April 2024

ಮುಕ್ತಾಯದ ಹಂತದಲ್ಲಿ ಪಿಯುಸಿ ಮೌಲ್ಯಮಾಪನ/ ಫಲಿತಾಂಶ ಯಾವಾಗ?

ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ಪರೀಕ್ಷಾ ಮೌಲ್ಯಮಾಪನ ಮುಕ್ತಾಯದ ಹಂತದಲ್ಲಿ ಇದ್ದು, ಫಲಿತಾಂಶ ಇದೇ ತಿಂಗಳ 10ನೇ ತಾರೀಖಿನಂದು ಪ್ರಕಟವಾಗುವ ಸಾಧ್ಯತೆಗಳಿವೆ. ಕಳೆದ ಮಾರ್ಚ್ 1ರಿಂದ 22 ರವರೆಗೆ ರಾಜ್ಯದಲ್ಲಿ 1120 ಕ್ಕೂ ಹೆಚ್ಚು ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿದ್ದು, ಒಟ್ಟಾರೆ ಏಳು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಮಾ.25 ರಿಂದ ಮೌಲ್ಯಮಾಪನ ಆರಂಭವಾಗಿದ್ದು, ಇದೀಗ ಮುಕ್ತಾಯದ ಹಂತದಲ್ಲಿದೆ. ಇನ್ನೊಂದು ವಾರದಲ್ಲಿ ಕಂಪ್ಯೂಟರೀಕರಣ ಕೂಡ ಆಗಲಿದ್ದು, ಎಲ್ಲವೂ ಅಂದುಕೊಂಡ ಸಮಯಕ್ಕೇ ಮುಕ್ತಾಯವಾದರೆ ಏ.10 ಅಥವಾ ಆಸುಪಾಸಿನ […]

ಮುಕ್ತಾಯದ ಹಂತದಲ್ಲಿ ಪಿಯುಸಿ ಮೌಲ್ಯಮಾಪನ/ ಫಲಿತಾಂಶ ಯಾವಾಗ? Read More »

ಚುನಾವಣಾ ಪ್ರಚಾರದಿಂದ ಹೆಲಿಕಾಪ್ಟರ್​​ಗಳಿಗೆ ಬೇಡಿಕೆ…ಲಕ್ಷಲಕ್ಷ ಬಾಡಿಗೆ ಕೊಟ್ಟು ನಾಯಕರ ಸುತ್ತಾಟ..!

ಸಮಗ್ರ ನ್ಯೂಸ್: ಲೋಕ ಅಖಾಡಕ್ಕೆ ರಾಜಕೀಯ ನಾಯಕರು ಸಿದ್ದರಾಗಿದ್ದು, ಜಿಲ್ಲೆ ಜಿಲ್ಲೆಗಳಲ್ಲೂ ಸುತ್ತಾಡಿ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಅದರಲ್ಲೂ, ಲಕ್ಷ ಲಕ್ಷ ಬಾಡಿಗೆ ಕೊಟ್ಟು ನಾಯಕರು ಹೆಲಿಕಾಪ್ಟರ್​​ಗಳಲ್ಲಿ ಸವಾರಿ ಮಾಡುತ್ತಿದ್ದಾರೆ. ಮತಬೇಟೆಗೆ ಸುತ್ತಾಡುವ ನಾಯಕರಿಗಾಗಿ ನೂರಾರು ಹೆಲಿಕಾಪ್ಟರ್​ಗಳನ್ನು ಈಗಾಗಲೇ ಕಾಯ್ದಿರಿಸಲಾಗಿದೆ.​ ದುಬಾರಿ ಬೆಲೆಯಲ್ಲಿ ಹೆಲಿಕಾಪ್ಟರ್ ಬೆಲೆಗಳಿವೆ. ಈಗಾಗಲೇ 150 ಹೆಲಿಕಾಪ್ಟರ್​ ಹಾಗೂ ಮಿನಿ ವಿಮಾನ ಬುಕ್ ಆಗಿವೆ. ಹೆಲಿಕಾಪ್ಟರ್​​ಗಳ ಬಾಡಿಗೆ ದರದಲ್ಲಿ ಶೇ 20ರಿಂದ 30ರಷ್ಟು ಹೆಚ್ಚಾದರೂ ರಾಜಕೀಯ ನಾಯಕರು ತಲೆಕೆಡಿಸಿಕೊಳ್ಳಲ್ಲ. ಆದರೆ ಹೆಲಿಕಾಪ್ಟರ್ ಬಾಡಿಗೆ ಕೇಳಿದ್ರೆ

