Ad Widget .

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯ ಬಂಧನ

ಸಮಗ್ರ ನ್ಯೂಸ್: ಬಿಜೆಪಿಯ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Ad Widget . Ad Widget .

2022 ರಲ್ಲಿ ಪ್ರವೀಣ್ ನೆಟ್ಟಾರನ್ನು ಬೆಳ್ಳಾರೆಯ ನೆಟ್ಟಾರು ಸಮೀಪದ ಅವರ ಅಂಗಡಿ ಬಳಿ ಹತ್ಯೆ ನಡೆಸಲಾಗಿತ್ತು.‌ ಈ ಪ್ರಕರಣದಲ್ಲಿ ಹಲವು ಆರೋಪಿಗಳನ್ನು ಎನ್ಐಎ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.

Ad Widget . Ad Widget .

ಇದೀಗ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ ಅನ್ನು ಹಾಸನದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *