Ad Widget .

ಕಡಬ: ಸಿಡಿಲು‌ ಬಡಿದು ಓರ್ವ ಸಾವು, ಇಬ್ಬರು ಗಂಭೀರ

ಸಮಗ್ರ ನ್ಯೂಸ್: ಸಿಡಿಲು ಬಡಿದು ಓರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಕಡಬ ತಾಲೂಕಿನ ಇಚಿಲಂಪಾಡಿ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ.

Ad Widget . Ad Widget .

ಇಚಿಲಂಪಾಡಿಯ ಕುರಿಯಾಳ ಕೊಪ್ಪ ಎಂಬಲ್ಲಿ ಮರಳು ತೆಗೆದು ಶೆಡ್ ನಲ್ಲಿ ಮೂವರು ಕುಳಿತಿದ್ದ ವೇಳೆ ಸಿಡಿಲು ಬಡಿದಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Ad Widget . Ad Widget .

Leave a Comment

Your email address will not be published. Required fields are marked *