ಸಮಗ್ರ ನ್ಯೂಸ್: ಪೆನ್‌ಡ್ರೈವ್ ಪ್ರಕರಣಕ್ಕೆ ಹಾಗೂ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ವಿಚಾರವಾಗಿ ಎಸ್‌ಐಟಿ ವಶದಲ್ಲಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ನ್ಯಾಯಾಂಗ ಬಂಧನವಾಗಿದೆ.
ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ. ಪರಪ್ಪನ ಅಗ್ರಹಾರ ಜೈಲಿಗೆ ರೇವಣ್ಣ ಶಿಫ್ಟ್.
ಕೆ.ಆರ್ ನಗರ ಕಿಡ್ನ್ಯಾಪ್ ಕೇಸಲ್ಲಿ ರೇವಣ್ಣ ಜೈಲುಪಾಲು.
ACMM ನ್ಯಾಯಾಲಯದಿಂದ ಆದೇಶಿಸಲಾಗಿದೆ. 7 ದಿನಗಳ ಕಾಲ ಮಾಜಿ ಸಚಿವ ರೇವಣ್ಣ ಕಂಬಿ ಹಿಂದೆ. ಅಮಾವಾಸ್ಯೆ ದಿನವೇ ರೇವಣ್ಣ ಜೈಲಿಗೆ. SIT ಅಧಿಕಾರಿಗಳು ಕೆಲವೇ ಕ್ಷಣಗಳಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ರೇವಣ್ಣ ಅವರನ್ನು ಶಿಫ್ಟ್ ಮಾಡಲಾಗುತ್ತದೆ.