April 2024

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಸಮಗ್ರ:ಸುಳ್ಯದ ಕುರುಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿ ಸಂಘದ ವತಿಯಿಂದ ವೃತ್ತಿ ಮಾರ್ಗದರ್ಶನ ಮತ್ತು ವಿದ್ಯಾರ್ಥಿ ಪ್ರೇರಣೆ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕೆವಿಜಿ ಕಾಲೇಜ್ ಆಫ್ ಇಂಜಿನಿಯರಿಂಗ್ ನ ಎಂಬಿಎ ವಿಭಾಗದ ಪ್ರಾಧ್ಯಾಪಕ ಕೃಷ್ಣಾನಂದ ಎ. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳ ಮುಂದೆ ಇರುವ ವಿವಿಧ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ.ಕೆ. ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಿಭಾಗದ ಮುಖ್ಯಸ್ಥೆ ರಮಾ […]

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ Read More »

ಜೈಪುರ: ಭಾರತ ಭೂ ಪ್ರದೇಶದೊಳಗೆ ಚೀನಾ ನುಗ್ಗುತ್ತಿರುವಾಗ ಮೋದಿ ನಿದ್ರಿಸುತ್ತಿದ್ದಾರೆ; ಖರ್ಗೆ

ಸಮಗ್ರ ನ್ಯೂಸ್‌ : ಭಾರತದ ಭೂ ಪ್ರದೇಶದೊಳಗೆ ಚೀನಾ ನುಗ್ಗುತ್ತಿರುವ ಹೊತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಿದ್ರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಅವರು ರಾಜಸ್ಥಾನದ ಚಿತ್ತೋರಗಢದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿ, ಮೋದಿ ಸುಳ್ಳಿನ ಸರದಾರ ಅವರು 56 ಇಂಚಿನ ಎದೆ ಹೊಂದಿರುವುದಾಗಿ ಹಾಗೂ ಯಾರಿಗೂ ಹೆದರುವುದಿಲ್ಲ ಎಂದು ಹೇಳುತ್ತಾರೆ. ಹೆದರಲ್ಲ ಎಂದಮೇಲೆ, ನಮ್ಮ ಬಹುದೊಡ್ಡ ಭೂ ಭಾಗವನ್ನು ಚೀನಾಗೆ ಬಿಟ್ಟುಕೊಟ್ಟಿರುವುದು ಏಕೆ? ಅವರು ಒಳಗೆ ನುಗ್ಗುತ್ತಿದ್ದಾರೆ. ನೀವು ನಿದ್ರಿಸುತ್ತಿದ್ದೀರಿ. ನಿದ್ರೆ

ಜೈಪುರ: ಭಾರತ ಭೂ ಪ್ರದೇಶದೊಳಗೆ ಚೀನಾ ನುಗ್ಗುತ್ತಿರುವಾಗ ಮೋದಿ ನಿದ್ರಿಸುತ್ತಿದ್ದಾರೆ; ಖರ್ಗೆ Read More »

ಕೇರಳದಲ್ಲಿ ಆನೆ ತುಳಿತಕ್ಕೆ ಮಾವುತ ಸಾವು

ಸಮಗ್ರ ನ್ಯೂಸ್ : ಆನೆ ತುಳಿತದಿಂದ ಮಾವುತನೋರ್ವ ಸಾವನ್ನಪ್ಪಿದ ಘಟನೆ ಕೇರಳದ ವೈಕೋಮ್ನಲ್ಲಿ ನಡೆದಿದೆ. ಪುತ್ತುಪ್ಪಲ್ಲಿ ಮೂಲದ 26 ವರ್ಷದ ಅರವಿಂದ್ ಎಂಬಾತ ಸಾವನ್ನಪ್ಪಿದ್ದಾರೆ. ಟಿವಿ ಪುರಂನ ಶ್ರೀರಾಮ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ 9 ಗಂಟೆಗೆ ಆನೆ ಮಾವುತನ ಮೇಲೆ ದಾಳಿ ಮಾಡಿದೆ. ಕುಂಜುಲಕ್ಷ್ಮೀ ಎಂಬ ಆನೆಯು ಅರವಿಂದ್ನನ್ನು ಸೊಂಡಿಲಿನಲ್ಲಿ ಬಿಸಿ ಬಳಿಕ ಕಾಲಿನಲ್ಲಿ ತುಳಿದು ಹಾಕಿದೆ. ದೃಶ್ಯದಲ್ಲಿ ಕಂಡುಬಂದಂತೆ ಅರವಿಂದ್ ಆನೆಯ ಕಾಲಿನ ಬಳಿ ಹೋದಾಗ ಕೋಪಗೊಂಡು ದಾಳಿ ಮಾಡಿ, ಸೊಂಡಿನಲ್ಲಿ ಬೀಸಿ ನೆಲಕ್ಕೆ

