April 2024

ಕಾಶ್ಮೀರದಲ್ಲೂ ಮೈತ್ರಿ ವಿಫಲ/ ಪಿಡಿಪಿ, ಎನ್‍ಸಿ ಸ್ವತಂತ್ರ ಸ್ಪರ್ಧೆ

ಸಮಗ್ರ ನ್ಯೂಸ್: ಇಂಡಿಯಾ ಮೈತ್ರಿಕೂಟ ಪಶ್ಚಿಮ ಬಂಗಾಳ, ಪಂಜಾಬ್ ಬಳಿಕ ಇದೀಗ ಜಮ್ಮು ಮತ್ತು ಕಾಶ್ಮೀರದಲ್ಲೂ ವಿಫಲವಾಗಿದ್ದು, ರಾಜ್ಯದ 5 ಸ್ಥಾನಗಳಲ್ಲಿ ಸ್ಥಾನ ಹೊಂದಾಣಿಕೆ ವಿಷಯದಲ್ಲಿ ಮೆಹಬೂಬಾ ಮುಫ್ತಿ ನೇತೃತ್ವದ ಪಿಡಿಪಿ ಮತ್ತು ಫಾರುಖ್ ಅಬ್ದುಲ್ಲಾ ನೇತೃತ್ವದ ನ್ಯಾಷನಲ್ ಕಾನ್ಫರೆನ್ಸ್ ಪ್ರತ್ಯೇಕವಾಗಿ ಕಣಕ್ಕಿಳಿಯಲು ನಿರ್ಧರಿಸಿವೆ. ಮೊದಲಿಗೆ ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷರಾದ ಓಮರ್ ಅಬ್ದುಲ್ಲಾ ಕಾಶ್ಮೀರದ ಎಲ್ಲ 3 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿ ಜಮ್ಮುವಿನ ಎರಡು ಕ್ಷೇತ್ರಗಳನ್ನು ಕಾಂಗ್ರೆಸ್‍ಗೆ ಬಿಟ್ಟುಕೊಡುವುದಾಗಿ ಘೋಷಿಸಿದ್ದರು. ಇದಕ್ಕೆ ಪ್ರತಿಯಾಗಿ ಪಿಡಿಪಿಯ ಮೆಹಬೂಬಾ ಮುಫ್ತಿ […]

ಕಾಶ್ಮೀರದಲ್ಲೂ ಮೈತ್ರಿ ವಿಫಲ/ ಪಿಡಿಪಿ, ಎನ್‍ಸಿ ಸ್ವತಂತ್ರ ಸ್ಪರ್ಧೆ Read More »

ಒ. ಪನ್ನೀರ್‍ಸೆಲ್ವಂ ಅವರಿಗೆ ಹಲಸಿನ ಹಣ್ಣಿನ ಚಿಹ್ನೆ ನೀಡಿದ ಚುನಾವಣಾ ಆಯೋಗ/ ಹೆಚ್ಚಾದ ಹಲಸಿನ ಹಣ್ಣಿನ ಬೇಡಿಕೆ

ಸಮಗ್ರ ನ್ಯೂಸ್: ತಮಿಳುನಾಡಿನ ರಾಮನಾಥಪುರಂ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಕಣಕ್ಕಿಳಿದಿರುವ ಮಾಜಿ ಮುಖ್ಯಮಂತ್ರಿ ಒ. ಪನ್ನೀರ್‍ಸೆಲ್ವಂ ಅವರಿಗೆ ಚುನಾವಣಾ ಆಯೋಗ ಹಲಸಿನ ಹಣ್ಣನ್ನು ಚಿಹ್ನೆಯಾಗಿದೆ ನೀಡಿದೆ. ಅದರ ಬಳಿಕ ಅವರ ಅಭಿಮಾನಿಗಳು ಎಲ್ಲೆಡೆ ಹಲಸಿನ ಹಣ್ಣು ಖರೀದಿಗೆ ಸಭೆಗಳಿಗೆ ಆಗಮಿಸುತ್ತಿದ್ದಾರೆ ಮತ್ತು ಮನೆಗೂ ಕೊಂಡೊಯ್ಯುತ್ತಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಹಲಸಿನ ಮಾರಾಟ ದಿಢೀರ್ ಹೆಚ್ಚಳವಾಗಿದೆ. ಪ್ರತಿದಿನ 30 ರಿಂದ 40 ಟನ್‍ಗಳಷ್ಟು ಹಲಸು ಮಾರಾಟವಾಗುತ್ತಿದೆ, ಈ ಎರಡು ದಿನಗಳಿಂದ ಹಲಸು ಬೇಡಿಕೆ ಹೆಚ್ಚಾಗುತ್ತಿದೆ ಎಂದು ಇಲ್ಲಿನ ಹಣ್ಣಿನ ವ್ಯಾಪಾರಸ್ಥರು

