Ad Widget .

ಕೊಪ್ಪಳ: ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ಸಮಗ್ರ ನ್ಯೂಸ್ : ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

Ad Widget . Ad Widget .

ಈರಪ್ಪ ಕುರಿ (55) ಮೃತ ಕುರಿಗಾಯಿ. ಕುರಿಗಳಿಗೆ ಗಿಡದ ಸೊಪ್ಪು ಕತ್ತರಿಸಿ ಹಾಕುವಾಗ ನಡೆದ ಈ ಅವಘಡ ನಡೆದಿದೆ.

Ad Widget . Ad Widget .

ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ವಿಂಡ್ ಪವರ್ ವಿರುದ್ದ ಗ್ರಾಮಸ್ಥರ ಆಕ್ರೋಶ ಹೊರಹಾಕಿದ್ದಾರೆ. ಮೃತ ದೇಹ ಪೊಲೀಸರಿಗೆ ಹಸ್ತಾಂತರಿಸದೇ ಕಂಪನಿಯ ವಿರುದ್ದ ಪ್ರತಿಭಟನೆ ಮಾಡಿದ್ದಾರೆ. ಪ್ರಕರಣ ಕುಕನೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Leave a Comment

Your email address will not be published. Required fields are marked *