Ad Widget .

ರೈಲ್ವೆ ಇಲಾಖೆಯಲ್ಲಿ ಉದ್ಯೋಗಕ್ಕೆ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ! ಹೀಗೆ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ರೈಲ್ವೆ ಇಲಾಖೆಯಲ್ಲಿ ಕೆಲಸ ಖಾಲಿ ಇದೆ. ಆಸಕ್ತ ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅಪ್ಲೈ ಮಾಡಿ. ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರಾಜೆಕ್ಟ್​ ಲೀಡರ್ ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಆಸಕ್ತರು ಆನ್​ಲೈನ್​/ ಆಫ್​ಲೈನ್ ಮೂಲಕ ಅರ್ಜಿ ಹಾಕಬೇಕು. ಮೇ 8, 2024 ಅರ್ಜಿ ಹಾಕಲು ಕೊನೆಯ ದಿನ ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ.

Ad Widget . Ad Widget .

ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

Ad Widget . Ad Widget .

ವಯೋಮಿತಿ:
ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 1, 2024ಕ್ಕೆ ಗರಿಷ್ಠ 63 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ನಿಗದಿಪಡಿಸಿಲ್ಲ.

ಉದ್ಯೋಗದ ಸ್ಥಳ:
ಬೆಂಗಳೂರು

ಆಯ್ಕೆ ಪ್ರಕ್ರಿಯೆ:
ಕ್ವಾಲಿಫಿಕೇಶನ್
ಅನುಭವ
ಸಂದರ್ಶನ

https://www.rites.com/Career

apply here
ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸುವವರು ಹೀಗೆ ಮಾಡಿ.

ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

B.K ನಂದಾ
ಹೆಚ್ಚುವರಿ ಜನರಲ್ ಮ್ಯಾನೇಜರ್/ HR
RITES ಲಿಮಿಟೆಡ್
ಪ್ಲಾಟ್ ನಂ. 1
ಸೆಕ್ಟರ್ 29
ಗುರ್ಗೋನ್-122001

ಅಥವಾ ಅಭ್ಯರ್ಥಿಗಳು ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಐಡಿ [email protected] ಅಥವಾ [email protected] ಗೆ ಕಳುಹಿಸಬೇಕು.

Leave a Comment

Your email address will not be published. Required fields are marked *