April 2024

ಮಂಗಳೂರು :ಲೋಕಸಭಾ ಚುನಾವಣೆ- ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಸಮಗ್ರ ನ್ಯೂಸ್‌ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದಕ ಜಿಲ್ಲೆಯ ಸೌಜನ್ಯ ಪರ ಹೋರಾಟ ಸಮಿತಿ ನೋಟ ಅಭಿಯಾನ ಹಮ್ಮಿಕೊಂಡಿದ್ದು, ಹೋರಾಟಗಾರರು ಈ ಬಾರಿ ನೋಟ ಮತ ಚಲಾಯಿಸುವ ಮೂಲಕ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಲು ಮುಂದಾಗಿದ್ದಾರೆ ಎಂದು ಸಮಿತಿಯ ಮುಖಂಡ ಗಿರೀಶ್ ಮಟ್ಟನ್ನನವರ್ ತಿಳಿಸಿದ್ದಾರೆ. ನಗರದ ಪ್ರೆಸ್ ಕ್ಲಬ್ ನಲ್ಲಿ ಈ ಬಗ್ಗೆ ಶುಕ್ರವಾರ ಮಾಹಿತಿ ನೀಡಿದ ಅವರು, ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಪ್ರಕರಣ ಮಾತ್ರವಲ್ಲ ಅದಕ್ಕಿಂತಲೂ ಹಿಂದೆ ನಡೆದ ಆನೆ ಮಾವುತ ಪ್ರಕರಣ, ಪದ್ಮಾವತಿ […]

ಮಂಗಳೂರು :ಲೋಕಸಭಾ ಚುನಾವಣೆ- ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ Read More »

ಉಡುಪಿ : ಅಯೋಧ್ಯಾ ರಾಮಮಂದಿರಕ್ಕೆ ಡಾ. ಎಂ.ಎಸ್. ರಾಮಯ್ಯ ಸಮೂಹ ಸಂಸ್ಥೆಗಳಿಂದ ಆ್ಯಂಬುಲೆನ್ಸ್ ಹಸ್ತಾಂತರ

ಸಮಗ್ರ ನ್ಯೂಸ್‌ : ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿರುವ ಬೆಂಗಳೂರಿನ ಡಾ. ಎಂ.ಎಸ್. ರಾಮಯ್ಯ ಸಮೂಹ ಸಂಸ್ಥೆಗಳ ವತಿಯಿಂದ ಅಯೋಧ್ಯೆ ರಾಮಮಂದಿರಕ್ಕೆ ಪೇಜಾವರ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಮೂಲಕ ಸುಸಜ್ಜಿತ ಆ್ಯಂಬುಲೆನ್ಸ್ ಅನ್ನು ಶುಕ್ರವಾರ ಅಯೋಧ್ಯೆಯಲ್ಲಿ ಹಸ್ತಾಂತರಿಸಲಾಯಿತು. ರಾಮಮಂದಿರಕ್ಕೆ ಪ್ರತಿನಿತ್ಯ ಬರುತ್ತಿರುವ ಲಕ್ಷಾಂತರ ಭಕ್ತರ ತುರ್ತು ಆರೋಗ್ಯ ಸೇವೆಗಾಗಿ ಆ್ಯಂಬುಲೆನ್ಸ್ ನನ್ನು ಒದಗಿಸುವ ಇಂಗಿತವನ್ನು ಸಂಸ್ಥೆಯ ಪ್ರಮುಖರಾದ ಪಟ್ಟಾಭಿರಾಮ್ ಅವರು ಶ್ರೀಗಳರಲ್ಲಿ ವ್ಯಕ್ತಪಡಿಸಿದ್ದರು. ಅದರಂತೆ ಸುಮಾರು 38 ಲಕ್ಷ ರೂ ವೆಚ್ಚದ ಸುಸಜ್ಜಿತವಾದ ನೂತನ ಆ್ಯಂಬುಲೆನ್ಸ್ ನನ್ನು