ಕೇರಳದಲ್ಲಿ ಆನೆ ತುಳಿತಕ್ಕೆ ಮಾವುತ ಸಾವು Read More »

ಕಾರವಾರ: ಬೊಮ್ಮಾಯಿ ಬದಲು ನನ್ನನ್ನು ಮುಖ್ಯಮಂತ್ರಿ ಮಾಡಿದ್ದರೆ ರಾಜ್ಯದಲ್ಲಿ 103 ಸೀಟುಗಳನ್ನು ಗೆಲ್ಲಿಸುತ್ತಿದ್ದೆ; ಯತ್ನಾಳ್

ಸಮಗ್ರ ನ್ಯೂಸ್‌ : ಬೊಮ್ಮಾಯಿ ಬದಲು ನನ್ನನ್ನು ಮುಖ್ಯಮಂತ್ರಿ ಮಾಡಿದ್ದರೆ ರಾಜ್ಯದಲ್ಲಿ 103 ಸೀಟುಗಳನ್ನು ಗೆಲ್ಲಿಸುತ್ತಿದ್ದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಕುಮಟಾದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುತ್ವದ ರಾಜಕಾರಣಿಗಳನ್ನು ಎಂದೂ ಮುಗಿಸಲು ಸಾಧ್ಯವಿಲ್ಲ. ಈಶ್ವರಪ್ಪನವರು ಹೇಳುವ ವಿಚಾರವನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಬೇಕು. ನಾನು ವಿರೋಧ ಪಕ್ಷದ ನಾಯಕನಾಗುವ ಎಲ್ಲಾ ಅರ್ಹತೆ ಇತ್ತು. ನನ್ನನ್ನು ಮಾಡಲಿಲ್ಲ, ನನಗೆ ಅಸಮಾಧಾನ ಇಲ್ಲ. ಜೂನ್ 4ರ ನಂತರ ಕುಟುಂಬ ರಾಜಕಾರಣದಿಂದ ಇಡೀ ದೇಶದಲ್ಲಿ

ಕಾರವಾರ: ಬೊಮ್ಮಾಯಿ ಬದಲು ನನ್ನನ್ನು ಮುಖ್ಯಮಂತ್ರಿ ಮಾಡಿದ್ದರೆ ರಾಜ್ಯದಲ್ಲಿ 103 ಸೀಟುಗಳನ್ನು ಗೆಲ್ಲಿಸುತ್ತಿದ್ದೆ; ಯತ್ನಾಳ್ Read More »

ಬೆಳ್ಳಾರೆ:ರವೀಂದ್ರ ಬಂಗೇರ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾಸಾಶನ ಹಸ್ತಾಂತರ

ರವೀಂದ್ರ ಬಂಗೇರ ಅವರು ಕಳೆದ 4 ವರ್ಷಗಳಿಂದ ಪಾಶ್ವವಾಯು ಸಮಸ್ಯೆಯಿಂದ ದೇಹದ ಒಂದು ಭಾಗ ಬಲಹೀನತೆಯಿಂದ, ದುಡಿಯಲು ಆಶಕ್ತರಾಗಿದ್ದಾರೆ. ಅಲ್ಲದೆ ಅವರ ಜೀವನ ನಿರ್ವಹಣೆಗೆ ಕಷ್ಟಕರವಾಗಿದ್ದು, ಅವರಿಗೆ ಅವರಿಗೆ ಮಂಜೂರಾದ ಮೊತ್ತವನ್ನು ಹಸ್ತಾಂತರ ಮಾಡಿದರು. ಈ ಸಂಧರ್ಭ ವಲಯ ಮೇಲ್ವಿಚಾರಕ ಗೋಪಾಲಕೃಷ್ಣ, ಸೇವಾಪ್ರತಿನಿಧಿ ಯಶೋಧರವರು ಉಪಸ್ಥಿತರಿದ್ದರು.

ಬೆಳ್ಳಾರೆ:ರವೀಂದ್ರ ಬಂಗೇರ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾಸಾಶನ ಹಸ್ತಾಂತರ Read More »

ವಿಜಯಪುರ:ಮೋದಿ ಮೋಡಿಯಿಂದ ಹೊರ ಬನ್ನಿ – ರಾಜು ಆಲಗುರ

ಸಮಗ್ರ ನ್ಯೂಸ್ : ಮೋದಿ ಮೋಡಿಯಿಂದ ದೇಶ ಹೊರ ಬರಬೇಕು ಎಂದು ಕಾಂಗ್ರೆಸ್ ಪಕ್ಷದ ಲೋಕಸಭೆ ಅಭ್ಯರ್ಥಿ ಪ್ರೊ. ರಾಜು ಆಲಗೂರ ಕರೆ ನೀಡಿದರು. ಅವರು ಬಸವನ ಬಾಗೇವಾಡಿ ತಾಲೂಕಿನ ವಡವಡಗಿಯಲ್ಲಿ ನಡೆದ ಬೃಹತ್ ಪ್ರಚಾರ ಸಭೆಯಲ್ಲಿ ದೇಶ ಹಾಗೂ ವಿಜಯಪುರ ಲೋಕಸಭೆ ಕ್ಷೇತ್ರದ ಇಂದಿನ ಸ್ಥಿತಿ-ಗತಿ ಕುರಿತು ಮತದಾರರಿಗೆ ಮನವರಿಕೆ ಮಾಡಿ ಮಾತನಾಡಿದರು. ಮೋದಿಯವರ ಮೋಡಿಯಿಂದ ಹೊರ ಬಂದು ಕಾಂಗ್ರೆಸ್‌ನ್ನು ಬೆಂಬಲಿಸಿದರೆ ನೀವು ನಿಜವಾದ ಪ್ರಗತಿ ಹೊಂದಲು ಸಾಧ್ಯ. ಸುಳ್ಳಿನ ಭರವಸೆಗಳಿಂದ ಮೋಸ ಹೋಗಬೇಡಿ. ಸಭೆಯಲ್ಲಿ

ವಿಜಯಪುರ:ಮೋದಿ ಮೋಡಿಯಿಂದ ಹೊರ ಬನ್ನಿ – ರಾಜು ಆಲಗುರ Read More »

ಮೈಸೂರು : ಬೈಕ್ ತಡೆದು ಪರಿಶೀಲಿಸಿದ್ದಕ್ಕೆ ಸವಾರರು ಸಿಬ್ಬಂದಿಗೆ ಹೊಡೆದು ಪರಾರಿ

ಸಮಗ್ರ ನ್ಯೂಸ್‌ : ಲೋಕಸಭೆ ಚುನಾವಣೆ ಹಿನ್ನೆಲೆ ವಾಹನಗಳ ತಪಾಸಣೆ ನಡೆಸುತ್ತಿದ್ದು, ಈ ವೇಳೆ ಬೈಕ್ ಸವಾರರು ವಾಹನ ತಡೆದು ಪರಿಶೀಲನೆ ನಡೆಸಿದ್ದಕ್ಕೆ ಕೋಪಗೊಂಡು ಸಿಬ್ಬಂದಿಗೆ ಮಾರಣಾಂತಿಕ ಹಲ್ಲೆ ನಡೆಸಿರುವ ಸವಾರರು ಪರಾರಿಯಾದ ಘಟನೆ ಮೈಸೂರು ಜಿಲ್ಲೆಯ ಕೆಆರ್ ನಗರ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ಘಟನೆ ನಡೆದಿದೆ. ಅಬಕಾರಿ ಇಲಾಖೆ ಪೇದೆ ಸಂತೋಷ್ ಹಲ್ಲೆಗೊಳಗಾದ ಸಿಬ್ಬಂದಿ. ತಿಪ್ಪೂರು ಗ್ರಾಮದಲ್ಲಿ ಚುನಾವಣಾ ಕರ್ತವ್ಯಕ್ಕೆ ಸಂತೋಷ್‌ ಅವರನ್ನು ನಿಯೋಜಿಸಲಾಗಿತ್ತು. ಈ ವೇಳೆ ಸಂತೋಷ್‌ ಬೈಕ್‌ ತಡೆದು ಪರಿಶೀಲನೆ ನಡೆಸಲು ಮುಂದಾಗಿದ್ದಾರೆ.

ಮೈಸೂರು : ಬೈಕ್ ತಡೆದು ಪರಿಶೀಲಿಸಿದ್ದಕ್ಕೆ ಸವಾರರು ಸಿಬ್ಬಂದಿಗೆ ಹೊಡೆದು ಪರಾರಿ Read More »

