Ad Widget .

ನಾಳೆ(ಮೇ. 9) ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: ಶಾಲಾ ಪರೀಕ್ಷೆ ಮತ್ತು‌ ಮೌಲ್ಯಮಾಪನ ಮಂಡಳಿ ನಡೆಸಿದ್ದ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಮೇ 9ರಂದು ಪ್ರಕಟವಾಗಲಿದೆ.

Ad Widget . Ad Widget .

ಈ ಕುರಿತಂತೆ ಮಂಡಳಿಯು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಅಧಿಕೃತ ಫಲಿತಾಂಶ ವಿವರವನ್ನು ಮೇ. ೯ರಂದು ಪತ್ರಿಕಾಗೋಷ್ಠಿಯಲ್ಲಿ ವಿವರಿಸಲಾಗುವುದು ಎಂದು ತಿಳಿಸಿದೆ.

Ad Widget . Ad Widget .

ಇಲಾಖೆಯ ಅಧಿಕೃತ ವೆಬ್​ಸೈಟ್​​ಗಳಾದ kseab.karnataka.gov.in ಮತ್ತು karresults.nic.in ಗಳಲ್ಲಿ ವೀಕ್ಷಿಸಲು ಮತ್ತು ಡೌನ್‌ಲೋಡ್ ಮಾಡಲು ಅವಕಾಶವಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಿಳಿಸಿದೆ.

Leave a Comment

Your email address will not be published. Required fields are marked *