ಒ. ಪನ್ನೀರ್‍ಸೆಲ್ವಂ ಅವರಿಗೆ ಹಲಸಿನ ಹಣ್ಣಿನ ಚಿಹ್ನೆ ನೀಡಿದ ಚುನಾವಣಾ ಆಯೋಗ/ ಹೆಚ್ಚಾದ ಹಲಸಿನ ಹಣ್ಣಿನ ಬೇಡಿಕೆ Read More »

ಮೊದಲ ಬಾರಿಗೆ ಸೋನಿಯಾ ಗಾಂಧಿ ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣವಚನ

ಸಮಗ್ರ ನ್ಯೂಸ್: ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮೊದಲ ಬಾರಿಗೆ ರಾಜ್ಯಸಭೆ ಸದಸ್ಯೆಯಾಗಿ ಇಂದು ವಚನ ಸ್ವೀಕರಿಸಿದರು. ರಾಜಸ್ಥಾನದಿಂದ ಆಯ್ಕೆಯಾದ ಸೋನಿಯಾಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಂದ ತೆರವಾದ ಸ್ಥಾನಕ್ಕೆ ಇಂದು ಸಂಸತ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಯ್ ಬರೇಲಿಯಿಂದ ಸಂಸದೆಯಾಗಿ ಆಯ್ಕೆಯಾಗುತ್ತಿದ್ದ ಸೋನಿಯಾ, ಮೊದಲ ಬಾರಿಗೆ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಉಪರಾಷ್ಟ್ರಪತಿ ಜಗದೀಪ್ ಧನಕರ್ ಸೋನಿಯಾರಿಗೆ ಪ್ರಮಾಣ ವಚನ ಭೋದಿಸಿದರು. ಇದೇ ಸಂದರ್ಭ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಆರ್

ಮೊದಲ ಬಾರಿಗೆ ಸೋನಿಯಾ ಗಾಂಧಿ ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣವಚನ Read More »

ಹಂಪಿಯಲ್ಲಿ ಮತ್ತೊಂದು ಶಾಸನ ಪತ್ತೆ

ಸಮಗ್ರ ನ್ಯೂಸ್: ಹಂಪಿಯ ತೆನಾಲಿರಾಮ ಮಂಟಪದ ದಕ್ಷಿಣ ದಿಕ್ಕಿಗೆ ಹಾಗೂ ಮದನಕೊತ್ತಳದ ಸಮೀಪದ ಕಂದಕದ ಹುಟ್ಟು ಬಂಡೆಯ ಮೇಲೆ ವಿಜಯನಗರದ ಸಂಗಮ ವಂಶದ ದೊರೆ ಎರಡನೇ ಪ್ರೌಢದೇವರಾಯನ ಕಾಲಕ್ಕೆ ಸೇರಿದ್ದ ಶಾಸನವೊಂದು ಪತ್ತೆಯಾಗಿದ್ದು, ಇತಿಹಾಸಪ್ರಿಯರಲ್ಲಿ ಕುತೂಹಲ ಮೂಡಿಸಿದೆ. ರಾಜ್ಯ ಪುರಾತತ್ವ ಇಲಾಖೆಯ ಉಪನಿರ್ದೇಶಕ ಡಾ.ಆರ್. ಶೇಜೇಶ್ವರ ಮತ್ತು ಪುರಾತತ್ವ ಸಹಾಯಕ ಡಾ.ಮಂಜ ನಾಯ್ಕ ಕ್ಷೇತ್ರ ಕಾರ್ಯ ಕೈಗೊಂಡಾಗ ತೆನಾಲಿರಾಮ ಮಂಟಪದ ದಕ್ಷಿಣ ದಿಕ್ಕಿಗೆ ಹಾಗೂ ಮದನಕೊತ್ತಳದ ಸಮೀಪದ ಕಂದಕದ ಹುಟ್ಟು ಬಂಡೆಯ ಮೇಲೆ ಐದು ಸಾಲಿನ ಅಪ್ರಕಟಿತ

ಹಂಪಿಯಲ್ಲಿ ಮತ್ತೊಂದು ಶಾಸನ ಪತ್ತೆ Read More »