ಉಡುಪಿ : ಅಯೋಧ್ಯಾ ರಾಮಮಂದಿರಕ್ಕೆ ಡಾ. ಎಂ.ಎಸ್. ರಾಮಯ್ಯ ಸಮೂಹ ಸಂಸ್ಥೆಗಳಿಂದ ಆ್ಯಂಬುಲೆನ್ಸ್ ಹಸ್ತಾಂತರ Read More »

ದೇಶದ ಮೊದಲ ಸ್ವದೇಶಿ ಕ್ಯಾನ್ಸರ್ ಚಿಕಿತ್ಸಾ ಪದ್ದತಿ/ ಚಾಲನೆ ನೀಡಿದ ರಾಷ್ಟ್ರಪತಿ

ಸಮಗ್ರ ನ್ಯೂಸ್: ರಾಷ್ಟ್ರಪತಿ ದ್ರೌಪದಿ ಮುರ್ಮು ದೇಶದ ಮೊದಲ ಸ್ವದೇಶಿ CAR-T Cell ಕ್ಯಾನ್ಸರ್‌ ಚಿಕಿತ್ಸಾ ಪದ್ಧತಿಗೆ ಚಾಲನೆ ನೀಡಿದರು. ಈ ಚಿಕಿತ್ಸಾ ವಿಧಾನವನ್ನು ಐಐಟಿ ಬಾಂಬೆ ಹಾಗೂ ಟಾಟಾ ಮೆಮೋರಿಯಲ್‌ ಸೆಂಟರ್‌ ಜಂಟಿಯಾಗಿ ಅಭಿವೃದ್ಧಿಗೊಳಿಸಿದ್ದು,ಮಹಾರಾಷ್ಟ್ರದ ಪೋವೈನಲ್ಲಿರುವ ಭಾರತೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಇದನ್ನು ಗುರುವಾರ ಲೋಕಾರ್ಪಣೆ ಮಾಡಲಾಗಿದೆ. ಇದರಿಂದಾಗಿ ಸುಮಾರು 4 ಕೋಟಿ ರು. ತಗುಲುತ್ತಿದ್ದ ಚಿಕಿತ್ಸಾ ವಿಧಾನ ಗಣನೀಯವಾಗಿ ಕಡಿಮೆಯಾಗಲಿದೆ. ಈ ಚಿಕಿತ್ಸಾ ವಿಧಾನದಿಂದಗಿ ಹಲವು ವಿಧದ ರಕ್ತ ಕ್ಯಾನ್ಸರ್‌ಗಳನ್ನು ಗುಣಪಡಿಸಬಹುದಾಗಿದೆ. NexCAR19 CAR T-Cell

ದೇಶದ ಮೊದಲ ಸ್ವದೇಶಿ ಕ್ಯಾನ್ಸರ್ ಚಿಕಿತ್ಸಾ ಪದ್ದತಿ/ ಚಾಲನೆ ನೀಡಿದ ರಾಷ್ಟ್ರಪತಿ Read More »

