Ad Widget

ಬೆಂಗಳೂರಿನಲ್ಲಿ ಜಾಬ್ ಹುಡುಕ್ತಾ ಇದ್ದೀರಾ? ಈ ಕೂಡಲೇ ಇಲ್ಲಿಗೆ ರೆಸ್ಯೂಮ್ ಹಾಕಿ!

ಸಮಗ್ರ ಉದ್ಯೋಗ: ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಖಾಲಿ ಇರುವ ಅನೇಕ ಜೂನಿಯರ್ ರಿಸರ್ಚ್​​ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಸಿಲಿಕಾನ್ ಸಿಟಿಯಲ್ಲಿ ಉದ್ಯೋಗ ಮಾಡಲು ಬಯಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಮೇ 15, 2024 ಇ-ಮೇಲ್ ಮಾಡುವ ಮೂಲಕ ಅರ್ಜಿ ಹಾಕಿ.

Ad Widget . Ad Widget . Ad Widget . Ad Widget . Ad Widget . Ad Widget

ಶೈಕ್ಷಣಿಕ ಅರ್ಹತೆ:
ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

Ad Widget . Ad Widget .

ವಯೋಮಿತಿ:
ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 28 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಮಾಸಿಕ ₹ 31,000

ಉದ್ಯೋಗದ ಸ್ಥಳ:
ಬೆಂಗಳೂರು

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಆನ್​​ಲೈನ್ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅಪ್ಲೈ ಮಾಡೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ [email protected] ಗೆ ಕಳುಹಿಸಬೇಕು.

Leave a Comment

Your email address will not be published. Required fields are marked *