ಮಾರ್ಗಸೂಚಿ ಉಲ್ಲಂಘನೆ/ ಫೆಬ್ರವರಿಯಲ್ಲಿ 76.28 ಲಕ್ಷ ಖಾತೆಗಳನ್ನು ನಿಷೇಧಿಸಿದ ವಾಟ್ಸಾಪ್

ಸಮಗ್ರ ನ್ಯೂಸ್: ಮಾರ್ಗಸೂಚಿ ಉಲ್ಲಂಘನೆಯ ಹಿನ್ನಲೆಯಲ್ಲಿ ಜನಪ್ರಿಯ ಸಾಮಾಜಿಕ ಜಾಲತಾಣ ವಾಟ್ಸಾಪ್ ಭಾರತದಲ್ಲಿ ಫೆಬ್ರವರಿ ತಿಂಗಳೊಂದರಲ್ಲಿಯೇ ತನ್ನ 76.28 ಲಕ್ಷ ಖಾತೆಗಳನ್ನು ನಿಷೇಧಿಸಿದೆ. ಇದಕ್ಕೂ ಹಿಂದಿನ ತಿಂಗಳಿನಲ್ಲಿ 67.28 ಲಕ್ಷ ಖಾತೆಗಳನ್ನು ನಿಷೇಧಿಸಿದೆ. ಮೆಟಾ ಒಡೆತನದ ವಾಟ್ಸಾಪ್ ಕಂಪನಿಯ ನೀತಿಗಳು ಮತ್ತು ಮಾರ್ಗಸೂಚಿಗಳನ್ನು ಉಲ್ಲಂಘಿಸುವ ಖಾತೆಗಳನ್ನು ಮುಲಾಜಿಲ್ಲದೆ ನಿಷೇಧಿಸಲಾಗುತ್ತದೆ. ಇನ್ನು ವಾಟ್ಸಾಪ್‍ನಲ್ಲಿ ಅಶ್ಲೀಲ, ದ್ವೇಷಪೂರಿತ, ಕಾನೂನುಬಾಹಿರ, ಮಾನಹಾನಿಕರ, ಬೆದರಿಕೆ, ಬೆದರಿಕೆ, ಕಿರುಕುಳ ಅಥವಾ ಪ್ರಚೋದಿಸುವ ವಿಷಯವನ್ನು ಹಂಚಿಕೊಂಡಲ್ಲಿಯೂ ಖಾತೆ ನಿಷ್ಕ್ರಿಯವಾಗುತ್ತದೆ. ಭಾರತದಲ್ಲಿ ಈಗ 50 ಕೋಟಿಗೂ ಹೆಚ್ಚು

ಮಾರ್ಗಸೂಚಿ ಉಲ್ಲಂಘನೆ/ ಫೆಬ್ರವರಿಯಲ್ಲಿ 76.28 ಲಕ್ಷ ಖಾತೆಗಳನ್ನು ನಿಷೇಧಿಸಿದ ವಾಟ್ಸಾಪ್ Read More »

ಕೊಳವೆಗೆ ಬಿದ್ದ ಮಗು ಲಚ್ಚಾಣ ಸಿದ್ದನ ಮಹಿಮೆಯಿಂದ ಬದುಕುಳಿಯಿತು; ಸಾರ್ವಜನಿಕರು

ಸಮಗ್ರ ನ್ಯೂಸ್‌ : ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆಬಾವಿಗೆ ಬಿದ್ದಿರುವ 2 ವರ್ಷದ ಮಗು ಸಾತ್ವಿಕ್ 21 ಗಂಟೆಗಳ ಕಾರ್ಯಾಚರಣೆಯಿಂದ ಬದುಕುಳಿಯಲು ಮುಖ್ಯ ಕಾರಣ ಲಚ್ಚಾಣ ಸಿದ್ದನ ಮಹಿಮೆಯಿಂದ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಮಗುವನ್ನು ರಕ್ಷಿಸುವಲ್ಲಿ ರಕ್ಷಣಾ ತಂಡ ಯಶಸ್ವಿಯಾಗಿದ್ದು, SDRF, NDRF, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಸೇರಿದಂತೆ ರಕ್ಷಣಾ ಕಾರ್ಯಾಚರಣಾ ತಂಡವು ನಿರಂತರ ಕಾರ್ಯಾಚರಣೆಗೆ ಫಲ ನೀಡಿದೆ. ಮೇಲೆತ್ತಿದ ಕೂಡಲೇ ಸನ್ನದ್ಧರಾಗಿದ್ದ ವೈದ್ಯರ

ಕೊಳವೆಗೆ ಬಿದ್ದ ಮಗು ಲಚ್ಚಾಣ ಸಿದ್ದನ ಮಹಿಮೆಯಿಂದ ಬದುಕುಳಿಯಿತು; ಸಾರ್ವಜನಿಕರು Read More »