ಎಲೆಕ್ಟಿಕ್ ಕಾರು ಉತ್ಪಾದನಾ ಘಟಕ/ ಭಾರತಕ್ಕೆ ಕಾಲಿಡಲು ಸಿದ್ಧತೆ ನಡೆಸಿದ ಟೆಸ್ಲಾ

ಸಮಗ್ರ ನ್ಯೂಸ್: ಜಗತ್ತಿನ ಶ್ರೀಮಂತ ಉದ್ಯಮಿ ಇಲಾನ್ ಮಸ್ಕ್ ಒಡೆತನದ ಟೆಸ್ಲಾ ಕಂಪನಿ ಭಾರತಕ್ಕೆ ಕಾಲಿಡಲು ತನ್ನ ಸಿದ್ಧತೆ ಆರಂಭಿಸಿದೆ. ಇದರ ಭಾಗವಾಗಿ ತನ್ನ ಎಲೆಕ್ಟಿಕ್ ಕಾರು ಉತ್ಪಾದನಾ ಘಟಕ ಸ್ಥಾಪಿಸಲು ಅನುಕೂಲವಾಗು ಸ್ಥಳಗಳನ್ನು ಗುರುತಿಸಲು ಕಂಪನಿಯ ತಂಡವೊಂದು ಈ ತಿಂಗಳು ಭಾರತಕ್ಕೆ ಆಗಮಿಸಲಿದೆ. ಕಂಪನಿಯ ಈ ತಂಡವು ಅಮೆರಿಕದಿಂದ ಆಗಮಿಸಲಿದೆ. ದೇಶದಲ್ಲಿ ವಾಹನ ಉತ್ಪಾದನಾ ಕೇಂದ್ರಗಳು ಹೆಚ್ಚಿರುವ ಮಹಾರಾಷ್ಟ್ರ, ಗುಜರಾತ್, ತಮಿಳುನಾಡಿನ ಮೇಲೆ ಹೆಚ್ಚಿನ ಗಮನ ಕೇಂದ್ರೀಕರಿಸಲಿದೆ ಎಂದು ಫೈನಾನ್ಶಿಯಲ್ ಟೈಮ್ಸ್’ ವರದಿ ಮಾಡಿದೆ. ಅಂದಾಜಿನ

ಎಲೆಕ್ಟಿಕ್ ಕಾರು ಉತ್ಪಾದನಾ ಘಟಕ/ ಭಾರತಕ್ಕೆ ಕಾಲಿಡಲು ಸಿದ್ಧತೆ ನಡೆಸಿದ ಟೆಸ್ಲಾ Read More »

ಇಂಟರ್ನ್​ಶಿಪ್ ಮಾಡಲು ಅವಕಾಶ ಕೊಡ್ತಾರೆ, ಬೇಗ ರೆಸ್ಯೂಮ್ ಕಳಿಸಿ

ಸಮಗ್ರ ಉದ್ಯೋಗ: ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸಮ್ಮರ್ ಇಂಟರ್ನ್​ಶಿಪ್​ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಏಪ್ರಿಲ್ 11, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಈಗಲೇ ರೆಸ್ಯೂಮ್ ಕಳುಹಿಸಿ. ಸುರತ್ಕಲ್​​ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಶೈಕ್ಷಣಿಕ ಅರ್ಹತೆ:ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು

ಇಂಟರ್ನ್​ಶಿಪ್ ಮಾಡಲು ಅವಕಾಶ ಕೊಡ್ತಾರೆ, ಬೇಗ ರೆಸ್ಯೂಮ್ ಕಳಿಸಿ Read More »

ಕರ್ನಾಟಕ ಅಪೆಕ್ಸ್​ ಬ್ಯಾಂಕ್​​ನಲ್ಲಿ ಉದ್ಯೋಗವಿದೆ, ಈಗಲೇ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಕರ್ನಾಟಕ ರಾಜ್ಯ ಕೋಆಪರೇಟಿವ್​ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 93 ಬ್ಯಾಂಕ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 12, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಶೈಕ್ಷಣಿಕ ಅರ್ಹತೆ:ಕರ್ನಾಟಕ ರಾಜ್ಯ ಕೋಆಪರೇಟಿವ್​ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ ನೇಮಕಾತಿ

ಕರ್ನಾಟಕ ಅಪೆಕ್ಸ್​ ಬ್ಯಾಂಕ್​​ನಲ್ಲಿ ಉದ್ಯೋಗವಿದೆ, ಈಗಲೇ ಅರ್ಜಿ ಸಲ್ಲಿಸಿ Read More »