ಶಿವಮೊಗ್ಗ: ಕಾಂಗ್ರೆಸ್ ನ ಪ್ರಚಾರ ಭರದಿಂದ ಸಾಗುತ್ತಿದೆ; ಮಧು‌ಬಂಗಾರಪ್ಪ

ಸಮಗ್ರ ನ್ಯೂಸ್ : ಹಠ ಛಲದಿಂದ ಶಿವಮೊಗ್ಗ ಲೋಕಸಭ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಪ್ರಚಾರ ಭರದಿಂದ ಸಾಗುತ್ತಿದೆ ಎಂದು‌ ಸಚಿವ ಮಧು‌ಬಂಗಾರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಾಧ್ಯಮಗಳಲ್ಲಿ ಮಾತ್ರ ಕಾಣಿಸಿಕೊಳ್ಳದೆ ಗ್ರಾಮ ಪಂಚಾಯಿತಿ ಮಟ್ಟದ ಕಾರ್ಯಕ್ರಮ ನಡೆಸಲಾಗುತ್ತಿದೆ. ಇಂದು ಮತ್ತು ನಾಳೆ ಹಳ್ಳಿ ಪಚಾರ ಪಡಿಸಲಾಗುತ್ತಿದೆ. ಕಾಂಗ್ರೆಸ್ ಅಭ್ಯರ್ಥಿಗೆ ವಿಶ್ವಾಸದಿಂದ ಭರ್ಜರಿ ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದರು. ಗ್ಯಾರೆಂಟಿಗಳು ಈ ಬಾರಿ ಕಾಂಗ್ರೆಸ್ ಕೈ ಹಿಡಿಯಲಿದೆ ಎಂದರು. ಬ್ರಿಟಿಷ್ ಸಂಪ್ರದಾಯವನ್ನು ಜಾರಿಗೊಳಿಸುತ್ತಿರುವ ಬಿಜೆಪಿಗರು, ಅಮಿತ್ ಶಾ

ಶಿವಮೊಗ್ಗ: ಕಾಂಗ್ರೆಸ್ ನ ಪ್ರಚಾರ ಭರದಿಂದ ಸಾಗುತ್ತಿದೆ; ಮಧು‌ಬಂಗಾರಪ್ಪ Read More »

ರಾಜ್ಯ ಸರ್ಕಾರದ ಕೆಲಸ ಹುಡುಕುತಿದ್ದೀರ? ನಿಮಗಾಗಿ ಸುವರ್ಣಾವಕಾಶ!

ಸಮಗ್ರ ಉದ್ಯೋಗ: ಕರ್ನಾಟಕ ವಿಧಾನಸಭೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 32 ಚಾಲಕ, ಗ್ರೂಪ್​ ಡಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 10, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್ ಮೂಲಕ ಅಪ್ಲೈ ಮಾಡಬೇಕು. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ

ರಾಜ್ಯ ಸರ್ಕಾರದ ಕೆಲಸ ಹುಡುಕುತಿದ್ದೀರ? ನಿಮಗಾಗಿ ಸುವರ್ಣಾವಕಾಶ! Read More »

ಉಡುಪಿ: ಕಾಂಗ್ರೆಸ್ ಸರ್ಕಾರ ಹಸಿದ ಹೊಟ್ಟೆಗೆ ಅನ್ನ ನೀಡುವ ಕೆಲಸ ಮಾಡುತ್ತಿದೆ; ಕೆ. ಜಯಪ್ರಕಾಶ ಹೆಗ್ಡೆ

ಸಮಗ್ರ ನ್ಯೂಸ್‌ : ಹಿಂದೆ ಕೇವಲ 20 ತಿಂಗಳ ಕಾಲ ಸಂಸದನಾಗಿ ಕಾರ್ಯನಿರ್ವಹಿಸಿದ್ದ ಸಂದರ್ಭದಲ್ಲಿ ಜಾರಿಗೊಳಿಸಿದ್ದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪೂರ್ಣಗೊಳಿಸುವುದರೊಂದಿಗೆ ಈ ಬಾರಿಯ ಚುನಾವಣೆಯಲ್ಲಿ ಮತ್ತೊಂದು ಅವಕಾಶ ಕೊಡಿ. ಮನೆ ಮನೆಗೆ ಭೇಟಿ ನೀಡಿ ಮತ ಕೇಳುವ ವೇಳೆ ಅಭಿವೃದ್ಧಿ ಮತ್ತು ಸಿದ್ದರಾಮಯ್ಯ ನೇತೃತ್ವದ ಉತ್ತಮ ಕಾರ್ಯಗಳ ಕುರಿತು ಜನರಿಗೆ ಮನವರಿಕೆ ಮಾಡಿಕೊಡಬೇಕೆಂದು ಉಡುಪಿ – ಚಿಕ್ಕಮಗಳೂರು ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ ಹೆಗ್ಡೆ ಪಕ್ಷ ಕಾರ್ಯಕರ್ತರಲ್ಲಿ ಮನವಿ ಮಾಡಿದರು. ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ನಡೆದ

ಉಡುಪಿ: ಕಾಂಗ್ರೆಸ್ ಸರ್ಕಾರ ಹಸಿದ ಹೊಟ್ಟೆಗೆ ಅನ್ನ ನೀಡುವ ಕೆಲಸ ಮಾಡುತ್ತಿದೆ; ಕೆ. ಜಯಪ್ರಕಾಶ ಹೆಗ್ಡೆ Read More »