13 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್: ಮೈಸೂರು ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು (04-04-2024) 13 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ನಡೆಯಿತು. ಪಕ್ಷೇತರ ಅಭ್ಯರ್ಥಿಯಾಗಳಾಗಿ ಪಿ.ಕೆ. ದರ್ಶನ್ ಶೌರಿ, ರಾಜು, ಸಣ್ಣ ನಾಯಕ, ಅಂಬೇಡ್ಕರ್ ಸಿ ಜೆ, ರಾಜಣ್ಣ, ರಾಮಯ್ಯ ಡಿ, ಆರ್ ಮಹೇಶ್, ಡಿ ಎನ್ ನವೀನ್ ಕುಮಾರ್, ಶಿವಕುಮಾರ್ ಜೆ ಇವರುಗಳು ನಾಮಪತ್ರ ಸಲ್ಲಿಸಿದರು. ಸಮಾಜವಾದಿ ಜನತಾ ಪಕ್ಷದ ಅಭ್ಯರ್ಥಿಯಾಗಿ (ಕರ್ನಾಟಕ) ಹೆಚ್.ಎಂ.ನಂಜುಂಡಸ್ವಾಮಿ, ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿಯಾಗಿ ಎನ್. ಅಂಬರೀಷ್,

13 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ Read More »

ಪೊನ್ನಂಪೇಟೆ:ಅಲ್ಯೂಮೀನಿಯಂ ಏಣಿಗೆ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ದುರ್ಮರಣ

ಸಮಗ್ರ ನ್ಯೂಸ್: ಅಲ್ಯೂಮಿನಿಯಂ ಏಣಿಯಲ್ಲಿಯೇ ಸುಟ್ಟು ಕರಕಲಾಗಿರುವ ದುರಂತ ಇಂದು (ಏ.4) ಪೊನ್ನಂಪೇಟೆ ತಾಲ್ಲೂಕು ಮಾಯಮುಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರುದ್ರಬೀಡು ಗ್ರಾಮದ ತೋಟವೊಂದರಲ್ಲಿ ಸಂಭವಿಸಿದೆ. ಪಂಚವಳ್ಳಿ ಗ್ರಾಮದ ಪುಷ್ಪಗಿರಿ ಎಂಬಾತ ಅಲ್ಯೂಮೀನಿಯಂ ಏಣಿಯನ್ನು ಏರಿ ಕಾಳುಮೆಣಸು ಕುಯ್ಯುತ್ತಿದ್ದ ಸಂದರ್ಭ ಮರದ ಒತ್ತಿನಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿಯು ಏಣಿಗೆ ತಗಲಿದ ಪರಿಣಾಮ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸ್ಥಳದಲ್ಲಿಯೇ ಉಸಿರು ಚೆಲ್ಲಿದ್ದಾನೆ.

ಪೊನ್ನಂಪೇಟೆ:ಅಲ್ಯೂಮೀನಿಯಂ ಏಣಿಗೆ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ದುರ್ಮರಣ Read More »

ಜಿಟಿಟಿಸಿ, ಬಿಎಂಟಿಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಲಿಂಕ್ ಇಲ್ಲಿದೆ ನೋಡಿ

ಸಮಗ್ರ ಉದ್ಯೋಗ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಏ.19ರಿಂದ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿಜಿಟಿಟಿಸಿಯಲ್ಲಿ 76 ಹಾಗೂ ಬಿಎಂಟಿಸಿಯಲ್ಲಿ 2,500 ಕಂಡಕ್ಟರ್ ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಆನ್‍ಲೈನ್ ಲಿಂಕ್ ಅನ್ನು ಇದೇ 19ರಂದು ಬಿಡುಗಡೆ ಮಾಡಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮೇ 18

ಜಿಟಿಟಿಸಿ, ಬಿಎಂಟಿಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಲಿಂಕ್ ಇಲ್ಲಿದೆ ನೋಡಿ Read More »

ಯೋಗ ಥೆರಪಿಸ್ಟ್​ ಬೇಕಾಗಿದ್ದಾರೆ, 30 ಸಾವಿರ ಸಂಬಳ ಕೊಡ್ತಾರೆ!

ಸಮಗ್ರ ಉದ್ಯೋಗ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಯೋಗ ಥೆರಪಿಸ್ಟ್ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 11, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಈಗಲೇ ರೆಸ್ಯೂಮ್​ ಕಳುಹಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ

ಯೋಗ ಥೆರಪಿಸ್ಟ್​ ಬೇಕಾಗಿದ್ದಾರೆ, 30 ಸಾವಿರ ಸಂಬಳ ಕೊಡ್ತಾರೆ! Read More »