ಯುಗಾದಿ ಸಿಹಿ ಸುದ್ದಿ/ ಕೆಎಸ್ ಆರ್‌ಟಿಸಿಯಿಂದ ವಿಶೇಷ ಬಸ್‌ ಸೇವೆ

ಸಮಗ್ರ‌ ನ್ಯೂಸ್: ಯುಗಾದಿ ಹಬ್ಬದ ಜೊತೆ ಸಾಲು ಸಾಲು ರಜೆ ಸೇರಿದ್ದು, ತಮ್ಮ ತಮ್ಮ ಊರಿಗೆ ಹೋಗೋ ಯೋಚನೆಯಲ್ಲಿ‌ ಇರುವವರಿಗೆ ಕೆಎಸ್‌ಆರ್‌ಟಿಸಿ ಸಿಹಿ ಸುದ್ದಿ‌ ನೀಡಿದೆ. ಹಬ್ಬದ ಹಿನ್ನೆಲೆಯಲ್ಲಿ ಈಗಾಗಲೇ ಎಲ್ಲ ರೈಲು ಟಿಕೆಟ್‌ಗಳು ಬುಕ್ ಆಗಿದ್ದು, ಜನ ಬಸ್‌ನಲ್ಲಿ ಓಡಾಟ ನಡೆಸುವ ಬಗ್ಗೆ ಆಲೋಚಿಸಿದ್ದಾರೆ. ಇದಕ್ಕಾಗಿ ಕೆಎಸ್‌ಆರ್‌ಟಿಸಿ ಸಂಸ್ಥೆ ಯುಗಾದಿಗಾಗಿ ಹೆಚ್ಚುವರಿ ಬಸ್ ಸೇವೆ ನೀಡಲು ಮುಂದಾಗಿದೆ. ಜನರಿಗೆ ಅನುಕೂಲವಾಗುವಂತೆ ಹೆಚ್ಚುವರಿ ಎರಡು ಸಾವಿರಕ್ಕೂ ಅಧಿಕ ವಿಶೇಷ ಬಸ್‌ಗಳನ್ನು ರಸ್ತೆಗಿಳಿಸಲು ನಿರ್ಧರಿಸಲಾಗಿದೆ. ಕೆಎಸ್‌ಆರ್‌ಟಿಸಿಯಿಂದ 1,750ಬಸ್, NWKSRTCಯಿಂದ

ಯುಗಾದಿ ಸಿಹಿ ಸುದ್ದಿ/ ಕೆಎಸ್ ಆರ್‌ಟಿಸಿಯಿಂದ ವಿಶೇಷ ಬಸ್‌ ಸೇವೆ Read More »

ಕಲಬುರಗಿ: ಬಿಸಿಲಿನ ತಾಪಕ್ಕೆ ಪೊಲೀಸ್ ಶ್ವಾನಗಳಿಗೂ ಬಂತು ಶೂ ಭಾಗ್ಯ

ಸಮಗ್ರ ನ್ಯೂಸ್‌ : ಬಿಸಿಲಿನ ಬೇಗೆಗೆ ನಾವುಗಳೇ ಹೈರಾಣಾಗುತ್ತಿದ್ದೇವೆ. ಇನ್ನೂ ಮೂಕ ಪ್ರಾಣಿಗಳ ಗತಿ ಏನು? ಅದೇ ಕಾರಣಕ್ಕೆ ಕಲಬುರಗಿ ಪೊಲೀಸ್‌ ಇಲಾಖೆ ಬೆಸ್ಟ್‌ ಐಡಿಯಾ ಮಾಡಿದೆ. ತಮ್ಮ ಇಲಾಖೆಯ ಶ್ವಾನಗಳಿಗೆ ಶೂ ಭಾಗ್ಯ ಕರುಣಿಸಿದೆ. ರಾಜ್ಯದಲ್ಲಿಯೇ ಇದು ಮೊದಲು. ಲೋಕಸಭೆ ಚುನಾವಣೆ ಹಿನ್ನೆಲೆ ವಿಐಪಿ, ರಾಜಕೀಯ ಕಾರ್ಯಕ್ರಮಗಳು ನಡೆಯುತ್ತಿವೆ. ದಿನಪೂರ್ತಿ ಶ್ವಾನದಳ ಕಾರ್ಯಾಚರಣೆ ಇರುತ್ತದೆ. ಆದ್ದರಿಂದ ಶ್ವಾನಗಳ ಪಾದಗಳು ಬಿಸಿಲಿಗೆ ಹಾಳಾಗಿ ಕಾರ್ಯಕ್ಷಮತೆಗೆ ತೊಡಕಾಗುತ್ತದೆ ಎಂಬ ಕಾರಣಕ್ಕೆ ಶೂ ಹಾಕಿ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ. ಕಲಬುರಗಿ ಶ್ವಾನದಳದಲ್ಲಿರುವ

