Ad Widget .

ಮೇ 20 ರ ಬಳಿಕ 10 ಮತ್ತು 12ನೇ ತರಗತಿ ಪರೀಕ್ಷಾ ಫಲಿತಾಂಶ/ ಖಚಿತಪಡಿಸಿದ ಸಿಬಿಎಸ್ಇ ಬೋರ್ಡ್

ಸಮಗ್ರ ನ್ಯೂಸ್: 10 ಮತ್ತು 12ನೇ ತರಗತಿ ಪರೀಕ್ಷೆಗಳ ಫಲಿತಾಂಶವನ್ನು ಮೇ. 20ರ ಬಳಿಕ ಪ್ರಕಟ ಮಾಡುತ್ತೇವೆ ಎಂದು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ತಿಳಿಸಿದೆ.

Ad Widget . Ad Widget .

ಈ ಮೊದಲು ಇದೇ ವಿಚಾರವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವರು ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ಹೀಗಾಗಿ ಪೋಷಕರು ಮತ್ತು ವಿದ್ಯಾರ್ಥಿಗಳು ತಲೆಕೆಡಿಸಿಕೊಳ್ಳಬಾರದು ಎಂದು ವೆಬ್‌ಸೈಟ್‌ನಲ್ಲಿ ತಿಳಿಸಿದೆ.

Ad Widget . Ad Widget .

ಸಿಬಿಎಸ್ಇ ಬೋರ್ಡ್ ತನ್ನ ವೆಬ್‌ಸೈಟ್‌ನಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದು, 10 ಮತ್ತು 12 ನೇ ಬೋರ್ಡ್ ಪರೀಕ್ಷೆಗಳ ಫಲಿತಾಂಶ ಮೇ 20ರ ನಂತರ ಘೋಷಿಸಲಾಗುತ್ತದೆ ಎಂದು ತಿಳಿಸಿದೆ.

Leave a Comment

Your email address will not be published. Required fields are marked *