ವಿಧಾನ ಪರಿಷತ್ ಚುನಾವಣೆ| 6 ಸ್ಥಾನಗಳಿಗೆ ಅಧಿಸೂಚನೆ ಪ್ರಕಟ

ಸಮಗ್ರ ನ್ಯೂಸ್: ಕರ್ನಾಟಕದ 6 ವಿಧಾನ ಪರಿಷತ್ತಿನ ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದೆ. 3 ಶಿಕ್ಷಕರು ಹಾಗೂ 3 ಪದವೀಧರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದೆ.

. Ad Widget . Ad Widget

ಕರ್ನಾಟಕದ 6 ವಿಧಾನ ಪರಿಷತ್ತಿನ ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದೆ. 3 ಶಿಕ್ಷಕರು ಹಾಗೂ 3 ಪದವೀಧರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದೆ. ಮೂರು ಶಿಕ್ಷಕರ ಹಾಗೂ ಮೂರು ಪದವೀಧರ ಕ್ಷೇತ್ರಗಳಿಗೆ ಚುನಾವಣೆ ನಡೆಸಲಾಗುತ್ತಿದೆ ಎಂದಿದೆ.

. Ad Widget . . Ad Widget . Ad Widget

ಈಶಾನ್ಯ ಪದವೀಧರ, ನೈರುತ್ಯ ಪದವೀಧರರ ಹಾಗೂ ಬೆಂಗಳೂರು ಪದವೀಧರರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಆಗ್ನೇಯ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ ಎಂದಿದೆ.

ಆರು ವಿಧಾನಪರಿಷತ್ತಿನ ಚುನಾವಣೆ ನಾಮಪತ್ರ ಸಲ್ಲಿಸಲು ಮೇ.16 ಕೊನೆಯ ದಿನವಾಗಿದೆ. ನಾಮಪತ್ರವನ್ನು ಹಿಂಪಡೆಯಲು ಮೇ.20 ಕೊನೆಯ ದಿನವಾಗಿದೆ. ಜೂನ್.3ರಂದು ಮತದಾನ ನಡೆದು, ಜೂನ್.6ರಂದು ಫಲಿತಾಂಶ ಪ್ರಕಟವಾಗಲಿದೆ.

Leave a Comment

Your email address will not be published. Required fields are marked *