Ad Widget .

ಹಾಸನ ಕಾಮಕಾಂಡ ವಿಡಿಯೋ ಹಂಚಿಕೊಂಡರೆ ಕಠಿಣ ಕ್ರಮ| ಎಸ್ಐಟಿ‌ಯಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಯಾವುದೇ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡರೆ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧವಾಗುತ್ತದೆ ಎಂದು ಎಸ್ ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

Ad Widget . Ad Widget .

ಸಾಮಾಝಿಕ ಜಾಲತಾಣದಲ್ಲಿ ಹಾಸನದ ಅಶ್ಲೀಲ ವಿಡಿಯೋ ಹಂಚಿಕೊಂಡರೆ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧವಾಗುತ್ತದೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Ad Widget . Ad Widget .

ಯಾವುದೇ ಸಂತ್ರಸ್ತರ ಗುರುತನ್ನು ಬಹಿರಂಗಪಡಿಸುವ ಕೆಲಸವನ್ನು ಮಾಧ್ಯಮ ಸಂಸ್ಥೆಗಳು, ವ್ಯಕ್ತಿಗಳು ಅಥವಾ ಸಂಘ ಸಂಸ್ಥೆಗಳು ಅಥವಾ ಇನ್ಯಾರೇ ಆದರೂ ಮಾಡದಂತೆ ಸೂಚಿಸಲಾಗಿದೆ.

Leave a Comment

Your email address will not be published. Required fields are marked *