Ad Widget .

ಮೋದಿ ವಿರುದ್ಧ ಹಾಸ್ಯನಟ ಶ್ಯಾಮ್ ರಂಗೀಲಾ ಸ್ಪರ್ಧೆ

ಸಮಗ್ರ ನ್ಯೂಸ್: ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ನರೇಂದ್ರ ಮೋದಿ ಅವರ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುವುದಾಗಿ ಹಾಸ್ಯನಟ ಶ್ಯಾಮ್ ರಂಗೀಲಾ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ.

Ad Widget . Ad Widget .

ವಾರಣಾಸಿಯಿಂದ ಚುನಾವಣೆಗೆ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದೇನೆ. ನಿಮ್ಮಲ್ಲರಿಂದ ನನಗೆ ಸಿಗುತ್ತಿರುವ ಪ್ರೀತಿ, ಬೆಂಬಲದಿಂದ ನಾನು ಉತ್ಸುಕನಾಗಿದ್ದೇನೆ. ನಾಮಪತ್ರ ಸಲ್ಲಿಕೆ ಹಾಗೂ ಮುಂದಿನ ಮಾಹಿತಿಗಳ ಬಗ್ಗೆ ವೀಡಿಯೋ ಸಂದೇಶಗಳ ಮೂಲಕ ನಿಮಗೆ ತಿಳಿಸುತ್ತಿರುತ್ತೇನೆ ಎಂದು ಹೇಳಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *