ಹವಾಮಾನ ವರದಿ| ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ|

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರಕ್ಕೆ ಕೌಂಟ್‌ಡೌನ್ ಶುರುವಾಗಿ, ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Ad Widget ... ..

ಬೆಂಗಳೂರು ನಗರ, ವಿಜಯಪುರ, ರಾಯಚೂರು, ಹಾಸನ, ಚಿತ್ರದುರ್ಗ, ಬೆಳಗಾವಿ, ದಾವಣಗೆರೆ, ಬಳ್ಳಾರಿ, ಶಿವಮೊಗ್ಗ, ತುಮಕೂರು, ಬೀದರ್, ಕಲಬುರಗಿ, ಯಾದಗಿರಿ ಸೇರಿದಂತೆ ಮುಂದಿನ 24 ರಿಂದ 48 ಗಂಟೆ ಅವಧಿಯಲ್ಲಿ ರಾಮನಗರ ಚಿಕ್ಕಮಗಳೂರು & ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳಲಿದೆ ಎನ್ನಲಾಗಿದೆ.

Ad Widget

ಏಪ್ರಿಲ್ 30ರ ನಂತರ ಮಳೆಯ ಅಬ್ಬರ ಶುರು ಆಗಲಿದ್ದು, ಮೇ 3ರ ತನಕ ಈ ಭಾಗಗಳಲ್ಲಿ ಭಾರಿ ಮಳೆ ಮುನ್ಸೂಚನೆ ನಿಡಲಾಗಿದೆ. ಹಾಗೇ ಈಗಾಗಲೇ ಬೆಳಗಾವಿ ಜಿಲ್ಲೆಯಲ್ಲಿ ಭರ್ಜರಿ ಮಳೆ ಅಬ್ಬರ ಶುರುವಾಗಿದೆ.

Leave a Comment

Your email address will not be published. Required fields are marked *