ಚುನಾವಣಾ ಪ್ರಚಾರದಿಂದ ಹೆಲಿಕಾಪ್ಟರ್​​ಗಳಿಗೆ ಬೇಡಿಕೆ…ಲಕ್ಷಲಕ್ಷ ಬಾಡಿಗೆ ಕೊಟ್ಟು ನಾಯಕರ ಸುತ್ತಾಟ..! Read More »

ಆಪರೇಷನ್ ಹಸ್ತ: ಇಂದು 30 ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಒಂದ್ಕಡೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದರೆ , ಮತ್ತೊಂದ್ಕಡೆ, ಪ್ರಚಾರ, ಮಾತಿನ ಯುದ್ಧ, ಆಪರೇಷನ್ ಹಸ್ತ ಎಲ್ಲವೂ ನಡೆಯುತ್ತಿದೆ. ಅದರಲ್ಲೂ ಮುಖ್ಯವಾಗಿ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ಆಪರೇಷನ್ ಹಸ್ತದ ಭರಾಟೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಚಾಲೆಂಜಿಂಗ್ ಆಗಿ ತೆಗೆದುಕೊಂಡು ಮೈಸೂರಿನಲ್ಲಿ ಮೊನ್ನೆಯಿಂದ ಪ್ರವಾಸ ಕೈಗೊಂಡಿದ್ದರು. ಈಗ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಸೋದರ ವಿ.ರಾಮಸ್ವಾಮಿ ಅವರಿಗೆ ಕಾಂಗ್ರೆಸ್ ಗಾಳ ಹಾಕಿದ್ದು ಇಂದು ​​​​​ರಾಮಸ್ವಾಮಿ ಸೇರಿ 30 ಮುಖಂಡರು BJP

ಆಪರೇಷನ್ ಹಸ್ತ: ಇಂದು 30 ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆ Read More »

ನಿಮ್ಹಾನ್ಸ್​​​ನಲ್ಲಿ ಉದ್ಯೋಗಕ್ಕೆ ಆಹ್ವಾನ, ಲಿಂಕ್ ಇಲ್ಲಿದೆ ನೋಡಿ

ಸಮಗ್ರ ಉದ್ಯೋಗ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 5, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಬೇಗ ರೆಸ್ಯೂಮ್ ಕಳುಹಿಸಿ. ಬೆಂಗಳೂರಿನಲ್ಲಿ ಕೆಲಸ ಹುಡುಕ್ತಿದ್ರೆ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಶೈಕ್ಷಣಿಕ ಅರ್ಹತೆ:ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ

ನಿಮ್ಹಾನ್ಸ್​​​ನಲ್ಲಿ ಉದ್ಯೋಗಕ್ಕೆ ಆಹ್ವಾನ, ಲಿಂಕ್ ಇಲ್ಲಿದೆ ನೋಡಿ Read More »

ಬೆಂಗಳೂರಿನಲ್ಲಿ ಜಾಬ್ ಹುಡುಕ್ತಾ ಇದ್ದವರಿಗೆ ಗುಡ್ ನ್ಯೂಸ್! ಇಲ್ಲಿದೆ ಸುವರ್ಣಾವಕಾಶ

ಸಮಗ್ರ ಉದ್ಯೋಗ: ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಖಾಲಿ ಇರುವ 1 ಜೂನಿಯರ್ ರಿಸರ್ಚ್​​ ಫೆಲೋಶಿಪ್-I​ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಸಿಲಿಕಾನ್ ಸಿಟಿಯಲ್ಲಿ ಉದ್ಯೋಗ ಮಾಡಲು ಬಯಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಏಪ್ರಿಲ್ 15, 2024 ರೊಳಗೆ ಇ-ಮೇಲ್ ಮಾಡುವ ಮೂಲಕ ಅರ್ಜಿ ಹಾಕಿ. ಶೈಕ್ಷಣಿಕ ಅರ್ಹತೆ:ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ,

ಬೆಂಗಳೂರಿನಲ್ಲಿ ಜಾಬ್ ಹುಡುಕ್ತಾ ಇದ್ದವರಿಗೆ ಗುಡ್ ನ್ಯೂಸ್! ಇಲ್ಲಿದೆ ಸುವರ್ಣಾವಕಾಶ Read More »

ನಿಮ್ಮ ಮೊಬೈಲ್ ತುಂಬಾ ಬಿಸಿ ಆಗ್ತಾ ಇದ್ಯ? ಯೋಚ್ನೆ ಬೇಡ, ಇಲ್ಲಿದೆ ಟಿಪ್ಸ್

ಸಮಗ್ರ ನ್ಯೂಸ್: ಬೇಸಿಗೆಯಲ್ಲಿ ಫೋನ್ ಬಿಸಿಯಾಗಿದ್ದರೆ, ಅದು ಸೂರ್ಯನ ಶಾಖದ ಕಾರಣದಿಂದಾಗಿರಬಹುದು ಎಂದು ನಾವು ಅಂದುಕೊಳ್ಳುತ್ತೇವೆ. ಆದರೆ ಕೆಲವೊಮ್ಮೆ ಬ್ಯಾಟರಿ ಸೋರಿಕೆಯಾದರೂ ಫೋನ್ ಬಿಸಿಯಾಗಬಹುದು. ಕೆಲವೊಮ್ಮೆ ಇದು ವಿಕಿರಣದ ಕಾರಣದಿಂದಾಗಿರಬಹುದು. ಹಾಗಾದರೆ ಅದು ಏಕೆ ಬಿಸಿಯಾಗುತ್ತಿದೆ ಎಂಬುದನ್ನು ಮೊದಲು ತಿಳಿಯೋಣ. ಸ್ಮಾರ್ಟ್‌ಫೋನ್‌ ನ್ನು ನೇರ ಸೂರ್ಯನ ಬೆಳಕನ್ನು ತಪ್ಪಿಸಿ. ಫೋನ್ ನಲ್ಲಿ ಮಾತನಾಡದಿದ್ದರೂ ಬಿಸಿಲು ಬಿದ್ದರೆ ಬಿಸಿಯಾಗುತ್ತದೆ. ಅಂತಹ ಫೋನ್ ಸರಿಯಾಗಿ ಕೆಲಸ ಮಾಡದಿರಬಹುದು. ಆದ್ದರಿಂದ, ಸೂರ್ಯನ ಬೆಳಕನ್ನು ತಪ್ಪಿಸುವುದು ಅವಶ್ಯಕ. ಹೆಚ್ಚು ಹೊತ್ತು ಫೋನ್ ಬಳಸಿದರೆ

ನಿಮ್ಮ ಮೊಬೈಲ್ ತುಂಬಾ ಬಿಸಿ ಆಗ್ತಾ ಇದ್ಯ? ಯೋಚ್ನೆ ಬೇಡ, ಇಲ್ಲಿದೆ ಟಿಪ್ಸ್ Read More »

ಬಂಟ್ವಾಳ: ಮನೆ ಮಹಡಿಯ ಮೇಲಿಂದ ಬಿದ್ದು ಬಾಲಕ ಮೃತ್ಯು

ಸಮಗ್ರ ನ್ಯೂಸ್‌ : ಬಾಲಕ ಮನೆಯ ಮಹಡಿ ಮೇಲಿಂದ ಕೆಳಕ್ಕೆ ಬಿದ್ದು ಸಾವನ್ನಪ್ಪಿದ್ದ ಘಟನೆ ಇಂದು ಬಂಟ್ವಾಳದಲ್ಲಿ ನಡೆದಿದೆ. ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್ (15) ಮೃತಪಟ್ಟ ಬಾಲಕನಾಗಿದ್ದಾನೆ. ಬಾಲಕ ಆದಿಶ್ ತಮ್ಮ ಮನೆಯ ಮಹಡಿಯಲ್ಲಿ ದೊಡ್ಡಮ್ಮನ ಜತೆ ಮಲಗಿದ್ದನು. ಮುಂಜಾನೆ ಮೊಬೈಲ್ ಹಿಡಿದುಕೊಂಡು ಹೊರಗೆ ಬಂದಿದ್ದಾನೆ. ಮನೆಮಂದಿ ಬೆಳಗ್ಗೆ ಎದ್ದು ನೋಡುವಾಗ ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಆತನನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆತಂದರೂ ಅದಾಗಲೇ

ಬಂಟ್ವಾಳ: ಮನೆ ಮಹಡಿಯ ಮೇಲಿಂದ ಬಿದ್ದು ಬಾಲಕ ಮೃತ್ಯು Read More »

