April 2024

ಉಡುಪಿ: ದಲಿತ ವಿರೋಧಿ ಕಾಂಗ್ರೆಸ್ಸನ್ನು ಸೋಲಿಸಿ ಎಂದು ದಿನಕರ ಬಾಬು ಕರೆ

ಸಮಗ್ರ ನ್ಯೂಸ್‌ : ಕಾಂಗ್ರೆಸ್ ಸರಕಾರವು ದಲಿತರ ಸಮಾಧಿ ಮೇಲೆ ಕುಳಿತು ಅಧಿಕಾರ ನಡೆಸುತ್ತಿದೆ. ಕಾಂಗ್ರೆಸ್ ಪಕ್ಷವು ಮತಬ್ಯಾಂಕಿಗಾಗಿ ಮಾತ್ರ ದಲಿತರನ್ನು ಓಲೈಸುತ್ತದೆ. ಕಾಂಗ್ರೆಸ್ಸಿಗರು ದಲಿತರಿಗೆ ವಿವರಿಸಲಾಗದಷ್ಟು ಅನ್ಯಾಯವನ್ನು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಸೋಲಿಸಲು ದಲಿತ ಸಮಾಜ ಸನ್ನದ್ಧರಾಗಬೇಕು ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು ಕರೆ ನೀಡಿದರು. ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ದಲಿತರನ್ನು ತುಳಿದು, ಅವರ ಬೆನ್ನಿಗೆ ಚೂರಿ ಹಾಕಿ ಅವರನ್ನು […]

ಉಡುಪಿ: ದಲಿತ ವಿರೋಧಿ ಕಾಂಗ್ರೆಸ್ಸನ್ನು ಸೋಲಿಸಿ ಎಂದು ದಿನಕರ ಬಾಬು ಕರೆ Read More »

ಮಧ್ಯಪ್ರದೇಶದಲ್ಲಿ ರೈಲ್ವೆ ಸೇತುವೆ ಕುಸಿತ

ಸಮಗ್ರ ನ್ಯೂಸ್‌ : ಕುವಾರಿ ನದಿ ಮೇಲಿನ ರೈಲ್ವೆ ಸೇತುವೆ ಕುಸಿದ ಘಟನೆ ಇಂದು ಮಧ್ಯಪ್ರದೇಶದ ಮೊರೈನಾದಲ್ಲಿ ನಡೆದಿದೆ. ಘಟನೆಯಲ್ಲಿ ಐದು ಕಾರ್ಮಿಕರು ಗಾಯಗೊಂಡಿದ್ದಾರೆ. ಶತಮಾನದಷ್ಟು ಹಳೆಯದಾದ ರೈಲ್ವೆ ಸೇತುವೆಯನ್ನು ಕಳಚುವ ಪ್ರಕ್ರಿಯೆಯಲ್ಲಿ ಕಾರ್ಮಿಕರು ನಿರತರಾಗಿದ್ದಾಗ ಈ ಅವಘಡ ಸಂಭವಿಸಿದೆ. ರೈಲ್ವೆ ಹಳಿಯನ್ನು ನ್ಯಾರೋ ಗೇಜ್‌ನಿಂದ ಬ್ರಾಡ್‌ ಗೇಜ್‌ಗೆ ಪರಿವರ್ತಿಸಲಾಗುತ್ತಿದ್ದು, ಸೇತುವೆಯನ್ನು ಆ ಸಲುವಾಗಿ ಕಳಚುವ ಕಾಮಗಾರಿ ನಡೆಸಲಾಗುತ್ತಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗ್ಯಾಸ್‌ ಕಟರ್‌ ಬಳಸಿ ಸೇತುವೆಯ ಉಕ್ಕಿನ ಭಾಗವನ್ನು ತುಂಡರಿಸುವ ಕಾರ್ಯದಲ್ಲಿ ಕಾರ್ಮಿಕರು ನಿರತರಾಗಿದ್ದಾಗ

