April 2024

ಚಿಕ್ಕಮಗಳೂರು: ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿ ಜನ್ಮದಿನ ಆಚರಣೆ

ಸಮಗ್ರ ನ್ಯೂಸ್ : ಲೋಕಕ್ಕೆ ಬೆಳಕಾದ ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರು ೧೧೭ನೇ ಜನ್ಮದಿನವನ್ನು ನಗರದ ಎಂ.ಜಿ.ರಸ್ತೆಯ ಬಸವಣ್ಣ ಗುಡಿಯಲ್ಲಿ ಅಖಿಲ ಭಾರತ ವೀರೈಶವ ಮಹಾ ಸಭಾ, ಪಂಚಾಚಾರ್ಯ ಸೇವಾಸಮಿತಿ, ಗುಂಡಭಕ್ತ ಮಂಡಳಿ, ವೀರಶೈವ ಸಮಾಜದ ಮುಖಂಡರುಗಳು ಸೋಮ ವಾರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಆಚರಿಸಿದರು. ಬಳಿಕ ಮಾತನಾಡಿದ ಜಿಲ್ಲಾ ವೀರಶೈವ ಮಹಾಸಭಾ ಪ್ರಧಾನ ಕಾರ್ಯದರ್ಶಿ ಪಿ.ಚಂದ್ರಮೌಳಿ ಲಕ್ಷಾಂತರ ಬಡ ಮಕ್ಕಳಿಗೆ ಅನ್ನ, ಆಶ್ರಯ ನೀಡಿ ಅವರ ಬದುಕಿಗೆ ಬೆಳಕಾಗಿದ್ದ ಕಾಯಕ ಯೋಗಿ, ತ್ರಿವಿಧ […]

ಚಿಕ್ಕಮಗಳೂರು: ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿ ಜನ್ಮದಿನ ಆಚರಣೆ Read More »

ಚಿಕ್ಕಮಗಳೂರು: ರಾಜಕೀಯವನ್ನು ವೃತ್ತಿ ಮಾಡಿಕೊಳ್ಳುವುದಕ್ಕಿಂತ ವ್ರತವನ್ನಾಗಿ ಮಾಡಿಕೊಳ್ಳಬೇಕಾಗಿದೆ ;ಕೋಟಾ ಶ್ರೀನಿವಾಸ ಪೂಜಾರಿ

ಸಮಗ್ರ ನ್ಯೂಸ್ : ರಾಜಕೀಯವನ್ನು ವೃತ್ತಿ ಮಾಡಿಕೊಳ್ಳುವುದಕ್ಕಿಂತ ವ್ರತವನ್ನಾಗಿ ಮಾಡಿಕೊಳ್ಳಬೇಕಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾಕ್ಷೇತ್ರದ ಜೆಡಿಎಸ್, ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಕಲ್ಯಾಣ ನಗರದ ದೀಪಕ್‌ ದೊಡ್ಡಯ್ಯ ನಿವಾಸದಲ್ಲಿ ಚುನಾವಣಾ ಪ್ರಚಾರ ಸಂಬಂಧ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ ಯಾರೆಲ್ಲಾ ರಾಜಕೀಯವನ್ನು ವ್ರತವನ್ನಾಗಿ ಮಾಡಿಕೊಳ್ಳುತ್ತಾರೋ ಅವರು ರಾಜಕೀಯ ಮತ್ಸದ್ದಿಯಾಗುತ್ತಾರೆ ರಾಜಕೀಯ ವೃತ್ತಿ ಮಾಡಿಕೊಳ್ಳುವವರು ರಾಜಕಾರಣಿಗಳಾಗಿ ಮಾತ್ರ ಉಳಿಯುತ್ತಾರೆ ಎಂದರು. ಸಮಾಜದ ಉನ್ನತೀಕರಣ, ರಾಜಕೀಯ ಶುದ್ಧೀಕರಣ ದೇಶದ ಅಭಿವೃದ್ಧಿ ಸರಿಯಾದ ದಿಕ್ಕಿನಲ್ಲಿ ನಡೆಯಬೇಕಾದರೆ

