Ad Widget .

ರಾಮ ಮಂದಿರ ನಿಷ್ಟ್ರಯೋಜಕ/ ವಿವಾದ ಸೃಷ್ಟಿಸಿದ ರಾಮ್ ಗೋಪಾಲ್ ಯಾದವ್

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿರುವ ರಾಮ ಮಂದಿರ ನಿಷ್ಟ್ರಯೋಜಕ ಆಗಿದೆ ಎಂದು ಸಮಾಜವಾದಿ ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

Ad Widget . Ad Widget .

ನಮ್ಮ ದೇಶದಲ್ಲಿ ದೇವಸ್ಥಾನಗಳನ್ನು ಈ ರೀತಿ ನಿರ್ಮಿಸಿಲ್ಲ. ರಾಮ ಮಂದಿರವನ್ನು ವಾಸ್ತು ಪ್ರಕಾರ ನಿರ್ಮಿಸಿಲ್ಲ. ನಾನು ಪ್ರತಿದಿನ ರಾಮನನ್ನು ಆರಾಧಿಸುತ್ತೇನೆ. ಕೆಲವರು ರಾಮನವಮಿಯಂದು ಪೇಟೆಂಟ್ ಮಾಡಿದ್ದಾರೆ. ಆದರೆ ಅಯೋಧ್ಯೆಯಲ್ಲಿರುವ ಆ ದೇವಾಲಯವು ನಿಷ್ಟ್ರಯೋಜಕ ಆಗಿದೆ ಎಂದು ಹೇಳಿದ್ದಾರೆ.

Ad Widget . Ad Widget .

ಈ ಹೇಳಿಕೆಗೆ ತೀಕ್ಷ್ಮವಾಗಿ ಪ್ರತಿಕ್ರಿಯಿಸಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮತ ಬ್ಯಾಂಕ್ ರಾಜಕೀಯಕ್ಕಾಗಿ ಜನರ ನಂಬಿಕೆಯೊಂದಿಗೆ ಆಟವಾಡುತ್ತಿದ್ದಾರೆ. ಅವರು ಯಾವಾಗಲೂ ರಾಮ ಮಂದಿರವನ್ನು ವಿರೋಧಿಸುತ್ತಿದ್ದಾರೆ ಎಂದು ಹೇಳಿದರು.

Leave a Comment

Your email address will not be published. Required fields are marked *