ಮಧ್ಯಪ್ರದೇಶದಲ್ಲಿ ರೈಲ್ವೆ ಸೇತುವೆ ಕುಸಿತ Read More »

ನವದೆಹಲಿ: ವಿಸ್ತಾರಾ ಏರ್‌ಲೈನ್ಸ್‌ಗೆ ಪೈಲಟ್‌ಗಳ ಕೊರತೆಯಿಂದ 70 ವಿಮಾನಗಳ ಸೇವೆ ರದ್ದು

ಸಮಗ್ರ ನ್ಯೂಸ್‌ : ಟಾಟಾ ಕಂಪನಿ ಒಡೆತನದ ವಿಸ್ತಾರಾ ಏರ್‌ಲೈನ್ಸ್‌ಗೆ ಪೈಲಟ್‌ಗಳ ಕೊರತೆಯಿಂದಾಗಿ ಇಂದು ಕಂಪನಿಯ ಸುಮಾರು 70 ವಿಮಾನಗಳ ಸೇವೆ ರದ್ದಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಕಳೆದ ಒಂದು ವಾರದಿಂದ ಇದೇ ಕಾರಣದಿಂದ ವಿಸ್ತಾರಾದ 100ಕ್ಕೂ ಹೆಚ್ಚು ವಿಮಾನಗಳ ಸೇವೆಯಲ್ಲಿ ವ್ಯತ್ಯಯವಾಗಿದೆ.ಈ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಡಿಜಿಸಿಎದಿಂದ ವರದಿ ಕೇಳಿದೆ. ವಿಸ್ತಾರ ಟಾಟಾ ಗ್ರೂಪ್ ಸೇರಿದ ನಂತರ ಅದರ ಪೈಲಟ್‌ಗಳು ಸಂಬಳ ಸೇರಿದಂತೆ ಇತರೆ ಅನುಕೂಲಗಳಿಗೆ ಆಗ್ರಹಿಸಿ ಅಘೋಷಿತ ಪ್ರತಿಭಟನೆ ನಡೆಸುತ್ತಿದ್ದಾರೆ. ಅನೇಕರು

ನವದೆಹಲಿ: ವಿಸ್ತಾರಾ ಏರ್‌ಲೈನ್ಸ್‌ಗೆ ಪೈಲಟ್‌ಗಳ ಕೊರತೆಯಿಂದ 70 ವಿಮಾನಗಳ ಸೇವೆ ರದ್ದು Read More »

ದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಎಎಪಿ ಸಂಸದ ಸಂಜಯ್ ಸಿಂಗ್‌ಗೆ ಜಾಮೀನು

ಸಮಗ್ರ ನ್ಯೂಸ್‌ : ಹೊಸ ಮದ್ಯ ನೀತಿಯಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿದ್ದ ಎಎಪಿ ನಾಯಕ ಹಾಗೂ ಸಂಸದ ಸಂಜಯ್ ಸಿಂಗ್‌ ಅವರಿಗೆ ಸುಪ್ರಿಂ ಕೋರ್ಟ್ ಇಂದು ಜಾಮೀನು ನೀಡಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಂಜಯ್ ಸಿಂಗ್ ಅವರಿಗೆ ಇನ್ನು ಮುಂದೆ ಕಸ್ಟಡಿಯ ಅಗತ್ಯವಿಲ್ಲ ಎಂದು ಜಾರಿ ನಿರ್ದೇಶನಾಲಯ ಹೇಳಿದ ನಂತರ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ದೀಪಂಕರ್ ದತ್ತಾ ಮತ್ತು ಪ್ರಸನ್ನ ಬಿ ವರಾಲೆ ಅವರಿದ್ದ ತ್ರಿಸದಸ್ಯ ಪೀಠವು

ದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಎಎಪಿ ಸಂಸದ ಸಂಜಯ್ ಸಿಂಗ್‌ಗೆ ಜಾಮೀನು Read More »

ರಾಯಚೂರು: ಜಮೀನಿನ ವಿಚಾರದಲ್ಲಿ ಜಗಳ ನಡೆದು ಕೊಲೆಯಲ್ಲಿ ಅಂತ್ಯ| ಐವರ ಬಂಧನ

ಸಮಗ್ರ ನ್ಯೂಸ್ : ಜಮೀನಿನ ವಿಚಾರಕ್ಕೆ ಸಹೋದರರ ನಡುವೆ ನಡೆದ ಗಲಾಟೆಯಲ್ಲಿ ಕಿರಿಯ ಸಹೋದರ ಭೀಕರವಾಗಿ ಕೊಲೆಯಾಗಿರುವ ಘಟನೆ ಮಾನ್ವಿಯ ಜಿನೂರಿನಲ್ಲಿ ನಡೆದಿದೆ. ರಾಮಣ್ಣ (36) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಸಹೋದರರ ನಡುವೆ ನಡೆದ ಗಲಾಟೆಯಲ್ಲಿ ರಾಮಣ್ಣ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಗಲಾಟೆಯಲ್ಲಿ ಮೃತನ ಪತ್ನಿ ರತ್ನಮ್ಮ ಹಾಗೂ ಅಕ್ಕ ಯಲ್ಲಮ್ಮ ಗಂಭೀರವಾಗಿ ಗಾಯಗೊಂಡಿದ್ದು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಗ್ರಾಮದಲ್ಲಿದ್ದ 2

ರಾಯಚೂರು: ಜಮೀನಿನ ವಿಚಾರದಲ್ಲಿ ಜಗಳ ನಡೆದು ಕೊಲೆಯಲ್ಲಿ ಅಂತ್ಯ| ಐವರ ಬಂಧನ Read More »

ಮಳೆಗಾಗಿ ಪ್ರಾರ್ಥನೆ: ಭಾಗಮಂಡಲ, ತಲಕಾವೇರಿಯಲ್ಲಿ ಉಡುಪಿಯ ಶಿರೂರು ಮಠದ ಯತಿಗಳಿಂದ ವಿಶೇಷ ಪೂಜೆ

ಸಮಗ್ರ ನ್ಯೂಸ್‌ : ಕೊಡಗು ಸಮೃದ್ಧವಾಗಿ ಮಳೆ ಆರ್ಭಟವಾಗಲು ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀ ಪಾದಂಗಳವರು ವಾಮನ ತೀರ್ಥ ಸಂಸ್ಥಾನ ಶ್ರೀ ಶೀರೂರು ಮಠ ಉಡುಪಿ ಇವರು ನಿನ್ನೆಯಿಂದ ಭಾಗಮಂಡಲ ಹಾಗೂ ತಲಕಾವೇರಿಯಲ್ಲಿ ಮಳೆಗಾಗಿ ವಿಶೇಷ ಪೂಜೆ ನೆರವೇರಿಸಲು ವಾಸ್ತವ್ಯ ಹೂಡಿದ್ದಾರೆ. ಇಂದು ಬೆಳಿಗ್ಗೆ ತಲಕಾವೇರಿಯಲ್ಲಿ ವಿಶೇಷ ಪೂಜೆ ನೆರವೇರಿಸಿದ ನಂತರ ಭಾಗಮಂಡಲದಲ್ಲೂ ಕೂಡ ವಿಶೇಷ ಪ್ರಾರ್ಥನೆ ನೆರವೇರಿಸಿದ್ದರು. ರಾಜ್ಯ ಮುಜರಾಯಿ ಸಚಿವರನ್ನು ಭೇಟಿಯಾಗಿ ಅವರ ಸಮಾಕ್ಷಮದಲ್ಲಿ ಬೆಂಗಳೂರಿನಲ್ಲಿ

ಮಳೆಗಾಗಿ ಪ್ರಾರ್ಥನೆ: ಭಾಗಮಂಡಲ, ತಲಕಾವೇರಿಯಲ್ಲಿ ಉಡುಪಿಯ ಶಿರೂರು ಮಠದ ಯತಿಗಳಿಂದ ವಿಶೇಷ ಪೂಜೆ Read More »

ಶಿವಮೊಗ್ಗ:ರಾಜ್ಯಾಧ್ಯಕ್ಷರ ಬದಲಾವಣೆ ಮಾಡಿದರೆ ನಾನು ಚುನಾವಣೆಗೆ ಸ್ಪರ್ಧೆ ಮಾಡಲ್ಲ;ಕೆಎಸ್ ಈಶ್ವರಪ್ಪ

ಸಮಗ್ರ ನ್ಯೂಸ್‌ : ಬಿಜೆಪಿ ಬಂಡಾಯ ನಾಯಕ ಕೆಎಸ್ ಈಶ್ವರಪ್ಪ ಅವರಿಗೆ ಮಂಗಳವಾರ ಕೇಂದ್ರ ಗೃಹಸಚಿವ ಅಮಿತ್ ಶಾ ಕರೆ ಮಾಡಿ ಮಾತನಾಡಿದ್ದು, ಬುಧವಾರ ದೆಹಲಿಗೆ ಬರುವಂತೆ ಸೂಚಿಸಿದ್ದಾರೆ. ಅಮಿತ್ ಶಾ ಕರೆಗೆ ಸಕರಾತ್ಮಕವಾಗಿ ಸ್ಪಂದಿಸಿರುವ ಈಶ್ವರಪ್ಪ ಈ ಬಗ್ಗೆ ಆಪ್ತರ ವಲಯದಲ್ಲಿ ಚರ್ಚಿಸಿದ್ದಾರೆ. ಕರೆ ಮಾಡಿದ್ದಾರೆ. ದೆಹಲಿಗೆ ಹೋಗುತ್ತೇನೆ. ಆದರೆ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರ್ಧಾರ ಮಾಡಿದ್ದೇನೆ. ಚುನಾವಣೆಗೆ ನಿಂತೇ ನಿಲ್ಲುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು

ಶಿವಮೊಗ್ಗ:ರಾಜ್ಯಾಧ್ಯಕ್ಷರ ಬದಲಾವಣೆ ಮಾಡಿದರೆ ನಾನು ಚುನಾವಣೆಗೆ ಸ್ಪರ್ಧೆ ಮಾಡಲ್ಲ;ಕೆಎಸ್ ಈಶ್ವರಪ್ಪ Read More »

ಪುತ್ತೂರು:ದೇಶ ದ್ರೋಹಿಗಳು ಯಾರೆಂಬುದನ್ನು ಬಿಜೆಪಿ ಸ್ಪಷ್ಟಪಡಿಸಿ| ಕೆ.ಪಿ.ಸಿ.ಸಿ. ವಕ್ತಾರ ಅಮಳ ರಾಮಚಂದ್ರ

