ಉಡುಪಿ: ನೀತಿ ಸಂಹಿತೆ ಉಲ್ಲಂಘನೆ; 15 ಲಕ್ಷ ರೂ. ನಗದು ವಶ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಿರೂರು ಗ್ರಾಮದಲ್ಲಿ ಸುಚೇಂದ್ರ ಎಂಬವರಿಂದ 15 ಲಕ್ಷ ರೂ. ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.

Ad Widget ... ..

ಜಿಲ್ಲೆಯ ಬೈಂದೂರು‌ ವಿಧಾನಸಭಾ ಕ್ಷೇತ್ರ ಹೊರತುಪಡಿಸಿ ಉಳಿದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣೆ ಮುಗಿದಿದ್ದರೂ ನೀತಿ ಸಂಹಿತೆ ಜಾರಿಯಲ್ಲಿದ್ದು ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಮುಂದುವರೆದಿದೆ.

Ad Widget

Leave a Comment

Your email address will not be published. Required fields are marked *