Ad Widget

ಏರ್​ ಇಂಡಿಯಾ ಎಂಜಿನಿಯರಿಂಗ್ ಸರ್ವೀಸಸ್ ನಲ್ಲಿ ಉದ್ಯೋಗವಕಾಶ! ಹೀಗೆ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಏರ್​ ಇಂಡಿಯಾ ಎಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 40 ಏರ್​ಕ್ರಾಫ್ಟ್​ ಟೆಕ್ನಿಷಿಯನ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 7 2024 ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು, ಚೆನ್ನೈ & ಹೈದರಾಬಾದ್​​ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

Ad Widget . Ad Widget . Ad Widget . Ad Widget . Ad Widget . Ad Widget

ಶೈಕ್ಷಣಿಕ ಅರ್ಹತೆ:
ಏರ್​ ಇಂಡಿಯಾ ಎಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

Ad Widget . Ad Widget .

ವಯೋಮಿತಿ:
ಏರ್​ ಇಂಡಿಯಾ ಎಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 1, 2024ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ

ಅರ್ಜಿ ಶುಲ್ಕ:
SC/ST/ಮಾಜಿ ಸೈನಿಕ ಅಭ್ಯರ್ಥಿಗಳು: ರೂ.500/-
ಸಾಮಾನ್ಯ/EWS/OBC ಅಭ್ಯರ್ಥಿಗಳು: ರೂ.1000/-
ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್

ವೇತನ:
ಮಾಸಿಕ ₹ 27,940

ಉದ್ಯೋಗದ ಸ್ಥಳ:
ಬೆಂಗಳೂರು
ಹೈದರಾಬಾದ್
ಚೆನ್ನೈ

ಆಯ್ಕೆ ಪ್ರಕ್ರಿಯೆ:
ಪ್ರಿಲಿಮಿನರಿ ಸ್ಕ್ರೀನಿಂಗ್
ಟೆಕ್ನಿಕಲ್ ಅಸೆಸ್ಮೆಂಟ್
ಸಂದರ್ಶನ

ಸಂದರ್ಶನ ನಡೆಯುವ ಸ್ಥಳ:
ಚೆನ್ನೈ: DGM (ಎಂಜಿನಿಯರಿಂಗ್​) ಕಚೇರಿ, AIESL, ಹೊಸ ಇಂಟಿಗ್ರೇಟೆಡ್ ಸರ್ವೀಸ್ ಕಾಂಪ್ಲೆಕ್ಸ್, ಮೀನಂಬಾಕ್ಕಂ, ಚೆನ್ನೈ.
ಬೆಂಗಳೂರು: ಏರ್ ಇಂಡಿಯಾ ಕಾನ್ಫರೆನ್ಸ್ ಕೊಠಡಿ, 2 ನೇ ಮಹಡಿ, ಆಲ್ಫಾ -3, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಬೆಂಗಳೂರು.
ಹೈದರಾಬಾದ್: AIESL MRO, ಗೇಟ್ ನಂ.3 ಹತ್ತಿರ, ಶಂಶಾಬಾದ್, ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಹೈದರಾಬಾದ್.

Leave a Comment

Your email address will not be published. Required fields are marked *