Ad Widget .

Indian Army ನಲ್ಲಿ ಕೆಲಸ ಮಾಡುವ ಕನಸು ನಿಮಾಗಿದ್ಯ? ಇಲ್ಲಿದೆ ಸುವರ್ಣಾವಕಾಶ!

ಸಮಗ್ರ ಉದ್ಯೋಗ: ದೇಶದ ರಕ್ಷಣಾ ವ್ಯವಸ್ಥೆಯಲ್ಲಿ ಕೆಲಸ ಮಾಡಲು ಇಚ್ಛಿಸುವವರಿಗೆ ಇಲ್ಲೊಂದು ಗುಡ್​ನ್ಯೂಸ್ ಇದೆ. ಭಾರತೀಯ ಸೇನೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 30 ಟೆಕ್ನಿಕಲ್ ಗ್ರಾಜುಯೇಟ್​ ಕೋರ್ಸ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 19, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಶೈಕ್ಷಣಿಕ ಅರ್ಹತೆ:
ಭಾರತೀಯ ಸೇನೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್​ ಪೂರ್ಣಗೊಳಿಸಿರಬೇಕು.

Ad Widget . Ad Widget . Ad Widget .

ವಯೋಮಿತಿ:
ಭಾರತೀಯ ಸೇನೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 1, 2025 ಕನಿಷ್ಠ 20 ವರ್ಷ ಮತ್ತು ಗರಿಷ್ಠ 27 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಉದ್ಯೋಗದ ಸ್ಥಳ:

ಭಾರತದಲ್ಲಿ ಎಲ್ಲಿ ಬೇಕಾದರೂ

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:
ಶಾರ್ಟ್​​ಲಿಸ್ಟಿಂಗ್
ಮೆಡಿಕಲ್ ಪರೀಕ್ಷೆ
ಸಂದರ್ಶನ

ವೇತನ:
ತರಬೇತಿ ಸಮಯದಲ್ಲಿ ನಿಗದಿತ ಸ್ಟೈಪೆಂಡ್: ರೂ.56100/- ಪ್ರತಿ ತಿಂಗಳು

ಶ್ರೇಣಿಯ ವೇತನ (ತಿಂಗಳಿಗೆ)
ಲೆಫ್ಟಿನೆಂಟ್- ಮಾಸಿಕ ₹ 56100-177500
ಕ್ಯಾಪ್ಟನ್- ಮಾಸಿಕ ₹ 61300-193900
ಮೇಜರ್​ – ಮಾಸಿಕ ₹69400-207200
ಲೆಫ್ಟಿನೆಂಟ್ ಕರ್ನಲ್ ಮಾಸಿಕ ₹121200-212400
ಕರ್ನಲ್- ಮಾಸಿಕ ₹130600-215900
ಬ್ರಿಗೇಡಿಯರ್- ಮಾಸಿಕ ₹ 139600-217600
ಮೇಜರ್ ಜನರಲ್ – ಮಾಸಿಕ ₹ 1,44,200-2,18,200
ಲೆಫ್ಟಿನೆಂಟ್ ಜನರಲ್ HAG ಸ್ಕೇಲ್- ಮಾಸಿಕ ₹ 182200-224100
ಲೆಫ್ಟಿನೆಂಟ್ ಜನರಲ್ HAG+ಸ್ಕೇಲ್ – ಮಾಸಿಕ ₹ 205400-224400
VCOAS/ಆರ್ಮಿ Cdr/ಲೆಫ್ಟಿನೆಂಟ್ ಜನರಲ್ (NFSG)- ಮಾಸಿಕ ₹225000/-
COAS -ಮಾಸಿಕ ₹ 250000/-

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

https://joinindianarmy.nic.in/Authentication.aspxapply here

Leave a Comment

Your email address will not be published. Required fields are marked *