Ad Widget

10th ಪಾಸ್ ಆಗಿದ್ರೆ ಸಾಕು, ಅಗ್ನಿವೀರ್​ ಹುದ್ದೆಗೆ ಅಪ್ಲೈ ಮಾಡಬಹುದು!

ಸಮಗ್ರ ಉದ್ಯೋಗ: ಭಾರತೀಯ ನೌಕಾದಳ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಅಗ್ನಿವೀರ್ ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ ಪಾಸಾಗಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್​​​​​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಮೇ 27, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Ad Widget . Ad Widget . Ad Widget . Ad Widget . Ad Widget . Ad Widget

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಭಾರತೀಯ ನೌಕಾದಳದ ಅಧಿಕೃತ ವೆಬ್​ಸೈಟ್ www.indiannavy.nic.in ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

Ad Widget . Ad Widget .

ವಿದ್ಯಾರ್ಹತೆ:
ಭಾರತೀಯ ನೌಕಾದಳ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಭಾರತೀಯ ನೌಕಾದಳ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ನವೆಂಬರ್ 1, 2003 ರಿಂದ ಏಪ್ರಿಲ್ 30, 2007ರೊಳಗೆ ಜನಿಸಿರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಮಾಸಿಕ ₹ 30,000

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳು 550 ರೂ. ಅರ್ಜಿ ಶುಲ್ಕ ಪಾವತಿಸಬೇಕು.
ಪಾವತಿಸುವ ವಿಧಾನ- ಆನ್​​ಲೈನ್

ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಫಿಜಿಕಲ್ ಫಿಟ್​​ನೆಸ್​ ಪರೀಕ್ಷೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

https://agniveernavy.cdac.inApply here

Leave a Comment

Your email address will not be published. Required fields are marked *