ಚಿಕ್ಕಮಗಳೂರು: ರಾಜಕೀಯವನ್ನು ವೃತ್ತಿ ಮಾಡಿಕೊಳ್ಳುವುದಕ್ಕಿಂತ ವ್ರತವನ್ನಾಗಿ ಮಾಡಿಕೊಳ್ಳಬೇಕಾಗಿದೆ ;ಕೋಟಾ ಶ್ರೀನಿವಾಸ ಪೂಜಾರಿ Read More »

ನಂಜನಗೂಡು:ರಾಸುಗಳಿಗೆ ಕಾಲುಬಾಯಿ ಜ್ವರ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ

ಸಮಗ್ರ ನ್ಯೂಸ್‌ : ರಾಶುಗಳಿಗೆ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮಕ್ಕೆ ಸುತ್ತೂರು ಗ್ರಾಮದ ಪಶು ಆಸ್ಪತ್ರೆಯ ವೈದ್ಯಧಿಕಾರಿ ಡಾ. ಲಿಖಿತ್ ಚಾಲನೆ ನೀಡಿದರು. ಸುತ್ತೂರು ಗ್ರಾಮದ ರೈತರ ಮನೆ ಬಾಗಿಲಿಗೆ ತೆರಳಿದ ವೈದ್ಯರು, ಐದನೇ ಸುತ್ತಿನ ಕಾಲು ಬಾಯಿ ಜ್ವರದ ಲಸಿಕೆಯನ್ನು ನೀಡಿದ್ದಾರೆ. ಬಳಿಕ ಮಾತನಾಡಿದ ಅವರು, ರಾಸುಗಳಿಗೆ ಓಲೆಗಳನ್ನು ಹಾಕುವುದರಿಂದ ಎಲ್ಲಾ ರೀತಿಯ ಸೌಲಭ್ಯಗಳನ್ನು ರೈತರು ಪಡೆದುಕೊಳ್ಳಬಹುದು. ಹಾಗೂ ಹಸುವಿನ ತಳಿ ಮತ್ತು ಗರ್ಭಧಾರಣೆ, ಜಾನುವಾರುಗಳಿಗೆ ಇರುವ ರೋಗವನ್ನು ಕಂಡುಹಿಡಿಯಲು ಅನುಕೂಲವಾಗುತ್ತದೆ. ರೈತರು ತಮ್ಮ ರಾಸುಗಳಿಗೆ

ನಂಜನಗೂಡು:ರಾಸುಗಳಿಗೆ ಕಾಲುಬಾಯಿ ಜ್ವರ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ Read More »

ಧಾರವಾಡ: ಡಿಮ್ಹಾನ್ಸ್ ಸಂಸ್ಥೆಯಲ್ಲಿ ವಿಶ್ವ ಬೈ-ಪೋಲಾರ್ ದಿನಾಚರಣೆ

ಸಮಗ್ರ ನ್ಯೂಸ್‌ : ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನಗಳ ಸಂಸ್ಥೆ (ಡಿಮ್ಹಾನ್ಸ್) ಧಾರವಾಡದ ಓ.ಪಿ.ಡಿ ವಿಭಾಗದಲ್ಲಿ ವಿಶ್ವ ಬೈ ಪೋಲಾರ್ ದಿನಾಚರಣೆಯ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಿಶ್ವದಾದ್ಯಂತ ಪ್ರತಿ ವರ್ಷ ಮಾರ್ಚ 30 ರಂದು ಬೈಪೋಲಾರ್ ಮಾನಸಿಕ ಕಾಯಿಲೆಯ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. ಈ ಅಂಗವಾಗಿ ಡಿಮ್ಹಾನ್ಸ್ ಸಂಸ್ಥೆಗೆ ಬರುವಂತಹ ರೋಗಿಗಳಿಗೆ ಮತ್ತು ಅವರ ಆರೈಕೆದಾರರುಗಳಿಗೆ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಡಿಮ್ಹಾನ್ಸ್ ಸಂಸ್ಥೆಯ ನಿರ್ದೇಶಕರಾದ ಡಾ. ಅರುಣಕುಮಾರವರು ಈ ಜಾಗೃತಿ ಕಾರ್ಯಕ್ರಮಕ್ಕೆ ಸಸಿಗೆ

ಧಾರವಾಡ: ಡಿಮ್ಹಾನ್ಸ್ ಸಂಸ್ಥೆಯಲ್ಲಿ ವಿಶ್ವ ಬೈ-ಪೋಲಾರ್ ದಿನಾಚರಣೆ Read More »

ಪೊಲೀಸ್ ಪಾತ್ರಕ್ಕೆ ನಟಿ ಮಾಲಾಶ್ರೀಯವರೇ ಸ್ಫೂರ್ತಿ : ತನಿಷಾ ಕುಪ್ಪಂಡ

ಸಮಗ್ರ ನ್ಯೂಸ್‌ : ನಟಿ ತನಿಷಾ ಕುಪ್ಪಂಡ ಬಿಗ್ ಬಾಸ್ ಆಟ ಮುಗಿಸಿ ಒಂದಿಲ್ಲೊಂದು ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಹೋಟೆಲ್ ಬ್ಯುಸಿನೆಸ್ ಜೊತೆಗೆ ಮೊನ್ನೆಯಷ್ಟೇ ಜ್ಯುವೆಲರಿ ಶಾಪ್ ಕೂಡ ಶುರು ಮಾಡಿದ್ದಾರೆ. ಈ ನಡುವೆ ಶೇರ್ ಹೆಸರಿನ ಚಿತ್ರದಲ್ಲಿ ಪೊಲೀಸ್ ಅವತಾರದಲ್ಲಿ ಎತ್ತಿದ್ದಾರೆ. ಈ ಪಾತ್ರಕ್ಕೆ ನಟಿ ಮಾಲಾಶ್ರೀ ಅವರು ಸ್ಪೂರ್ತಿ ಎಂದು ತನಿಷಾ ಕುಪ್ಪಂಡ ಹೇಳಿದ್ದಾರೆ. ತನಿಷಾ ಕುಪ್ಪಂಡ ಮಾತುಗಳ ಮೂಲಕ ಗಮನ ಸೆಳೆದ ನಟಿ. ಬಿಗ್ ಬಾಸ್ ಮನೆಯಲ್ಲಿ ಬೆಂಕಿ ಎಂದೇ ಪ್ರಸಿದ್ಧಿಯಾಗಿದ್ದರು. ಇದೀಗ ಕಾಕಿ

ಪೊಲೀಸ್ ಪಾತ್ರಕ್ಕೆ ನಟಿ ಮಾಲಾಶ್ರೀಯವರೇ ಸ್ಫೂರ್ತಿ : ತನಿಷಾ ಕುಪ್ಪಂಡ Read More »

ತೀರ್ಥಹಳ್ಳಿ: ನದಿಗೆ ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರುಪಾಲು

ಸಮಗ್ರ ನ್ಯೂಸ್‌ : ರಂಜಾನ್ ಉಪವಾಸ ಮುಗಿಸಿ ಮೂವರು ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳು ತುಂಗಾ ನದಿಗೆ ಈಜಲು ಹೋಗಿ ನೀರು ಪಾಲಾದ ಘಟನೆ ತೀರ್ಥಹಳ್ಳಿ ರಾಮ ಮಂಟಪದ ಬಳಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಗಳು ರಫನ್, ಇಯನ್, ಸಮ್ಮರ್ ಎಂದು ಗುರುತಿಸಲಾಗಿದೆ. ಹುಡುಗರು ರಂಜಾನ್ ಉಪವಾಸ ಮುಗಿಸಿ ಸ್ನಾನಕ್ಕೆ ಈಜಲು ಹೋಗಿ ನಾಪತ್ತೆಯಾದ ಬಳಿಕ ಕುಟುಂಬಸ್ಥರು ಮತ್ತು ಸ್ಥಳೀಯರು ಹುಡುಕಾಟಕ್ಕಿಳಿದಿದ್ದರು. ಸತತವಾಗಿ ಒಂದು ಘಂಟೆಯಿಂದ ತುಂಗಾ ನದಿಯ ತೀರದಲ್ಲಿ ಅಗ್ನಿ ಶಾಮಕ ದಳ ಮತ್ತು ಪೊಲೀಸರು ಹುಡುಕಾಟ ನಡೆಸಿ

ತೀರ್ಥಹಳ್ಳಿ: ನದಿಗೆ ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರುಪಾಲು Read More »

