Ad Widget .

ಮಡಿಕೇರಿ: ಸಿಡಿಲು ಬಡಿದು ಅಸ್ಸಾಂ ಕಾರ್ಮಿಕ ಗಂಭೀರ

ಸಮಗ್ರ ನ್ಯೂಸ್: ಮನೆಯ ಹೊರಭಾಗದಲ್ಲಿ ನಿಂತಿದ್ದ ಸಂದರ್ಭ ಸಿಡಿಲು ಬಡಿದು ಅಸ್ಸಾಂ ಕಾರ್ಮಿಕ ಪ್ರಮಾತ್ ಚಿಂತಾಜನಕ ಸ್ಥಿತಿ ತಲುಪಿದ ಘಟನೆ ಮಡಿಕೇರಿ ಸಮೀಪದ ಬೆಟ್ಟಗೇರಿಯಲ್ಲಿ ನಡೆದಿದೆ.

Ad Widget . Ad Widget .

ಗರ್ಮಾನಿ (37) ಎಂಬಾತ ಮಡಿಕೇರಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *