Ad Widget

ಒಂದೇ ಕುಟುಂಬದ 96 ಮಂದಿಯಿಂದ ಮತದಾನ| ಇದಲ್ವೇ‌ ಪ್ರಜಾಪ್ರಭುತ್ವದ ಹಬ್ಬ..!

ಸಮಗ್ರ ನ್ಯೂಸ್: ಪ್ರಜಾಪ್ರಭುತ್ವದ ಸಂಭ್ರಮ ಅಂದರೆ ನಿಜಕ್ಕೂ ಅದೊಂದು ದೊಡ್ಡ ಹಬ್ಬದಂತೆ. ಹುಬ್ಬಳ್ಳಿ ತಾಲೂಕಿನ ನೂಲ್ವಿ ಗ್ರಾಮದಲ್ಲಿ ಒಂದೇ ಕುಟುಂಬದ 96 ಸದಸ್ಯರು ಮತದಾನ ಮಾಡಿ, ಇತರರಿಗೆ ಮಾದರಿಯಾಗಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget

ಹುಬ್ಬಳ್ಳಿ ತಾಲೂಕಿನ ನೂಲ್ವಿ ಗ್ರಾಮದ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಮತಗಟ್ಟೆ ಸಂಖ್ಯೆ 56,57 ರಲ್ಲಿ ಮತದಾನ ಕುಟುಂಬದ ಸದಸ್ಯರು ಮಾಡಿದ್ದು, ನೂಲ್ವಿ ಗ್ರಾಮದ ಕಂಟೆಪ್ಪ ಕುಟುಂಬದ ಸದಸ್ಯರಿಂದ ಮತದಾನ ಮಾಡಿದ್ದಾರೆ.

Ad Widget . Ad Widget .

ಮೂರು ತಲೆಮಾರಿನ ಕುಟುಂಬದ ಸದಸ್ಯರು ಮತದಾನದಲ್ಲಿ ಭಾಗಿಯಾಗಿದ್ದು, ಪ್ರತಿ ಚುನಾವಣೆಯಲ್ಲಿ ಮೂರು ತಂಡವಾಗಿ ವಾಹನ ಮೂಲಕ ಬಂದು ಮತ ಚಲಾವಣೆ ಮಾಡಿದ್ದರು. ಆದರೆ ಈ ಚುನಾವಣೆಯಲ್ಲಿ ಏಕಕಾಲದಲ್ಲಿ ಬಂದು ಮತದಾನ ಮಾಡಿದ್ದಾರೆ.

Leave a Comment

Your email address will not be published. Required fields are marked *