Ad Widget

ಎಸ್ಎಸ್ಎಲ್ ಸಿ‌ ಫಲಿತಾಂಶ| 625/625; ಈಕೆ ರಾಜ್ಯಕ್ಕೆ ಟಾಪರ್| ಯಾರಿವಳು ಬಾಲೆ!?

ಸಮಗ್ರ ನ್ಯೂಸ್: ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟಗೊಂಡಿದ್ದು, ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೊರಾರ್ಜಿ ದೇಸಾಯಿ ಶಾಲೆ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊಣ್ಣೂರು 625ಕ್ಕೆ 625 ಅಂಕಗಳನ್ನು ಪಡೆದು ಇಡೀ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget

ಬೆಂಗಳೂರಿನ ಬನಶಂಕರಿಯ ಹೋಲಿ ಚೈಲ್ಡ್ ಇಂಗ್ಲೀಷ್ ಪ್ರೌಢಶಾಲೆಯ ಮೇಧಾ ಶೆಟ್ಟಿ 624 ಅಂಕ ಪಡೆದು ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ. ಇವರೊಂದಿಗೆ ತುಮಕೂರಿನ ಶಿರಾದ ಶ್ರೀವಾಸವಿ ಇಂಗ್ಲೀಷ್ ಪ್ರೌಢಶಾಲೆಯ ಹರ್ಷಿತಾ ಡಿಎಂ, ಚಿನ್ಮಯ್ (ದಕ್ಷಿಣ ಕನ್ನಡ) ಸಿದ್ದಾಂತ್ (ಚಿಕ್ಕೊಡಿ ), ದರ್ಶನ್ (ಶಿರಸಿ),ಚಿನ್ಮಯ್ (ಶಿರಸಿ),ಶ್ರೀರಾಮ್ (ಶಿರಸಿ) ಸೇರಿ ಒಟ್ಟು 7 ಜನ ದ್ವಿತೀಯ ಸ್ಥಾನ ಹಂಚಿಕೊಂಡಿದ್ದಾರೆ.

Ad Widget . Ad Widget .

ಈ ವರ್ಷವೂ ಕೂಡಾ ಬಾಲಕಿಯರೆ ಮೇಲು ಗೈ ಸಾಧಿಸಿದ್ದಾರೆ. ಈ ವರ್ಷದ ಎಸ್ಸೆಸ್ಸೆಲ್ಸಿ ಫಲಿತಾಂಶದ ವಿಶೇಷ ಎಂದರೆ ಒಬ್ಬಳೇ ವಿದ್ಯಾರ್ಥಿನಿ 625ಕ್ಕೆ 625 ಅಂಕವನ್ನು ಪಡೆದುಕೊಂಡಿರುವುದು ವಿಶೇಷ.

Leave a Comment

Your email address will not be published. Required fields are marked *