Ad Widget

ಆರ್ಯಭಟ ರಿಸರ್ಚ್ ಸಂಸ್ಥೆಯಲ್ಲಿ ಉದ್ಯೋಗಕ್ಕೆ ಆಹ್ವಾನ, ಬೇಗ ಅರ್ಜಿ ಸಲ್ಲಿಸಿ!

ಸಮಗ್ರ ಉದ್ಯೋಗ: ಆರ್ಯಭಟ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಅಬ್ಸರ್ವೇಶನಲ್ ಸೈನ್ಸಸ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಸೀನಿಯರ್ ಪ್ರಾಜೆಕ್ಟ್​ ಅಸೋಸಿಯೇಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 14, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Ad Widget . Ad Widget . Ad Widget . Ad Widget . Ad Widget . Ad Widget

ವಿದ್ಯಾರ್ಹತೆ:
ಆರ್ಯಭಟ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಅಬ್ಸರ್ವೇಶನಲ್ ಸೈನ್ಸಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ, ಎಂಸಿಎ, ಪಿಎಚ್​.ಡಿ ಪೂರ್ಣಗೊಳಿಸಿರಬೇಕು.

Ad Widget . Ad Widget .

ವಯೋಮಿತಿ:
ಆರ್ಯಭಟ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಅಬ್ಸರ್ವೇಶನಲ್ ಸೈನ್ಸಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:

ಮಾಸಿಕ ₹ 42,000

ಉದ್ಯೋಗದ ಸ್ಥಳ:
ನೈನಿತಾಲ್ (ಉತ್ತರಾಖಂಡ)
ಬೆಂಗಳೂರು (ಕರ್ನಾಟಕ)

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

https://www.aries.res.in/form/senior-project-associate-2024

Apply here

Leave a Comment

Your email address will not be published. Required fields are marked *