ಒಂದು ವಾಹನ, ಒಂದು ಫಾಸ್ಟ್ಯಾಗ್’ ನಿಯಮ ಜಾರಿಗೆ/ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಘೋಷಣೆ

ಸಮಗ್ರ ನ್ಯೂಸ್: ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಘೋಷಿಸಿದ್ದ ‘ಒಂದು ವಾಹನ, ಒಂದು ಫಾಸ್ಟ್ಯಾಗ್’ ನಿಯಮವು ಸೋಮವಾರದಿಂದಲೇ ದೇಶಾದ್ಯಂತ ಜಾರಿಗೆ ಬಂದಿದೆ. ಇದು ಹಲವು ವಾಹನಗಳಿಗೆ ಒಂದೇ ಫಾಸ್ಟ್ಯಾಗ್ ಬಳಕೆಯನ್ನು ನಿರ್ಬಂಧಿಸುತ್ತದೆ ಅಥವಾ ನಿರ್ದಿಷ್ಟ ವಾಹನಕ್ಕೆ ಹಲವು ಫಾಸ್ಟ್ಯಾಗ್‌ಗಳನ್ನು ಲಿಂಕ್ ಮಾಡುವುದನ್ನೂ ತಡೆಗಟ್ಟುತ್ತದೆ.ಮಾ.1ರಿಂದಲೇ ಇದು ಜಾರಿಗೆ ಬರಬೇಕಿತ್ತು. ಆದರೆ ನಿರ್ಬಂಧಿತ ಪೇಟಿಎಂ ಪೇಮೆಂಟ್‌ ಬ್ಯಾಂಕ್‌ನ ಫಾಸ್ಟ್ಯಾಗ್ ಬಳಕೆದಾರರು ಸಮಸ್ಯೆಗೀಡಾದ ಕಾರಣ ಗಡುವನ್ನು 1 ತಿಂಗಳು ವಿಸ್ತರಿಸಲಾಗಿತ್ತು. ಹೀಗಾಗಿ ಏ.1ರಿಂದ ಇದು ಜಾರಿಗೆ ಬಂದಿದೆ. ಈ ಕುರಿತು

ಒಂದು ವಾಹನ, ಒಂದು ಫಾಸ್ಟ್ಯಾಗ್’ ನಿಯಮ ಜಾರಿಗೆ/ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಘೋಷಣೆ Read More »

ಪುತ್ತೂರು: ಎಲೆಕ್ಟ್ರಾನಿಕ್ಸ್ ಶೋರೂಂನ ಗೋದಾಮಿಗೆ ಬೆಂಕಿ; ಕೋಟ್ಯಾಂತರ ರೂ. ನಷ್ಟ

ಸಮಗ್ರ ನ್ಯೂಸ್‌ : ಎಲೆಕ್ಟ್ರಾನಿಕ್ಸ್ ಶೋರೂಂ ಗೋದಾಮಿಗೆ ಬೆಂಕಿ ಹತ್ತಿ ಕೋಟ್ಯಾಂತರ ಮೌಲ್ಯದ ಸೊತ್ತುಗಳು ಸುಟ್ಟು ಭಸ್ಮವಾದ ಘಟನೆ ಪುತ್ತೂರಿನ ದರ್ಬೆಯಲ್ಲಿ ಇಂದು ಬೆಳ್ಳಿಗ್ಗೆ ನಡೆದಿದೆ. ಏಕಾಏಕಿ ಬೆಂಕಿ ಅವಘಡ ಸಂಭವಿಸಿದ್ದು, ಗೋದಾಮಿನಲ್ಲಿರುವ ಸೊತ್ತುಗಳು ಧಗಧಗನೆ ಹೊತ್ತಿ ಉರಿದಿವೆ. ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದು, ಪುತ್ತೂರು ನಗರ ಠಾಣಾ ಪೊಲೀಸರು ಸಾಥ್ ನೀಡಿದ್ದಾರೆ.

ಪುತ್ತೂರು: ಎಲೆಕ್ಟ್ರಾನಿಕ್ಸ್ ಶೋರೂಂನ ಗೋದಾಮಿಗೆ ಬೆಂಕಿ; ಕೋಟ್ಯಾಂತರ ರೂ. ನಷ್ಟ Read More »

ಕಾಸರಗೋಡು: ಕಬ್ಬಿಣದ ರಾಡ್ ನಿಂದ ಹೊಡೆದು ತಂದೆಯನ್ನೇ ಕೊಂದ ಪಾಪಿ ಮಗ

ಸಮಗ್ರ ನ್ಯೂಸ್‌ : ಕಬ್ಬಿಣದ ರಾಡ್ ನಿಂದ ಹೊಡೆದು ತನ್ನ ತಂದೆಯನ್ನೇ ಕೊಲೆ ಮಾಡಿದ ಘಟನೆ ಕಾಸರಗೋಡಿನ ಪಳ್ಳಿ ಕೆರೆ ಎಂಬಲ್ಲಿ ನಡೆದಿದೆ. ಪಳ್ಳಿ ಕೆರೆ ಥಿಯೇಟರ್ ಸಮೀಪದ ಅಪ್ಪು ಕುಂಞಿ(65) ಕೊಲೆಯಾದ ತಂದೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಪುತ್ರ ಪ್ರಮೋದ್ (37)ನನ್ನು ಬೇಕಲ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪುತ್ರ ಪ್ರಮೋದ್ ದಿನನಿತ್ಯ ಮನೆಯಲ್ಲಿ ತಂದೆಗೆ ಮಾನಸಿಕ ಹಿಂಸೆ, ಕಿರುಕುಳ ನೀಡುತ್ತಿದ್ದು, ಈ ಬಗ್ಗೆ ಅಪ್ಪು ಕುಂಞಿ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಭಾನುವಾರ

ಕಾಸರಗೋಡು: ಕಬ್ಬಿಣದ ರಾಡ್ ನಿಂದ ಹೊಡೆದು ತಂದೆಯನ್ನೇ ಕೊಂದ ಪಾಪಿ ಮಗ Read More »

ಬೆಂಗಳೂರು-ಹುಬ್ಬಳ್ಳಿ- ಮೈಸೂರು ರೈಲು ಏಪ್ರಿಲ್ 6 ಮತ್ತು 7 ರಂದು ಸ್ಥಗಿತ

ಸಮಗ್ರ ನ್ಯೂಸ್: ಬೆಂಗಳೂರು-ಹುಬ್ಬಳ್ಳಿ- ಮೈಸೂರು ರೈಲು ಸೇವೆಯನ್ನು ಏಪ್ರಿಲ್ 6 ಮತ್ತು 7 ರಂದು ಸ್ಥಗಿತಗೊಳಿಸಲಾಗಿದೆ ಎಂದು ನೈಋತ್ಯ ರೈಲ್ವೆ ಇಲಾಖೆ ತಿಳಿಸಿದೆ. ಬೆಂಗಳೂರು ವಿಭಾಗದ ಭದ್ರತಾ ಕ್ರಮಗಳ ಹಿನ್ನೆಲೆಯಲ್ಲಿ ಎರಡು ದಿನಗಳಲ್ಲಿ ಎರಡು ರೈಲುಗಳ ಸಂಚಾರ ಸ್ಥಗಿತಗೊಳ್ಳಲಿದೆ. ನೈಋತ್ಯ ರೈಲ್ವೆ ಬೆಂಗಳೂರು-ಹುಬ್ಬಳ್ಳಿ ಮತ್ತು ಬೆಂಗಳೂರು-ಮೈಸೂರು ನಡುವೆ ರೈಲು ಸಂಚಾರವನ್ನು ಸ್ಥಗಿತಗೊಳಿಸಿದೆ. ಏ. 6ರ ಹುಬ್ಬಳ್ಳಿ- ಬೆಂಗಳೂರು ನಡುವಿನ ವಿಶೇಷ ರೈಲು (07339) ಮತ್ತು ಏ.7 ರಂದು ಬೆಂಗಳೂರು ಮತ್ತು ಹುಬ್ಬಳ್ಳಿ ನಡುವಿನ ವಿಶೇಷ ರೈಲು (07340)

ಬೆಂಗಳೂರು-ಹುಬ್ಬಳ್ಳಿ- ಮೈಸೂರು ರೈಲು ಏಪ್ರಿಲ್ 6 ಮತ್ತು 7 ರಂದು ಸ್ಥಗಿತ Read More »