೀಯ. ‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರಸಾರದ ನಿರ್ಧಾರದಿಂದ

‘ದಿ ಕೇರಳ ಸ್ಟೋರಿ ದೂರದರ್ಶನದಲ್ಲಿ ಪ್ರಸಾರ/ ಪ್ರಸಾರ ಮಾಡದಂತೆ ಪಿಣರಾಯಿ ವಿಜಯನ್ ಸೂಚನೆ Read More »

ನಂಜನಗೂಡು : ಡಾ.ಬಾಬು ಜಗಜೀವನರಾಂ ಜಯಂತಿ ಉದ್ಘಾಟಿಸಿದ ಶಾಸಕ ದರ್ಶನ್ ಧ್ರುವ ನಾರಾಯಣ್

ಸಮಗ್ರ ನ್ಯೂಸ್ : ನಗರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಡಾ. ಬಾಬು ಜಗಜೀವನರಾಂ ಅವರ ಜಯಂತಿ ಕಾರ್ಯಕ್ರಮವನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಉದ್ಘಾಟನೆ ಮಾಡಿದರು. ಡಾ.ಬಾಬು ಜಗಜೀವನರಾಂ ಅವರ 117 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಡಾ.ಬಾಬು ಜಗಜೀವನರಾಂ ಅವರ ಆದರ್ಶಗಳನ್ನು ಎಲ್ಲರೂ ಅನುಸರಿಸಿ, ಸರ್ವತೋಮುಖ ಅಭಿವೃದ್ಧಿಯಾಗಬೇಕು. 40ವರ್ಷಗಳ ಕಾಲ ಸಂಸತ್ತಿನಲ್ಲಿ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡಿ ಉತ್ತಮ ರಾಜಕಾರಣಿಯಾಗಿದ್ದರು.ಸಮಾಜಕ್ಕೆ ಸಮಾನತೆಯ ಸಂದೇಶವನ್ನು ಸಾರಿದ ಇವರನ್ನು

ನಂಜನಗೂಡು : ಡಾ.ಬಾಬು ಜಗಜೀವನರಾಂ ಜಯಂತಿ ಉದ್ಘಾಟಿಸಿದ ಶಾಸಕ ದರ್ಶನ್ ಧ್ರುವ ನಾರಾಯಣ್ Read More »

ನಂಜನಗೂಡು : ಕೀಟನಾಶಕ ಸೇವಿಸಿ ರೈತ ಆತ್ಮಹತ್ಯೆ

ಸಮಗ್ರ ನ್ಯೂಸ್ : ಕೀಟನಾಶಕ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾಗಭೂಷಣ್ (61) ಮೃತ ದುರ್ದೈವಿ. ತಮ್ಮ ಒಂದೂವರೆ ಎಕರೆ ಪ್ರದೇಶದಲ್ಲಿ ಬಾಳೆ ಬೆಳೆ ಬೆಳೆಯಲಾಗಿತ್ತು. ತೀವ್ರ ಬರಗಾಲ ಹಿನ್ನಲೆಯಲ್ಲಿ 200 ಅಡಿ ಬೋರ್ ತೆಗೆದರೂ ನೀರು ಬಾರದ ಕಾರಣ ಮಾಡಿದ ಸಾಲವನ್ನು ತೀರಿಸಲು ಆಗದೆ ಬಾಳೆ ಬೆಳೆಗೆ ತಂದಿದ್ದ ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡ ರೈತನನ್ನು ಕಳೆದ ಎಂಟು ದಿನಗಳಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ

ನಂಜನಗೂಡು : ಕೀಟನಾಶಕ ಸೇವಿಸಿ ರೈತ ಆತ್ಮಹತ್ಯೆ Read More »

ನವದೆಹಲಿ: ಮೋದಿಯನ್ನು ಅಧಿಕಾರದಿಂದ ತೆಗೆದು ಹಾಕುವುದೇ ನಮ್ಮ ಮುಂದಿರುವ ಗುರಿ; ಖರ್ಗೆ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಯ ಪ್ರಚಾರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಾಂಗ್ರೆಸ್‌ ಇಂದು ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ, ಮೋದಿಯನ್ನು ಅಧಿಕಾರದಿಂದ ತೆಗೆದು ಹಾಕುವುದೇ ನಮ್ಮ ಮುಂದಿರುವ ಗುರಿಯಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಇವರು ಪ್ರಣಾಳಿಕೆ ಬಿಡುಗಡೆ ಮಾಡಿ ಬಳಿಕ ಮಾತನಾಡಿದರು, ವಿಪಕ್ಷ ನಾಯಕರನ್ನ ಜೈಲಿನಲ್ಲಿಟ್ಟು ಚುನಾವಣೆ ಮಾಡಲಾಗುತ್ತಿದೆ. ನಮ್ಮ ಪಕ್ಷದ ಖಾತೆಯನ್ನೇ ಸಂಪೂರ್ಣ ಮುಟ್ಟುಗೋಲು ಹಾಕಲಾಗಿದೆ. ಯಾರಾದ್ರು ಭಯಪಡುತ್ತಿದ್ದಾರೆ ಎಂದರೆ ಅವರು ತಪ್ಪು ಮಾಡಿದ್ದಾರೆ ಎಂದು, ಆದರೆ ನಮಗೆ ಯಾವುದೇ

ನವದೆಹಲಿ: ಮೋದಿಯನ್ನು ಅಧಿಕಾರದಿಂದ ತೆಗೆದು ಹಾಕುವುದೇ ನಮ್ಮ ಮುಂದಿರುವ ಗುರಿ; ಖರ್ಗೆ Read More »