ಬಂಟ್ವಾಳ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಸಮಗ್ರ ನ್ಯೂಸ್‌ : ಅತಿ ಹೆಚ್ಚು ಕುಡಿತದ ಚಟ, ಮಾನಸಿಕವಾಗಿ ಅಸ್ವಸ್ಥತೆಯನ್ನು ಹೊಂದಿದ್ದ ವ್ಯಕ್ತಿಯೊಬ್ಬ ವಿಷ ಪದಾರ್ಥ ಸೇವಿಸಿ ಮೃತಪಟ್ಟ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರವೀಣ್ ನಜರತ್ (45) ಮೃತಪಟ್ಟ ವ್ಯಕ್ತಿ. ಕೂಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ವಿಪರೀತ ಕುಡಿತದ ಚಟ ಹೊಂದಿದ್ದನು. ಕಳೆದ 15 ದಿನಗಳ ಹಿಂದೆ ಮಾನಸಿಕವಾಗಿ ನೊಂದಿದ್ದ ಈತ ಮನೆಯ ಮಹಡಿಯಿಂದ ಕೆಳಗೆ ಹಾರಿದ್ದು, ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದನು. ಮಾ.29 ರಂದು ಕೆಲಸಕ್ಕೆ

ಬಂಟ್ವಾಳ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ Read More »

ಬ್ರಹ್ಮಾವರ: ನಡು ರಸ್ತೆಯಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್

ಸಮಗ್ರ ನ್ಯೂಸ್‌ : ಎಲೆಕ್ಟ್ರಿಕ್ ಸ್ಕೂಟರ್ ಗೆ ಬೆಂಕಿ ಹೊತ್ತಿಕೊಂಡ ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಇಂದು ಬ್ರಹ್ಮಾವರದ ಆಕಾಶವಾಣಿ ಜಂಕ್ಷನ್ ಬಳಿಯಲ್ಲಿ ನಡೆದಿದೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಘಟನೆಯಿಂದಾಗಿ ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮವಾಗಿದೆ. ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದರಾದರೂ ಫಲಕಾರಿಯಾಗಲಿಲ್ಲ. ವಾತಾವರಣದಲ್ಲಿ ಶಾಖದ ಅಲೆಗಳ ಹೆಚ್ಚಳದಿಂದಾಗಿ ಅನೇಕ ವಾಹನಗಳು ಬಿಸಿಯಾಗುತ್ತಿವೆ ಮತ್ತು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿವೆ. ಇದು ಕೂಡ ಘಟನೆಗೆ ಕಾರಣವಾಗಿರಬಹುದು ಎಂಬ ಮಾಹಿತಿ ತಿಳಿದು

ಬ್ರಹ್ಮಾವರ: ನಡು ರಸ್ತೆಯಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್ Read More »

ಕುಂದಾಪುರ: ಬೈಕ್ ಲಾರಿ ನಡುವೆ ಅಪಘಾತ| ಸವಾರ ಸಾವು, ಮತ್ತೊಬ್ಬ ಗಂಭೀರ

ಸಮಗ್ರ ನ್ಯೂಸ್‌ : ಬೈಕ್ ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿ ಮತ್ತೊಬ್ಬ ಗಂಭೀರ ಗಾಯಗೊಂಡ ಘಟನೆ ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಗಂಗೊಳ್ಳಿ ಪೋಸ್ಟ್ ಆಫೀಸ್ ಬಳಿ ನಿವಾಸಿ ಅಬ್ದುಲ್ ಖಾದರ್ ಎಂಬುವರ ಮಗ ಮೊಹಮ್ಮದ್ ಕಾಶಿಫ್ (17) ಸಾವನ್ನಪ್ಪಿದವರು. ಗಂಭೀರ ಗಾಯಗೊಂಡವನನ್ನು ಫಾಜ್ಲು ಎಂಬುವರ ಮಗ ಗಂಗೊಳ್ಳಿ ಪೋಸ್ಟ್ ಆಫೀಸ್ ಬಳಿ ನಿವಾಸಿ ಮೊಹಮ್ಮದ್ ಫೈಜ್ (14) ಎಂದು ಗುರುತಿಸಲಾಗಿದೆ. ಸೋಮವಾರ ಮಧ್ಯಾಹ್ನ ಅಪಘಾತ ನಡೆದಿದ್ದು, ಗಾಯಾಳುವನ್ನು ಕುಂದಾಪುರದ

ಕುಂದಾಪುರ: ಬೈಕ್ ಲಾರಿ ನಡುವೆ ಅಪಘಾತ| ಸವಾರ ಸಾವು, ಮತ್ತೊಬ್ಬ ಗಂಭೀರ Read More »