ಕಲಬುರಗಿ: ಬಿಸಿಲಿನ ತಾಪಕ್ಕೆ ಪೊಲೀಸ್ ಶ್ವಾನಗಳಿಗೂ ಬಂತು ಶೂ ಭಾಗ್ಯ Read More »

ನವದೆಹಲಿ: ಬಿಜೆಪಿ ಪಕ್ಷಕ್ಕೆ ತಕ್ಕ ಉತ್ತರ ಕೊಡುವ ಕಾಲ ಬಂದಿದೆ; ಸಂಜಯ್‌ ಸಿಂಗ್‌

ಸಮಗ್ರ ನ್ಯೂಸ್‌ : ಎಎಪಿ ಸಂಸದ ಸಂಜಯ್‌ ಸಿಂಗ್‌ ಅವರು ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಇದೀಗ ಜಾಮೀನಿನ ಮೇಲೆ ಬುಧವಾರ ಬಿಡುಗಡೆಯಾಗಿ, ದೇಶದಾದ್ಯಂತ ಬಿಜೆಪಿ ನಿರಂಕುಶ ಪ್ರಭುತ್ವ ವ್ಯಾಪಿಸಿದೆ. ರಾಷ್ಟ್ರದ ವಿವಿಧ ಭಾಗಗಳಲ್ಲಿರುವ ಭ್ರಷ್ಟ ನಾಯಕರನ್ನು ಸೇರಿಸಿಕೊಂಡಿದೆ. ಈಗ ಆ ಪಕ್ಷಕ್ಕೆ ತಕ್ಕ ಉತ್ತರ ಕೊಡುವ ಕಾಲ ಬಂದಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಎಪಿ ಕೇಂದ್ರ ಕಚೇರಿಗೆ ತೆರಳಿ ಕಾರ್ಯಕರ್ತರೊಂದಿಗೆ ಮಾತನಾಡಿದ ಅವರು, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ಮನೀಶ್‌ ಸಿಸೋಡಿಯಾ,

ನವದೆಹಲಿ: ಬಿಜೆಪಿ ಪಕ್ಷಕ್ಕೆ ತಕ್ಕ ಉತ್ತರ ಕೊಡುವ ಕಾಲ ಬಂದಿದೆ; ಸಂಜಯ್‌ ಸಿಂಗ್‌ Read More »

ಸೋನು ಗೌಡಗೆ ಬಿಗ್ ರಿಲೀಫ್/ ಕೊನೆಗೂ ಸಿಕ್ತು ಜಾಮೀನು

ಸಮಗ್ರ ನ್ಯೂಸ್: ನಟಿ, ಬಿಗ್‍ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡಗೆ, ಮಗುವನ್ನು ಕಾನೂನು ಬಾಹಿರವಾಗಿ ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿ ಪಿಡಿಜೆ ಕೋರ್ಟ್ ಇಬ್ಬರ ಶೂರಿಟಿ ಹಾಗೂ ಒಂದು ಲಕ್ಷ ರೂ. ಬಾಂಡ್ ನೀಡಲು ಸೂಚಿಸಿ, ಷರತ್ತು ಬದ್ಧ ಜಾಮೀನು ನೀಡಿದೆ. ಮಾ.22ರಂದು ಈಕೆಯನ್ನು ಬ್ಯಾಡರಹಳ್ಳಿ ಪೆÇಲೀಸರು, ಮಗುವನ್ನು ಅಕ್ರಮವಾಗಿ ಮನೆಯಲ್ಲಿಟ್ಟುಕೊಂಡಿದ್ದಾರೆ ಎಂಬ ಆರೋಪದಲ್ಲಿ ಬಂಧಿಸಿದ್ದರು. ಸೋನು ಶ್ರೀನಿವಾಸ್ ಗೌಡ ಪರವಾಗಿ ವಕೀಲ ಪ್ರಕಾಶ್ ಜಾಮೀನು ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯ ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಸೋನು ಗೌಡಗೆ ಬಿಗ್ ರಿಲೀಫ್/ ಕೊನೆಗೂ ಸಿಕ್ತು ಜಾಮೀನು Read More »