Ad Widget .

ಮತದಾನಕ್ಕೆ ವಿಶೇಷ ರೈಲು/ ಮೈಸೂರು-ತಾಳಗುಪ್ಪ-ಮೈಸೂರು ನಡುವೆ ಸಂಚರಿಸಲಿದೆ ರೈಲು

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ಮತದಾನ ಹಿನ್ನೆಲೆಯಲ್ಲಿ ಬೆಂಗಳೂರು ಮಾರ್ಗವಾಗಿ ಮೈಸೂರು-ತಾಳಗುಪ್ಪ-ಮೈಸೂರು ನಡುವೆ ಒಂದು ದಿನ ಮಾತ್ರ ವಿಶೇಷ ರೈಲು ಸಂಚರಿಸಲಿದೆ.

Ad Widget . Ad Widget .

ರೈಲು (ಸಂಖ್ಯೆ 07373) ಮೇ 6ರಂದು ರಾತ್ರಿ 10.30ಕ್ಕೆ ಮೈಸೂರಿನಿಂದ ಹೊರಟು ಮಾರನೇ ದಿನ ಬೆಳಗ್ಗೆ 9 ಗಂಟೆಗೆ ತಾಳಗುಪ್ಪ ತಲುಪಲಿದೆ. ಇದೇ ರೈಲು (ಸಂಖ್ಯೆ 07374) ಮೇ 7 ರಂದು ಸಂಜೆ 6.30ಕ್ಕೆ ತಾಳಗುಪ್ಪದಿಂದ ಹೊರಟು ಬೆಳಗಿನ ಜಾವ 4 ಗಂಟೆಗೆ ಮೈಸೂರು ತಲುಪಲಿದೆ. ಈ ರೈಲು ಬೆಂಗಳೂರು, ತುಮಕೂರು, ಬೀರೂರು ಮಾರ್ಗವಾಗಿ ಸಂಚರಿಸುತ್ತದೆ.

Ad Widget . Ad Widget .

Leave a Comment

Your email address will not be published. Required fields are marked *