Ad Widget .

ಡಿಗ್ರೀ ಪಾಸ್ ಆದವರಿಗೆ ಉದ್ಯೋಗವಕಾಶ! ಹೀಗೆ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಇಂಡಿಯಾ ಪೋಸ್ಟ್ ಪೇಮೆಂಟ್ಸ್​ ಬ್ಯಾಂಕ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 54 ಇನ್ಫರ್ಮೇಶನ್ ಟೆಕ್ನಾಲಜಿ ಎಕ್ಸಿಕ್ಯೂಟಿವ್ಸ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 24, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿದ್ರೆ ಈಗಲೇ ಅಪ್ಲೈ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಚೆನ್ನೈ, ಮುಂಬೈ & ನವದೆಹಲಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಹುದ್ದೆಯ ಮಾಹಿತಿ:
ಎಕ್ಸಿಕ್ಯೂಟಿವ್ (ಅಸೋಸಿಯೇಟ್ ಕನ್ಸಲ್ಟೆಂಟ್​)- 28
ಎಕ್ಸಿಕ್ಯೂಟಿವ್ (ಕನ್ಸಲ್ಟೆಂಟ್)- 21
ಎಕ್ಸಿಕ್ಯೂಟಿವ್(ಸೀನಿಯರ್ ಕನ್ಸಲ್ಟೆಂಟ್)- 5

Ad Widget . Ad Widget . Ad Widget .

ವಿದ್ಯಾರ್ಹತೆ:
ಇಂಡಿಯಾ ಪೋಸ್ಟ್ ಪೇಮೆಂಟ್ಸ್​ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಸಿಎ, ಬಿ.ಎಸ್ಸಿ, ಬಿಇ/ಬಿ.ಟೆಕ್, ಎಂಸಿಎ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಎಕ್ಸಿಕ್ಯೂಟಿವ್ (ಅಸೋಸಿಯೇಟ್ ಕನ್ಸಲ್ಟೆಂಟ್​)- 22ರಿಂದ 30 ವರ್ಷ
ಎಕ್ಸಿಕ್ಯೂಟಿವ್ (ಕನ್ಸಲ್ಟೆಂಟ್)- 22ರಿಂದ 40 ವರ್ಷ
ಎಕ್ಸಿಕ್ಯೂಟಿವ್(ಸೀನಿಯರ್ ಕನ್ಸಲ್ಟೆಂಟ್)- 22ರಿಂದ 45 ವರ್ಷ

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWD (UR) ಅಭ್ಯರ್ಥಿಗಳು: 10 ವರ್ಷಗಳು
PWD [OBC (NCL)] ಅಭ್ಯರ್ಥಿಗಳು: 13 ವರ್ಷಗಳು
PWD (SC/ST) ಅಭ್ಯರ್ಥಿಗಳು: 15 ವರ್ಷಗಳು

ಅರ್ಜಿ ಶುಲ್ಕ:
SC/ST/PWD ಅಭ್ಯರ್ಥಿಗಳು: ರೂ.150/-
ಎಲ್ಲಾ ಇತರ ಅಭ್ಯರ್ಥಿಗಳು: ರೂ.750/-
ಪಾವತಿ ವಿಧಾನ: ಆನ್‌ಲೈನ್

ಉದ್ಯೋಗದ ಸ್ಥಳ:
ಚೆನ್ನೈ
ಮುಂಬೈ
ನವದೆಹಲಿ

ವೇತನ:
ಎಕ್ಸಿಕ್ಯೂಟಿವ್ (ಅಸೋಸಿಯೇಟ್ ಕನ್ಸಲ್ಟೆಂಟ್​)- ವಾರ್ಷಿಕ ಪ್ಯಾಕೇಜ್ 10,00,000
ಎಕ್ಸಿಕ್ಯೂಟಿವ್ (ಕನ್ಸಲ್ಟೆಂಟ್)- ವಾರ್ಷಿಕ ಪ್ಯಾಕೇಜ್​ 15,00,000
ಎಕ್ಸಿಕ್ಯೂಟಿವ್(ಸೀನಿಯರ್ ಕನ್ಸಲ್ಟೆಂಟ್)- ವಾರ್ಷಿಕ ಪ್ಯಾಕೇಜ್ 25,00,000

ಆಯ್ಕೆ ಪ್ರಕ್ರಿಯೆ:
ಆನ್​ಲೈನ್ ಟೆಸ್ಟ್​
ಗ್ರೂಪ್​ ಡಿಸ್ಕಶನ್
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

https://ibpsonline.ibps.in/ippblemarc24 ಅಪ್ಲೈ ಮಾಡಿ

Leave a Comment

Your email address will not be published. Required fields are marked *