Ad Widget

ಹಾಸನ ಅಶ್ಲೀಲ ವಿಡಿಯೋ ಪ್ರಕರಣ| ವೈರಲ್ ವಿಡಿಯೋದಲ್ಲಿರುವ ಮಹಿಳಾ ಅಧಿಕಾರಿಗಳಿಗೆ ಫುಲ್ ಟೆನ್ಷನ್

ಸಮಗ್ರ ನ್ಯೂಸ್: ಹಾಸನದಲ್ಲಿ ವೈರಲ್ ಆದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಇವತ್ತು ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ನೋಟಿಸ್ ನೀಡಿರುವ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳಿಗೂ ನೋಟಿಸ್ ಜಾರಿ ಮಾಡಿದ್ದಾರೆ. ವೈರಲ್ ವಿಡಿಯೋದಲ್ಲಿರುವ ಮಹಿಳಾ ಅಧಿಕಾರಿಗಳಿಗೆ ಈಗ ಟೆನ್ಷನ್ ಎದುರಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget

ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಸಂಕಷ್ಟ ಶುರುವಾಗಿದೆ. ವಿಡಿಯೋದಲ್ಲಿರುವ ಓರ್ವ ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ ಹಾಗೂ ಬೆಂಗಳೂರಿನ ಎಇಇ, ಸೇರಿ 5ಕ್ಕೂ ಹೆಚ್ಚು ಅಧಿಕಾರಿಗಳಿಗೆ SITಯಿಂದ ನೋಟಿಸ್ ಜಾರಿಯಾಗಿದೆ.

Ad Widget . Ad Widget .

ಒಂದು ವೇಳೆ ವಿಡಿಯೋದ ಸತ್ಯ ತನಿಖೆಯಲ್ಲಿ ಸಾಬೀತಾದರೆ ಪ್ರಜ್ವಲ್ ರೇವಣ್ಣ ಅವರ ಜೊತೆಗೆ ಮಹಿಳಾ ಪೊಲೀಸ್ ಅಧಿಕಾರಿಗಳ ವಿರುದ್ಧವೂ ಶಿಸ್ತು ಕ್ರಮವಾಗುವ ಸಾಧ್ಯತೆ ಇದೆ.

Leave a Comment

Your email address will not be published. Required fields are marked *