Ad Widget .

ಕರ್ನಾಟಕ ಸರ್ಕಾರದಿಂದ ಜಾಬ್ ಆಫರ್, ಹೀಗೆ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಡೋಲ್ಸೆಂಟ್​ ಲರ್ನಿಂಗ್ ಆಫೀಸರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ಆನ್​​ಲೈನ್​ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್ ಹಾಕಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕೊಪ್ಪಳದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಮೇ 17, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ವಿದ್ಯಾರ್ಹತೆ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

Ad Widget . Ad Widget . Ad Widget .

ವಯೋಮಿತಿ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ವೇತನ:
ನಿಗದಿಪಡಿಸಿಲ್ಲ.

ಉದ್ಯೋಗದ ಸ್ಥಳ:
ಕೊಪ್ಪಳ

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

https://www.karnatakacareers.in/ apply here

Leave a Comment

Your email address will not be published. Required fields are marked *