April 2024

ಹದಿನೈದು ವರ್ಷದ ಬಳಿಕ ರಾಜ್ಯದಲ್ಲಿ ವಿದ್ಯುತ್ ದರ ಕಡಿತ| ಇಂದಿನಿಂದ ನೂತನ ದರ ಜಾರಿ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆಇಆರ್‌ಸಿ) ವಿದ್ಯುತ್‌ ಪರಿಷ್ಕರಣೆ ಮಾಡಿರುವ ಆದೇಶ ಸೋಮವಾರದಿಂದ (ಏ.1) ಜಾರಿಯಾಗಲಿದ್ದು, 100 ಯುನಿಟ್‌ಗಿಂತ ಹೆಚ್ಚು ವಿದ್ಯುತ್‌ ಬಳಕೆ ಮಾಡುವವರಿಗೆ ಪ್ರತಿ ಯುನಿಟ್‌ಗೆ 1.10 ರೂ. ಕಡಿಮೆಯಾಗಲಿದೆ. ತನ್ಮೂಲಕ 15 ವರ್ಷಗಳ ಬಳಿಕ ರಾಜ್ಯದಲ್ಲಿ ವಿದ್ಯುತ್‌ ದರ ಕಡಿಮೆಯಾದಂತಾಗಲಿದೆ 2024-25ನೇ ಸಾಲಿಗೆ ಅನ್ವಯವಾಗುವಂತೆ ಕೆಇಆರ್‌ಸಿ ಮಾಡಿರುವ ದರ ಪರಿಷ್ಕರಣೆ ಆದೇಶದಲ್ಲಿ ಈವರೆಗೆ ಎಲ್ಲ ಎಸ್ಕಾಂಗಳ ವ್ಯಾಪ್ತಿಯಲ್ಲಿ 0-100 ವರೆಗಿನ ಯುನಿಟ್‌ ಹಾಗೂ 100ಕ್ಕಿಂತ ಹೆಚ್ಚು ಯುನಿಟ್ ಬಳಕೆಗೆ ಪ್ರತ್ಯೇಕವಾಗಿದ್ದ […]

ಹದಿನೈದು ವರ್ಷದ ಬಳಿಕ ರಾಜ್ಯದಲ್ಲಿ ವಿದ್ಯುತ್ ದರ ಕಡಿತ| ಇಂದಿನಿಂದ ನೂತನ ದರ ಜಾರಿ Read More »

ನೀತಿ ಸಂಹಿತೆ| ಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಕಾರನ್ನು ತಪಾಸಣೆ ಮಾಡಿದ ಅಧಿಕಾರಿಗಳು

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲೆಡೆ ನೀತಿ ಸಂಹಿತೆ ಜಾರಿಯಲ್ಲಿದೆ. ಅಲ್ಲಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ ತನಿಖೆ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಭೈರತಿ ಸುರೇಶ್‌ ಪ್ರಯಾಣಿಸುತ್ತಿದ್ದ ಕಾರನ್ನು ಕೋಲಾರದ ಗಡಿ ರಾಮಸಂದ್ರ ಬಳಿ ತಪಾಸಣೆ ಮಾಡಲಾಗಿದೆ. ಚೆಕ್‌ಪೋಸ್ಟ್‌ನಲ್ಲಿ ಡಿಸಿ ಅಕ್ರಂ ಪಾಷಾ ನೇತೃತ್ವದಲ್ಲಿ ಅಧಿಕಾರಿಗಳು ಕಾರು ತಪಾಸಣೆ ಮಾಡಿದ್ದಾರೆ. ಕೋಲಾರ ಹೊರವಲಯದ ನಂದಿನಿ ಪ್ಯಾಲೇಸ್‌ನಲ್ಲಿ ನಡೆದ ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡ ಸಹೋದರ ಮಗಳ ಮದುವೆಗೆ ಹೋಗಿದ್ದ ಸಿಎಂ, ಗೃಹ ಸಚಿವ

ನೀತಿ ಸಂಹಿತೆ| ಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಕಾರನ್ನು ತಪಾಸಣೆ ಮಾಡಿದ ಅಧಿಕಾರಿಗಳು Read More »