ಸ್ಪೋಕನ್ ಇಂಗ್ಲಿಷ್ ಕ್ಲಾಸ್/ ಸರ್ಕಾರಿ ಶಾಲೆಗಳಲ್ಲಿ ಶುರುವಾದ ತಯಾರಿ
ಸಮಗ್ರ ನ್ಯೂಸ್: “How to make English easy” ಎಂಬ ಪರಿಕಲ್ಪನೆಯೊಂದಿಗೆ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್ ಕ್ಲಾಸ್ ಶುರು ಮಾಡಲು ತಯಾರಿ ನಡೆದಿದ್ದು, ಈ ಯೋಜನೆಯನ್ನು ರೂಪಿಸುವಂತೆ ಶಾಲಾ ಶಿಕ್ಷಕರಿಗೆ ನಿರ್ದೇಶನ ನೀಡಲಾಗಿದೆ 2024- 25ರ ಶೈಕ್ಷಣಿಕ ವರ್ಷದಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು (ಡಿಎಸ್‍ಇಎಲ್) ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿಗಳನ್ನು ಪರಿಚಯಿಸಲಿದೆ. 40 ನಿಮಿಷಗಳ ಸ್ಪೋಕನ್ ಇಂಗ್ಲಿಷ್ ತರಗತಿಯನ್ನು ಪ್ರತಿ ಶನಿವಾರ
ಸ್ಪೋಕನ್ ಇಂಗ್ಲಿಷ್ ಕ್ಲಾಸ್/ ಸರ್ಕಾರಿ ಶಾಲೆಗಳಲ್ಲಿ ಶುರುವಾದ ತಯಾರಿ Read More »