ಸಮಗ್ರ ನ್ಯೂಸ್‌ : ದೇಶ ದ್ರೋಹಿಗಳ ಹಾಗೂ ರಾಷ್ಟ್ರ ಪ್ರೇಮಿಗಳ ನಡುವಿನ ಸ್ಪರ್ಧೆ ಎಂಬ ಹೇಳಿಕೆಯಲ್ಲಿ ದೇಶ ದ್ರೋಹಿಗಳು ಯಾರೆಂಬುದನ್ನು ಬಿಜೆಪಿ ಸ್ಪಷ್ಟ ಪಡಿಸಬೇಕಾಗಿದೆ. ಹಿಂದುಳಿದ ವರ್ಗಕ್ಕೆ ಅವಹೇಳನ ಮಾಡುವ ಕಾರ್ಯವನ್ನು ಮಾಡುವ ಜತೆಗೆ ದೇಶ ಪ್ರೇಮದ ಬಗ್ಗೆ ಅನುಮಾನ ಇದ್ದಾಗ ತಮಗೆ ತಾವೇ ಪ್ರಮಾಣ ಪತ್ರ ನೀಡುವ ಕಾರ್ಯ ಬಿಜೆಪಿಯಿಂದ ನಡೆದಿದೆ. ಅಭಿವೃದ್ಧಿಗೆ ಹಾಗೂ ಅಭಿವೃದ್ಧಿ ಹೀನತೆಯ ನಡುವಿನ ಚುನಾವಣೆಯಾಗಿದೆ ಎಂದು ಕೆ.ಪಿ.ಸಿ.ಸಿ. ವಕ್ತಾರ ಅಮಳ ರಾಮಚಂದ್ರ ಹೇಳಿದರು. ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ನಾರಾಯಣ ಗುರುಗಳ

ಪುತ್ತೂರು:ದೇಶ ದ್ರೋಹಿಗಳು ಯಾರೆಂಬುದನ್ನು ಬಿಜೆಪಿ ಸ್ಪಷ್ಟಪಡಿಸಿ| ಕೆ.ಪಿ.ಸಿ.ಸಿ. ವಕ್ತಾರ ಅಮಳ ರಾಮಚಂದ್ರ Read More »

ಡೆಪ್ಯುಟಿ ಡೈರೆಕ್ಟರ್​ ಹುದ್ದೆಯಲ್ಲಿ ಅರ್ಜಿ ಆಹ್ವಾನ, ತಿಂಗಳಿಗೆ 2 ಲಕ್ಷಕ್ಕೂ ಅಧಿಕ ಸಂಬಳ ಕೊಡ್ತಾರೆ!

ಸಮಗ್ರ ಉದ್ಯೋಗ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಡೆಪ್ಯುಟಿ ಡೈರೆಕ್ಟರ್ ಹುದ್ದೆ ಖಾಲಿ ಇದ್ದು, ಭರ್ತಿ ಮಾಡಲು ನೇಮಕಾತಿ ನಡೆಸಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ. ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಹುದ್ದೆಗೆ ಅರ್ಜಿ ಹಾಕಬಹುದು. ಮೇ 27, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಸಕ್ತರು ಆಫ್​ಲೈನ್ ಮೂಲಕ ಅರ್ಜಿ ಹಾಕಿ. ವಯೋಮಿತಿ:ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ

ಡೆಪ್ಯುಟಿ ಡೈರೆಕ್ಟರ್​ ಹುದ್ದೆಯಲ್ಲಿ ಅರ್ಜಿ ಆಹ್ವಾನ, ತಿಂಗಳಿಗೆ 2 ಲಕ್ಷಕ್ಕೂ ಅಧಿಕ ಸಂಬಳ ಕೊಡ್ತಾರೆ! Read More »

ತಿಂಗಳಿಗೆ 31,000 ಕೊಡ್ತಾರೆ, ಅಪ್ಲೈ ಮಾಡುವ ಲಿಂಕ್ ಇಲ್ಲಿದೆ ನೋಡಿ

ಸಮಗ್ರ ಉದ್ಯೋಗ: ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಏಪ್ರಿಲ್ 6, 2024 ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್​/ ಪೋಸ್ಟ್​​ ಮೂಲಕ ಅಪ್ಲೈ ಮಾಡಬಹುದು. ಸುರತ್ಕಲ್​​ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ವಿದ್ಯಾರ್ಹತೆ:ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ,

ತಿಂಗಳಿಗೆ 31,000 ಕೊಡ್ತಾರೆ, ಅಪ್ಲೈ ಮಾಡುವ ಲಿಂಕ್ ಇಲ್ಲಿದೆ ನೋಡಿ Read More »