Ad Widget .

ಎಸ್ಎಸ್ ಎಲ್ ಸಿ ಫಲಿತಾಂಶ| ರೈತನ ಮಗ ರಾಜ್ಯಕ್ಕೆ ದ್ವಿತೀಯ

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲ್ಲೂಕಿನ ಶೇಡಬಾಳ ಗ್ರಾಮದ ಸಿದ್ದಾಂತ ನಾಯಿಕಬಾ ಗಡಗೆ ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.

Ad Widget . Ad Widget .

ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡ ಶೇಡಬಾಳದ ಆಚಾರ್ಯ ಸುಬಲಸಾಗರ ಫ್ರೌಢ ವಿದ್ಯಾಮಂದಿರದ ಈ ವಿದ್ಯಾರ್ಥಿ ರೈತನ ಮಗ. ಇಂಗ್ಲಿಷ್ ನಲ್ಲಿ 99 ಪಡೆದಿದ್ದು ಉಳಿದೆಲ್ಲ ವಿಷಯಗಳಿಗೂ ಸಂಪೂರ್ಣ ಅಂಕಗಳನ್ನು ಬಾಚಿಕೊಂಡಿದ್ದಾರೆ

Ad Widget . Ad Widget .

Leave a Comment

Your email address will not be published. Required fields are marked *