ಟೋಲ್ ಹಣ ಕಟ್ಟುವ ವಿಚಾರವಾಗಿ ಗಲಾಟೆ| ಟೋಲ್ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿತ

ಸಮಗ್ರ ನ್ಯೂಸ್: ಟೋಲ್ ಹಣ ಕಟ್ಟುವ ವಿಚಾರವಾಗಿ ವಾಹನ ಸವಾರರಿಂದ ಟೋಲ್ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನವಯುಗ ಟೋಲ್ ನಲ್ಲಿ ನಡೆದಿದೆ

Ad Widget ... ..

ಟೋಲ್ ಸಿಬ್ಬಂದಿಗೆ ಬಟ್ಟೆ ಬಿಚ್ಚಿಸಿ ತೇಜಸ್, ಶರತ್ ಎಂಬುವವರು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ನಾವು ಲೋಕಲ್​ ನವರು ನಮ್ಮ ಕಾರುಗಳಿಗೆ ಟೋಲ್ ಹಣ ಕೇಳುತ್ತೀರಾ ಎಂದು ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಈ ಇಬ್ಬರನ್ನು ನೆಲಮಂಗಲ ಪೊಲೀಸರು ಬಂಧಿಸಿದ್ದಾರೆ. ಹಲ್ಲೆಯ ವಿಡಿಯೋ ಟೋಲ್ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ. ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Leave a Comment

Your email address will not be published. Required fields are marked *