Ad Widget .

ಬೆಂಗಳೂರಿನಲ್ಲಿ ಪಿಜಿ ಮೇಲಿಂದ ಬಿದ್ದು ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಪಿಜಿ ಮೇಲಿಂದ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಗರದ ವೈಟ್ ಫೀಲ್ಡ್ ನ ಅಂಬೇಡ್ಕರ್ ನಗರದಲ್ಲಿ ಈ ಘಟನೆ ನಡೆದಿದೆ.

Ad Widget . Ad Widget .

ಕಲಬುರಗಿ ಮೂಲದ 28 ವರ್ಷದ ಯುವಕ ಕೆಲಸ ಸೀಮಿತ ಬೆಂಗಳೂರಿಗೆ ಬಂದಿದ್ದ, ಎಲ್ಲೂ ಕೂಡ ಕೆಲಸ ಸಿಕ್ಕದ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *