Ad Widget .

ಮೈಸೂರು: ಚಲಿಸುತ್ತಿದ್ದ ಬಸ್ ಮೇಲೆ ಉರುಳಿ ಬಿದ್ದ ವಿದ್ಯುತ್ ಕಂಬ

ಸಮಗ್ರ ನ್ಯೂಸ್ : ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದ್ದು, ಚಲಿಸುತ್ತಿದ್ದ ಬಸ್ ಮೇಲೆ ವಿದ್ಯುತ್ ಕಂಬಗಳು ಬಿದ್ದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

Ad Widget . Ad Widget .

ಬಸ್ನಲ್ಲಿ ಮಹಿಳೆಯರು, ಮಕ್ಕಳು, ಕಾಲೇಜು ವಿದ್ಯಾರ್ಥಿಗಳು ಹಾಗೂ ವಯೋವೃದ್ಧರು ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ವಿದ್ಯುತ್ ಕಂಬಗಳು ಬಿದ್ದಿದೆ. ಈ ವೇಳೆ ತಕ್ಷಣ ಸಾರ್ವಜನಿಕರು ಕರೆಂಟ್ ಕಟ್ ಮಾಡಿದ್ದಾರೆ. ಅದೃಷ್ಟವಶಾತ್ ಕರೆಂಟ್ ಕಟ್ ಆಗಿದ್ದ ಕಾರಣ ಪ್ರಯಾಣಿಕರು ಬಚಾವ್ ಆಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Ad Widget . Ad Widget .

Leave a Comment

Your email address will not be published. Required fields are marked *