Ad Widget

ತಿಂಗಳಿಗೆ 56,000 ಸಂಬಳ! ಕೂಡಲೇ ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು 1 ಪ್ರಾಜೆಕ್ಟ್​ ಸೈಂಟಿಸ್ಟ್​ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಮೇ 20, 2024 ಕೊನೆಯ ದಿನವಾಗಿದ್ದು, ಆಸಕ್ತರು ಈ ಕೂಡಲೇ ಅಪ್ಲಿಕೇಶನ್ ಹಾಕಿ. ಅಭ್ಯರ್ಥಿಗಳು ಆನ್​ಲೈನ್vಮೂಲಕ ಅರ್ಜಿ ಹಾಕಬೇಕು.

Ad Widget . Ad Widget . Ad Widget . Ad Widget . Ad Widget . Ad Widget

ಶೈಕ್ಷಣಿಕ ಅರ್ಹತೆ:
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಯೋಕೆಮಿಸ್ಟ್ರಿ/ಬಯೋಟೆಕ್ನಾಲಜಿ/ಲೈಫ್​ ಸೈನ್ಸಸ್​​ನಲ್ಲಿ ಡಾಕ್ಟರಲ್ ಡಿಗ್ರಿ ಪೂರ್ಣಗೊಳಿಸಿರಬೇಕು.

Ad Widget . Ad Widget .

ವಯೋಮಿತಿ:
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮೇ 20, 2024ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಮಾಸಿಕ ₹ 56,000

ಉದ್ಯೋಗದ ಸ್ಥಳ:
ಮೈಸೂರು

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

https://patcell.cftri.res.in Apply here

Leave a Comment

Your email address will not be published. Required fields are marked *